Connect with us

Chikmagalur

ಉಪವಿಭಾಗಾಧಿಕಾರಿ ರಾಜೇಶ್ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ವರ್ಗಾವಣೆ,

Published

on

ಅಕ್ರಮ ಭೂ ಮಂಜೂರಾತಿ ಮಾಫಿಯಾ, ರಾಜಕೀಯ ಪ್ರಭಾವದ ಶಂಕೆ

ಚಿಕ್ಕಮಗಳೂರು : ಉಪವಿಭಾಗಾಧಿಕಾರಿ‌ ಹೆಚ್.ಡಿ ರಾಜೇಶ್ ಅವರನ್ನು ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ನೇಮಿಸಲಾಗಿದ್ದು. ಉಪವಿಭಾಗಾಧಿಕಾರಿ ಸ್ಥಾನಕ್ಕೆ ದಲ್ಜಿತ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

ಇನ್ನೂ ಉಪ ವಿಭಾಗಾಧಿಕಾರಿಯಾಗಿದ್ದ ಹೆಚ್. ಡಿ.ರಾಜೇಶ್ ಅವರು ಚಿಕ್ಕಮಗಳೂರು ಉಪ ವಿಭಾಗ ವ್ಯಾಪ್ತಿಯಲ್ಲಿನ ಅಕ್ರಮ ಭೂ ಮಂಜೂರಾತಿ ಹಗರಣಗಳ ತನಿಖೆಗೆ ವಿಶೇಷ ಆಸಕ್ತಿ ವಹಿಸಿದ್ದು, ಈಗಾಗಲೇ ನೂರಾರು ಎಕರೆ ಪ್ರದೇಶವನ್ನು ಸರ್ಕಾರದ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಹೀಗಾಗಿ ಅವರನ್ನು ವರ್ಗಾವಣೆ ಮಾಡಬೇಕೆಂದು ಈ‌ಹಿಂದೆಯೇ ಸಾಕಷ್ಟು ಒತ್ತಡವಿದೆ ಎಂಬ ಮಾತುಗಳು ಕೇಳಿಬಂದಿದ್ದವು.

ಉಪವಿಭಾಗಾಧಿಕಾರಿಯಾಗಿ ನೇಮಕಗೊಂಡ ಕೆಲವೇ ತಿಂಗಳುಗಳಲ್ಲಿ ಹೆಚ್.ಡಿ ರಾಜೇಶ್ ಅವರ ವರ್ಗಾಣೆಯಾಗಿರುವುದರ ಹಿಂದೆ ಅಕ್ರಮ ಭೂ ಮಾಫಿಯಾದ ದೊಡ್ಡ ದೊಡ್ಡ ಕುಳಗಳ ಜೊತೆಗೆ ರಾಜಕೀಯ ಪ್ರಭಾವ ಇದೆ ಎಂಬ ಶಂಕೆ ವ್ಯಕ್ತವಾಗುತ್ತಿದೆ.

ದಲ್ಜಿತ್ ಕುಮಾರ್, ಐಎಎಸ್

ದಲ್ಜಿತ್ ಕುಮಾರ್, ಐಎಎಸ್

ಹೆಚ್.ಡಿ ರಾಜೇಶ್, ಎಸಿ

ಹೆಚ್.ಡಿ ರಾಜೇಶ್, ಎಸಿ

Continue Reading
Click to comment

Leave a Reply

Your email address will not be published. Required fields are marked *

Chikmagalur

ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಸ್ಥಳದಲ್ಲೇ ಸಾವು

Published

on

ಎನ್ .ಆರ್. ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಸೀಗೋಡು ಬಳಿಯ ಎಸ್ಟೇಟ್ ನಲ್ಲಿ ಘಟನೆ

ಮಹದೇವ್ (29) ಮೃತ ದುರ್ದೈವಿ

ಒಂದೂವರೆ ವರ್ಷದ ಹಿಂದಷ್ಟೇ ವಿವಾಹವಾಗಿದ್ದ ಮಹದೇವ್

ಸೀಗೋಡು ಕೆಫೆ ಸಮೀಪ ಎಸ್ಟೇಟ್ ನಲ್ಲಿ ವಿದ್ಯುತ್ ಸಂಪರ್ಕ ದುರಸ್ತಿ ವೇಳೆ ಅವಘಡ

ಬಾಳೆಹೊನ್ನೂರು ಮೆಸ್ಕಾಂ ಘಟಕದ ಲೈನ್ ಮ್ಯಾನ್ ಮಹದೇವ್

ಬಾಳೆಹೊನ್ನೂರು ಭಾಗದಲ್ಲಿ ಸಾಕಷ್ಟು ಹೆಸರು ಮಾಡಿದ್ದ ಮಹದೇವ್

ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕು

Continue Reading

Chikmagalur

ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಸ್ಥಳದಲ್ಲೇ ಸಾವು

Published

on

ಚಿಕ್ಕಮಗಳೂರು

ರಸ್ತೆಗೆ ಬಡಿದ ಸಿಡಿಲು

Published

on

ಮೂಡಿಗೆರೆ : ಜನ್ನಾಪುರದಲ್ಲಿ ಇಂದು ಸಂಜೆ ಗುಡುಗು ಸಿಡಿಲು ಸಮೇತ ಬಿದ್ದ. ಮಳೆಗೆ ಜನ್ನಾಪುರದ ಶುಭ ನಗರದಲ್ಲಿ ಬಾರಿ ಘಾತ್ರದ ಸಿಡಿಲು ಬಡಿದಿದ್ದು ಸಿಡಿಲಿನ ಹೊಡೆತಕ್ಕೆ ರಸ್ತೆಯೇ ಚಿದ್ರವಾಗಿದೆ. ಇ ಸಿಡಿಲಿನ ಹೊಡೆತದ ರಬಸಕ್ಕೆ ಶುಭ ನಗರದ ಗ್ರಾಮಸ್ಥರೆ ಬೆಚ್ಚಿ ಬಿದ್ದಿದ್ದಾರೆ ಎಂದು ಸ್ಥಳೀಯರಾದ ಅವಿನಾಶ್ ಅವರು ತಿಳಿಸಿದ್ದಾರೆ.

ವರದಿ
ಸಿ. ಎಲ್. ಪೂರ್ಣೇಶ್ ಚಕ್ಕೂಡಿಗೆ

Continue Reading

Trending

error: Content is protected !!