Connect with us

Chikmagalur

ಕಿರುಗುಂದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿಯೋಬ್ಬರು ವಿದ್ಯಾರ್ಥಿಗಳಿಗೆ ಕೊಡುವ ಆಹಾರ ಪದಾರ್ಥವನ್ನು ಕೊಠಡಿಯೊಂದರಲ್ಲಿ ಅಡಗಿಸಿಟ್ಟು ಬೇರೆಡೆಗೆ ಸಾಗಿಸಲು ಯತ್ನ

Published

on

ಮೂಡಿಗೆರೆ : ಗೋಣಿಬಿಡು ಹೋಬಳಿಯ ಕಿರುಗುಂದ ಸರ್ಕಾರಿ ಶಾಲೆಯಲ್ಲಿ ಪ್ರಭಾರಿ ಮುಖ್ಯ ಶಿಕ್ಷಕಿಯೊಬ್ಬರು ವಿಧ್ಯಾರ್ಥಿಗಳಿಗೆ ಕೊಡುವ ಆಹಾರ ಪದಾರ್ಥವನ್ನು ಕಡಿಮೆಗೊಳಿಸಿ ಕೊಠಡಿಯೊಂದರಲ್ಲಿ ಬೇರೆಡೆಗೆ ಸಾಗಿಸಲು ಸಂಗ್ರಹಿಸಿ ಸಿಕ್ಕಿ ಬಿದ್ದಿರುವ ಘಟನೆ ಮಂಗಳವಾರ ಪತ್ತೆಯಾಗಿದೆ.

ಇಂದು ಮೂಡಿಗೆರೆ ಕ್ಷೇತ್ರ ಪ್ರಬಾರಿ ಶಿಕ್ಷಣಾಧಿಕಾರಿ ಹೇಮಂತ್ ಚಂದ್ರ, eco ಸ್ಮಿತಾ, ಮತ್ತು crp ಸುನಿಲ್ ಮತ್ತಿತರೆ ಅಧಿಕಾರಿಗಳು ಮುಖ್ಯ ಶಿಕ್ಷಕಿ ಕಮಲಮ್ಮ ಎಂಬವರ ಮೇಲೆ ಸ್ಥಳೀಯರ ದೂರಿನ ಮೇಲ್ ಪರಿಶೀಲನೆಗಾಗಿ ಭೇಟಿ ನೀಡಿದ ಸಂದರ್ಭದಲ್ಲಿ ಆಹಾರ ಪದಾರ್ಥವನ್ನು ಬೇರೆ ಕೊಠಡಿಯಲ್ಲಿ ಸಂಗ್ರಹಿಸುವುದು ಪತ್ತೆಯಾಗಿದೆ.

ಈ ವೇಳೆ ಸ್ಥಳದಲ್ಲಿದ್ದ ಸ್ಥಳೀಯ ಮುಖಂಡರಾದ ಕೆ.ಅರ್. ಲೋಕೇಶ್ ರವರು ಪತ್ರಿಕೆಯೊಂದಿಗೆ ಮಾತನಾಡಿ, ಶಿಕ್ಷಕಿಯವರು ಹಿಂದಿನಿಂದಲೂ ಹೀಗೆ ಮಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿತ್ತು.
ಈ ಹಿನ್ನೆಲೆಯಲ್ಲಿ ನಾವು ಅಧಿಕಾರಿಗಳಿಗೆ ದೂರು ಬರೆದು ಶಿಸ್ತು ಕ್ರಮ ಜರುಗಿಸಲು ಒತ್ತಾಯಿಸಿದ್ದರು. ಇಂದು ಅಧಿಕಾರಿಗಳು ಬಂದು ಪರಿಶೀಲನೆ ನಡೆಸುವ ವೇಳೆ ಆಹಾರ ಪದಾರ್ಥ ಇಡುವ ಕೊಠಡಿಯಲ್ಲದ ಬೇರೆ ಕೊಠಡಿಯೊಂದರಲ್ಲಿ ಆಹಾರ ಧಾನ್ಯಗಳನ್ನು ಸಂಗ್ರಹಿಸಿರುವುದು ಕಾಣಿಸಿತು ಎಂದು ಆರೋಪಿಸಿದ್ದಾರೆ.

ಮಕ್ಕಳಿಗೆ ನೀಡುವ ಹಾಲಿನ ಪೊಟ್ಟಣ, ಬೇಳೆ ಕಾಳುಗಳು, ಗೋದಿ, ಅಕ್ಕಿ ಚೀಲ, ಮತ್ತು ಪೆಟ್ಟಿಗೆಯೊಂದರಲ್ಲಿ ಅಡಗಿಸಿಟ್ಟಿದ್ದ ಶೂ ಮತ್ತು ಸಾಕ್ಸ್ ಗಳು ಪತ್ತೆಯಾಗಿವೆ.
ಇದರ ಬಗ್ಗೆ ಶಿಕ್ಷಕಿಯವರನ್ನು ವಿಚಾರಿಸಿದಾಗ ಅವರು ಅದು ಎಕ್ಹೈರಿ ಆದ ಪದಾರ್ಥಗಳು ಎಂದು ಹೇಳಿದರು.
ಆದರೆ ಅದನ್ನು ಗಮನಿಸಿ ನೋಡಿದಾಗ ದಿನಾಂಕ ಇನ್ನೂ ದಾಟಿದ್ದಾಗಿರಲಿಲ್ಲ ಎಂದು ದೂರಿದ್ದಾರೆ.

ಶಾಲೆಯ ಪ್ರಭಾರಿ ಶಿಕ್ಷಕಿಯ ಮೇಲೆ ಹಲವು ಆರೋಪಗಳು ಇವೆ. ಇವರು ಶಾಲೆಗೆ ಸರಿಯಾಗಿ ಬರುತ್ತಿಲ್ಲ, ಮಕ್ಕಳಿಗೆ ಸರಿಯಾಗಿ ಪಾಠ ಮಾಡುತ್ತಿಲ್ಲ, ಅಲ್ಲದೆ ಕೇಳಲು ಹೋದವರಿಗೆ ಉಡಾಫೆಯಿಂದ ಮಾತನಾಡಿ, ಕೆಲವು ಆರೋಪ ಮಾಡುವ ಬೆದರಿಕೆ ಹಾಕಿ ಕಳಿಸುತ್ತಿದ್ದರು. ನನಗೆ ಹಲವು ರಾಜಕಾರಣಿಗಳು ನೆಂಟರು ಇದ್ದಾರೆ. ನನ್ನನ್ನು ಏನು ಮಾಡಲು ಸಾದ್ಯವಿಲ್ಲ ಎಂದು ಪದೇ ಪದೇ ಹೇಳಿ ಸ್ಥಳೀಯರಿಗೆ, ಎಸ್ ಡಿಎಂಸಿ ಯವರ ಬಾಯಿ ಮುಚ್ಚಿಸುತ್ತಿದ್ದರು ಎಂದು ಆರೋಪಿಸಿದರು.
ಈ ಸಮಯದಲ್ಲಿ ಕಿರುಗುಂದ ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ಸ್ವಾತಿಶ್ರೀ ಮತ್ತಿತರರು ಇದ್ದರು.

ವರದಿ : ಸಿ. ಎಲ್. ಪೂರ್ಣೇಶ್ ಚಕ್ಕೂಡಿಗೆ

Continue Reading
Click to comment

Leave a Reply

Your email address will not be published. Required fields are marked *

Chikmagalur

ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಸ್ಥಳದಲ್ಲೇ ಸಾವು

Published

on

ಎನ್ .ಆರ್. ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಸೀಗೋಡು ಬಳಿಯ ಎಸ್ಟೇಟ್ ನಲ್ಲಿ ಘಟನೆ

ಮಹದೇವ್ (29) ಮೃತ ದುರ್ದೈವಿ

ಒಂದೂವರೆ ವರ್ಷದ ಹಿಂದಷ್ಟೇ ವಿವಾಹವಾಗಿದ್ದ ಮಹದೇವ್

ಸೀಗೋಡು ಕೆಫೆ ಸಮೀಪ ಎಸ್ಟೇಟ್ ನಲ್ಲಿ ವಿದ್ಯುತ್ ಸಂಪರ್ಕ ದುರಸ್ತಿ ವೇಳೆ ಅವಘಡ

ಬಾಳೆಹೊನ್ನೂರು ಮೆಸ್ಕಾಂ ಘಟಕದ ಲೈನ್ ಮ್ಯಾನ್ ಮಹದೇವ್

ಬಾಳೆಹೊನ್ನೂರು ಭಾಗದಲ್ಲಿ ಸಾಕಷ್ಟು ಹೆಸರು ಮಾಡಿದ್ದ ಮಹದೇವ್

ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕು

Continue Reading

Chikmagalur

ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಸ್ಥಳದಲ್ಲೇ ಸಾವು

Published

on

 

ಚಿಕ್ಕಮಗಳೂರು

ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಸ್ಥಳದಲ್ಲೇ ಸಾವು

ಎನ್ .ಆರ್. ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಸೀಗೋಡು ಬಳಿಯ ಎಸ್ಟೇಟ್ ನಲ್ಲಿ ಘಟನೆ

ಮಹದೇವ್ (29) ಮೃತ ದುರ್ದೈವಿ

ಒಂದೂವರೆ ವರ್ಷದ ಹಿಂದಷ್ಟೇ ವಿವಾಹವಾಗಿದ್ದ ಮಹದೇವ್

ಸೀಗೋಡು ಕೆಫೆ ಸಮೀಪ ಎಸ್ಟೇಟ್ ನಲ್ಲಿ ವಿದ್ಯುತ್ ಸಂಪರ್ಕ ದುರಸ್ತಿ ವೇಳೆ ಅವಘಡ

ಬಾಳೆಹೊನ್ನೂರು ಮೆಸ್ಕಾಂ ಘಟಕದ ಲೈನ್ ಮ್ಯಾನ್ ಮಹದೇವ್

ಬಾಳೆಹೊನ್ನೂರು ಭಾಗದಲ್ಲಿ ಸಾಕಷ್ಟು ಹೆಸರು ಮಾಡಿದ್ದ ಮಹದೇವ್

ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕು

Continue Reading

Chikmagalur

ರಸ್ತೆಗೆ ಬಡಿದ ಸಿಡಿಲು

Published

on

ಮೂಡಿಗೆರೆ : ಜನ್ನಾಪುರದಲ್ಲಿ ಇಂದು ಸಂಜೆ ಗುಡುಗು ಸಿಡಿಲು ಸಮೇತ ಬಿದ್ದ. ಮಳೆಗೆ ಜನ್ನಾಪುರದ ಶುಭ ನಗರದಲ್ಲಿ ಬಾರಿ ಘಾತ್ರದ ಸಿಡಿಲು ಬಡಿದಿದ್ದು ಸಿಡಿಲಿನ ಹೊಡೆತಕ್ಕೆ ರಸ್ತೆಯೇ ಚಿದ್ರವಾಗಿದೆ. ಇ ಸಿಡಿಲಿನ ಹೊಡೆತದ ರಬಸಕ್ಕೆ ಶುಭ ನಗರದ ಗ್ರಾಮಸ್ಥರೆ ಬೆಚ್ಚಿ ಬಿದ್ದಿದ್ದಾರೆ ಎಂದು ಸ್ಥಳೀಯರಾದ ಅವಿನಾಶ್ ಅವರು ತಿಳಿಸಿದ್ದಾರೆ.

ವರದಿ
ಸಿ. ಎಲ್. ಪೂರ್ಣೇಶ್ ಚಕ್ಕೂಡಿಗೆ

Continue Reading

Trending

error: Content is protected !!