Connect with us

Chikmagalur

ಚಾರ್ಮಾಡಿ ಘಾಟಿಯಲ್ಲಿ ವ್ಯೂ ಪಾಯಿಂಟ್ ನಲ್ಲಿ ಟಿಪ್ಪರ್ ಲಾರಿ 1000 ಅಡಿ ಕ್ಕಿಂತಾ ಹೆಚ್ಚು ಪ್ರಪಾತಕ್ಕೆ ಬಿದ್ದು ಚಾಲಕ ಪಾರಾದ ಘಟನೆ

Published

on

ಕೊಟ್ಟಿಗೆಹಾರ ಚಾರ್ಮಾಡಿ ಘಾಟಿಯಲ್ಲಿ ವ್ಯೂ ಪಾಯಿಂಟ್ ನಲ್ಲಿ ಟಿಪ್ಪರ್ ಲಾರಿ 1000 ಅಡಿ ಕ್ಕಿಂತಾ ಹೆಚ್ಚು ಪ್ರಪಾತಕ್ಕೆ ಬಿದ್ದು ಚಾಲಕ ಅದೃಷ್ಟವಶಾತ್ ಸಾವಿನ ದವಡೆಯಿಂದ ಪಾರಾದ ಘಟನೆ ಶುಕ್ರವಾರ ಮಧ್ಯರಾತ್ರಿ ನಡೆದಿದೆ ಮೂಡಿಗೆರೆಯಿಂದ ಚಾರ್ಮಾಡಿಗೆ ಹೋಗುತ್ತಿದ್ದ ಟಿಪ್ಪರ್ ಮಂಜು ಕವಿದ ವಾತಾವರಣವಿದ್ದರಿಂದ ದಾರಿ ಕಾಣದೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಗುದ್ದಿ ಪ್ರಪಾತಕ್ಕೆ ಉರುಳಿ ಬಿದ್ದಿದೆ ಉರುಳಿ ಬಿದ್ದ ರಭಸಕ್ಕೆ ಟಿಪ್ಪರ್ ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದೆ ಚಾಲಕನಿಗೆ ಸೊಂಟಕ್ಕೆ ತುಂಬಾ ಪೆಟ್ಟಾಗಿದ್ದು ಅಂಬುಲೆನ್ಸ್ ಮೂಲಕ ಉಜಿರೆಯ ಧರ್ಮಸ್ಥಳ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಸ್ಥಳಕ್ಕೆ ಪೊಲೀಸ್ ಅಭಿಷೇಕ್, ಅರಣ್ಯ ಇಲಾಖೆ ಬೀಟ್ ಫಾರೆಸ್ಟ್ ಅಭಿಜಿತ್ ,
ಸಮಾಜ ಸೇವಕ ಆರಿಫ್ ಹಾಗೂ ಕುಂಜಿಮೊಣು ಕಾರ್ಯಚರಣೆಯಲ್ಲಿ ಇದ್ದರು

Continue Reading
Click to comment

Leave a Reply

Your email address will not be published. Required fields are marked *

Chikmagalur

ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಸ್ಥಳದಲ್ಲೇ ಸಾವು

Published

on

ಎನ್ .ಆರ್. ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಸೀಗೋಡು ಬಳಿಯ ಎಸ್ಟೇಟ್ ನಲ್ಲಿ ಘಟನೆ

ಮಹದೇವ್ (29) ಮೃತ ದುರ್ದೈವಿ

ಒಂದೂವರೆ ವರ್ಷದ ಹಿಂದಷ್ಟೇ ವಿವಾಹವಾಗಿದ್ದ ಮಹದೇವ್

ಸೀಗೋಡು ಕೆಫೆ ಸಮೀಪ ಎಸ್ಟೇಟ್ ನಲ್ಲಿ ವಿದ್ಯುತ್ ಸಂಪರ್ಕ ದುರಸ್ತಿ ವೇಳೆ ಅವಘಡ

ಬಾಳೆಹೊನ್ನೂರು ಮೆಸ್ಕಾಂ ಘಟಕದ ಲೈನ್ ಮ್ಯಾನ್ ಮಹದೇವ್

ಬಾಳೆಹೊನ್ನೂರು ಭಾಗದಲ್ಲಿ ಸಾಕಷ್ಟು ಹೆಸರು ಮಾಡಿದ್ದ ಮಹದೇವ್

ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕು

Continue Reading

Chikmagalur

ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಸ್ಥಳದಲ್ಲೇ ಸಾವು

Published

on

ಚಿಕ್ಕಮಗಳೂರು

ರಸ್ತೆಗೆ ಬಡಿದ ಸಿಡಿಲು

Published

on

ಮೂಡಿಗೆರೆ : ಜನ್ನಾಪುರದಲ್ಲಿ ಇಂದು ಸಂಜೆ ಗುಡುಗು ಸಿಡಿಲು ಸಮೇತ ಬಿದ್ದ. ಮಳೆಗೆ ಜನ್ನಾಪುರದ ಶುಭ ನಗರದಲ್ಲಿ ಬಾರಿ ಘಾತ್ರದ ಸಿಡಿಲು ಬಡಿದಿದ್ದು ಸಿಡಿಲಿನ ಹೊಡೆತಕ್ಕೆ ರಸ್ತೆಯೇ ಚಿದ್ರವಾಗಿದೆ. ಇ ಸಿಡಿಲಿನ ಹೊಡೆತದ ರಬಸಕ್ಕೆ ಶುಭ ನಗರದ ಗ್ರಾಮಸ್ಥರೆ ಬೆಚ್ಚಿ ಬಿದ್ದಿದ್ದಾರೆ ಎಂದು ಸ್ಥಳೀಯರಾದ ಅವಿನಾಶ್ ಅವರು ತಿಳಿಸಿದ್ದಾರೆ.

ವರದಿ
ಸಿ. ಎಲ್. ಪೂರ್ಣೇಶ್ ಚಕ್ಕೂಡಿಗೆ

Continue Reading

Trending

error: Content is protected !!