Connect with us

Chikmagalur

ರಾಣಿಝರಿ ಬಳಿ ನಾಪತ್ತೆಯಾಗಿದ್ದ  ಯುವಕ ಶವವಾಗಿ ಪತ್ತೆ..

Published

on

ಪ್ರಪಾತದಲ್ಲಿ ಬಿದ್ದಿರುವ ಮೃತ ದೇಹ, ಮೃತ ದೇಹ ಹೊರ ತೆಗೆಯಲು ಹರಸಾಹಸ

ಚಿಕ್ಕಮಗಳೂರು : ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿ ಪ್ರಸಿದ್ಧ ಪ್ರವಾಸಿ ತಾಣ ರಾಣಿಝರಿ ಬಳಿಯಲ್ಲಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾನೆ.

ರಾಣಿಝರಿ ಬಳಿಯ ಬೆಟ್ಟವೊಂದರಿಂದ ಸುಮಾರು ಮೂರು ಸಾವಿರ ಅಡಿ ಆಳಕ್ಕೆ ಬಿದ್ದು ಯುವಕ ಮೃತಪಟ್ಟಿದ್ದಾನೆ. ಯುವಕ ಬೆಟ್ಟದಿಂದ ಪ್ರಪಾತಕ್ಕೆ ನಗೆದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಊಹಿಸಲಾಗಿದೆ. ಬೆಂಗಳೂರು ಮೂಲದ ಭರತ್ (30 ವರ್ಷ) ಸಾವಿಗೀಡಾಗಿರುವ ಯುವಕ

ಡಿಸೆಂಬರ್ 6ರಂದು ಬೆಂಗಳೂರಿನಿಂದ ದುರ್ಗದಹಳ್ಳಿ ಸಮೀಪದ ರಾಣಿಝರಿಗೆ ಟ್ರಕ್ಕಿಂಗ್ ಎಂದು ಬಂದಿದ್ದ ಯುವಕ ನಾಪತ್ತೆಯಾಗಿದ್ದ. ಕುಟುಂಬದವರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ. ಮೊಬೈಲ್ ನಾಟ್ ರೀಚಬಲ್ ಆಗಿತ್ತು. ರಾಣಿಝರಿ ಬಳಿ ಯುವಕನ ಬೈಕ್ ನಿಲ್ಲಿಸಲಾಗಿತ್ತು. ಬೈಕ್ ಬಳಿಯಲ್ಲಿ ಮೊಬೈಲ್, ಟೀ ಶರ್ಟ್, ಚಪ್ಪಲಿ ಸಿಕ್ಕಿದ್ದವು. ಬೈಕ್ ಗೆ ಐಡಿ ಕಾರ್ಡ್ ಮತ್ತು ಬ್ಯಾಗ್ ಸಿಕ್ಕಿಸಿ ನಾಪತ…

Continue Reading
Click to comment

Leave a Reply

Your email address will not be published. Required fields are marked *

Chikmagalur

ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಸ್ಥಳದಲ್ಲೇ ಸಾವು

Published

on

ಎನ್ .ಆರ್. ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಸೀಗೋಡು ಬಳಿಯ ಎಸ್ಟೇಟ್ ನಲ್ಲಿ ಘಟನೆ

ಮಹದೇವ್ (29) ಮೃತ ದುರ್ದೈವಿ

ಒಂದೂವರೆ ವರ್ಷದ ಹಿಂದಷ್ಟೇ ವಿವಾಹವಾಗಿದ್ದ ಮಹದೇವ್

ಸೀಗೋಡು ಕೆಫೆ ಸಮೀಪ ಎಸ್ಟೇಟ್ ನಲ್ಲಿ ವಿದ್ಯುತ್ ಸಂಪರ್ಕ ದುರಸ್ತಿ ವೇಳೆ ಅವಘಡ

ಬಾಳೆಹೊನ್ನೂರು ಮೆಸ್ಕಾಂ ಘಟಕದ ಲೈನ್ ಮ್ಯಾನ್ ಮಹದೇವ್

ಬಾಳೆಹೊನ್ನೂರು ಭಾಗದಲ್ಲಿ ಸಾಕಷ್ಟು ಹೆಸರು ಮಾಡಿದ್ದ ಮಹದೇವ್

ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕು

Continue Reading

Chikmagalur

ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಸ್ಥಳದಲ್ಲೇ ಸಾವು

Published

on

ಚಿಕ್ಕಮಗಳೂರು

ರಸ್ತೆಗೆ ಬಡಿದ ಸಿಡಿಲು

Published

on

ಮೂಡಿಗೆರೆ : ಜನ್ನಾಪುರದಲ್ಲಿ ಇಂದು ಸಂಜೆ ಗುಡುಗು ಸಿಡಿಲು ಸಮೇತ ಬಿದ್ದ. ಮಳೆಗೆ ಜನ್ನಾಪುರದ ಶುಭ ನಗರದಲ್ಲಿ ಬಾರಿ ಘಾತ್ರದ ಸಿಡಿಲು ಬಡಿದಿದ್ದು ಸಿಡಿಲಿನ ಹೊಡೆತಕ್ಕೆ ರಸ್ತೆಯೇ ಚಿದ್ರವಾಗಿದೆ. ಇ ಸಿಡಿಲಿನ ಹೊಡೆತದ ರಬಸಕ್ಕೆ ಶುಭ ನಗರದ ಗ್ರಾಮಸ್ಥರೆ ಬೆಚ್ಚಿ ಬಿದ್ದಿದ್ದಾರೆ ಎಂದು ಸ್ಥಳೀಯರಾದ ಅವಿನಾಶ್ ಅವರು ತಿಳಿಸಿದ್ದಾರೆ.

ವರದಿ
ಸಿ. ಎಲ್. ಪೂರ್ಣೇಶ್ ಚಕ್ಕೂಡಿಗೆ

Continue Reading

Trending

error: Content is protected !!