Crime
ರಾತ್ರೋರಾತ್ರಿ ಬೃಹತ್ ಮರಗಳ ಮಾರಣಹೋಮ ಪ್ರಕರಣ : ಮರಗಳ ಕಡಿಯುವಲ್ಲಿ ಪ್ರತಾಪ್ ಸಿಂಹ ತಮ್ಮನ ಕೈವಾಡ ಆರೋಪ
ಹಾಸನ : ರಾತ್ರೋರಾತ್ರಿ ಬೃಹತ್ ಮರಗಳ ಮಾರಣಹೋಮ ಪ್ರಕರಣ
ಮರಗಳ ಕಡಿಯುವಲ್ಲಿ ಪ್ರತಾಪ್ ಸಿಂಹ ತಮ್ಮನ ಕೈವಾಡ ಆರೋಪ
ಪ್ರತಾಪ್ ಸಿಂಹ ತಮ್ಮ ವಿಕ್ರಂ ಸಿಂಹರಿಂದ ಮರ ಕಡಿಸಿರೋ ಆರೋಪ
ಶುಂಠಿ ಹಾಕುವ ಉದ್ದೇಶದಿಂದ ಜಮೀನು ಮಾಲೀಕರಿಂದ ಜಾಗ ಕರಾರು ಮಾಡುಕೊಂಡಿರೋ ವಿಕ್ರಂ ಸಿಂಹ
ಜಮೀನು ಬಾಡಿಗೆ ತೆಗೆದುಕೊಂಡು ಜಮೀನಿನಲ್ಲಿದ್ದ ಬೆಲೆ ಬಾಳುವ ಮರ ಕಡಿದು ಸಾಗಿಸಲು ಯತ್ನ ಆರೋಪ
ಬೇಲೂರು ತಹಶೀಲ್ದಾರ್ ಮಮತಾ ಸಮಯ ಪ್ರಜ್ಞೆಯಿಂದ ಅರಣ್ಯ ಇಲಾಖೆಗೆ ಸಾಗಾಟವಾದ ಮರಗಳು
ವಿಕ್ರಂ ಸಿಂಹ ವಿರುದ್ಧ ಇನ್ನೂ ದಾಖಲಾದಗದ ಎಫ್‌ಐಆರ್

ಜಾಗದ ಮಾಲೀಕರ ವಿರುದ್ಧ ಮಾತ್ರ ಎಫ್‌ಐಆರ್ ದಾಖಲಿಸಿರೋ ಅರಣ್ಯ ಇಲಾಖೆ
ಕೋಟ್ಯಂತರ ರೂ ಬೆಲೆ ಬಾಳುವ ಮರಗಳನ್ನು ಕಡಿದು ಹಾಕಿ ಕ್ರೌರ್ಯ
ನಂದಿ, ಹೆಬ್ಬೇವು, ಹಲಸು, ಅಂಟ್ವಾಳ, ಬೀಟೆ, ತ್ಯಾಗ, ಹೊನ್ನೆ ಜಾತಿಯ ಬೃಹತ್ ಗಾತ್ರದ ಮರಗಳು
ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ನಂದಗೊಂಡನಹಳ್ಳಿ ಗ್ರಾಮದಲ್ಲಿ ಘಟನೆ
ಹೇಮಾವತಿ ಮುಳುಗಡೆ ಸಂತ್ರಸ್ತರಿಗೆ ಮಂಜೂರಾಗಿದ್ದ ಹಾಗೂ ಸರ್ಕಾರಿ ಗೋಮಾಳ ಸೇರಿದ ಜಾಗದಲ್ಲಿ ಬೆಳೆದಿದ್ದ ನೂರಾರು ಬೃಹತ್ ಗಾತ್ರದ ಮರಗಳು
ಸರ್ವೆ ನಂಬರ್ 16 ರಲ್ಲಿ ಹತ್ತು ಎಕರೆ ಪ್ರದೇಶದಲ್ಲಿದ್ದ ಬೆಲೆ ಬಾಳುವ ವಿಭಿನ್ನ ಜಾತಿಯ ಮರಗಳು
ರಸ್ತೆ ಬದಿ ಮರಗಳನ್ನು ಬಿದ್ದಿರುವುದನ್ನು ಕಂಡು ಪರಿಶೀಲಿಸಿ ನಡೆಸಿದ ತಹಸೀಲ್ದಾರ್ ಮಮತಾ
ಪರಿಶೀಲನೆ ವೇಳೆ ಕೋಟ್ಯಾಂತರ ರೂ ಬೆಲೆ ಬಾಳುವ ಮರಗಳನ್ನು ಕಡಿದು ಸಾಗಿಸಲು ಮುಂದಾಗಿರುವುದು ಬೆಳಕಿಗೆ
ಪೊಲೀಸ್ ಠಾಣೆಗೆ ದೂರು ನೀಡಿ ಮರಗಳನ್ನು seaze ಮಾಡಲು ಕ್ರಮ ವಹಿಸಿರುವ ತಹಸೀಲ್ದಾರ್ ಮಮತಾ

Crime
ಜೀಪ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ : ಎಲ್‌ಎಲ್‌ಬಿ ವಿದ್ಯಾರ್ಥಿ ಸ್ಥಳದಲ್ಲೇ ಸಾ**ವು
ಹಾಸನ : ಜೀಪ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ
ಎಲ್‌ಎಲ್‌ಬಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು
ಮತ್ತೋರ್ವ ಯುವಕನಿಗೆ ಗಂಭೀರ ಗಾಯ
ಚಂದನ್ (22) ಮೃತ ಎಲ್‌ಎಲ್‌ಬಿ ವಿದ್ಯಾರ್ಥಿ
ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಹಿರಿಅಸಡೆ ಗ್ರಾಮದ ಬಳಿ ಘಟನೆ
ಪಕ್ಕದ ಮನೆಯ ಭರತ್ ಎಂಬುವವನ ಜೊತೆ KA-46-J-4594 ನಂಬರ್‌ನ ಬೈಕ್‌ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ಚಂದನ್
ಕಾರ್ಮಿಕರನ್ನು ಕರೆದುಕೊಂಡು ಬರುತ್ತಿದ್ದ KA-13-M-2664 ನಂಬರ್‌ನ ಜೀಪ್ ನಡುವೆ ಸಂಭವಿಸಿದ ಅಪಘಾತ
ಸ್ಥಳದಲ್ಲೇ ಬೈಕ್‌ನಲ್ಲಿದ್ದ ಚಂದನ್ ಸಾವು
ಗಾಯಾಳು ಭರತ್ ಆಸ್ಪತ್ರೆಗೆ ರವಾನೆ
ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ
ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ
Crime
ಹೆತ್ತ ತಾಯಿ ಕೊಲ್ಲಲು ತಾನಿದ್ದ ಮನೆಗೆ ಬೆಂಕಿ ಇಟ್ಟ ದುಷ್ಟ
ಮೈಸೂರು :
ಕುಡಿಯಲು ಹಣ ನೀಡದಿದ್ದಕ್ಕೆ ಮನೆಗೆ ಬೆಂಕಿ ಹಚ್ಚಿದ ಭೂಪ…!
ಬೆಂಕಿಯಿಂದ ತಾಯಿ ಬಚಾವ್, ಆರೋಪಿ ಅಂದರ್.
ಮೈಸೂರು ತಾಲೂಕಿನ ರಮ್ಮನಹಳ್ಳಿಯಲ್ಲಿ ಘಟನೆ.
ಶಿವಪ್ರಕಾಶ್ (26) ಮನೆಗೆ ಬೆಂಕಿ ಹಚ್ಚಿದ ಭೂಪ.
ರಮ್ಮನಹಳ್ಳಿಯಲ್ಲಿ ಸಣ್ಣ ಅಂಗಡಿ ಇಟ್ಟುಕೊಂಡಿರುವ ಕಲಾವತಿ.
ಕಲಾವತಿಗೆ ಇಬ್ಬರು ಮಕ್ಕಳು. ಈ ಪೈಕಿ ಎರಡನೇ ಪುತ್ರನೇ ಶಿವಪ್ರಕಾಶ್.
ಮತ್ತೊಂದು ಮದುವೆಯಾಗಿ ಪ್ರತ್ಯೇಕವಾಗಿರುವ ಪತಿ.
ಕುಡಿತದ ಚಟಕ್ಕೆ ಒಳಗಾಗಿರುವ ಶಿವಪ್ರಕಾಶ್ ನಿಂದ ಹಣಕ್ಕಾಗಿ ಕಿರುಕುಳ.
ಎರಡು ದಿನಗಳ ಹಿಂದೆ ತಾಯಿ ಬಳಿ ಹಣ ಕೇಳಿದ್ದ ಶಿವಪ್ರಕಾಶ್.
ಹಣ ಇಲ್ಲ ಎಂದಿದ್ದಕ್ಕೆ ತಾಯಿ ಮನೆ ಒಳಗೆ ಇದ್ದಾಗಲೇ ಹೊರಗಿನಿಂದ ಮನೆಗೆ ಬೆಂಕಿ ಹಚ್ಚಿರುವ ಶಿವಪ್ರಕಾಶ್.
ಈ ವೇಳೆ ಕಲಾವತಿಯನ್ನು ರಕ್ಷಿಸಿದ ಸ್ಥಳೀಯರು.
ಮನೆಯಲ್ಲಿದ್ದ 60 ಸಾವಿರ ಮೌಲ್ಯದ ಪದಾರ್ಥಗಳು ಬೆಂಕಿಗಾಹುತಿ.
ದಕ್ಷಿಣ ಠಾಣೆ ಪೊಲೀಸರಿಂದ ಆರೋಪಿ ಶಿವಪ್ರಕಾಶ್ ಬಂಧನ.
Crime
ಚಿನ್ನದಂಗಡಿ ಕ್ಳಳತನ ಮಾಡಿದ್ದನ್ನು ನೋಡಿದ ಹೋಟೆಲ್ ಮಾಲೀಕನ ಹ*ತ್ಯೆ..
ಮಂಡ್ಯ: ಚಿನ್ನದಂಗಡಿಗೆ ಕನ್ನ..ಕಳ್ಳತನ ಮಾಡಿದ್ದನ್ನು ನೋಡಿದ ಹೋಟೆಲ್ ಮಾಲೀಕನ ಹತ್ಯೆ..ಯಾಗಿರುವ ಘಟನೆ ಮಳವಳ್ಳಿ ತಾಲ್ಲೂಕಿನ
ಕಿರುಗಾವಲು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಹದೇಶ್ವರ ಹೋಟೆಲ್ ಮಾಲೀಕ ಮಾದಪ್ಪ (60) ಕೊಲೆಯಾದ ವ್ಯಕ್ತಿ. ಹೋಟೆಲ್ ಪಕ್ಕದಲ್ಲೆ ಇದ್ದ ಮಹಾಲಕ್ಷ್ಮಿ ಜ್ಯುವೆಲರ್ಸ್ ಗೆ ಬೆಳಗ್ಗಿನ ಜಾವ 3 ಗಂಟೆ ವೇಳೆ ಕಳ್ಳರ ಗ್ಯಾಂಗ್ ಒಂದು ಎಂಟ್ರಿ ಕೊಟ್ಟು ಗ್ಯಾಸ್ ಕಟರ್ ಮೂಲಕ ಚಿನ್ನದಂಗಡಿ ಶಟರ್ ಓಪನ್ ಮಾಡಿ
ಚಿನ್ನಾಭರಣ ದೋಚಿದ್ದಾರೆ.

ಶಬ್ದ ಕೇಳಿ ಹೋಟೆಲ್ ನಿಂದ ಹೊರಬಂದ ಮಾದಪ್ಪ ಕಳ್ಳರ ಗ್ಯಾಂಗ್ ಅನ್ನು ನೋಡಿದ್ದಾರೆ.
ಈ ವೇಳೆ ಮಾದಪ್ಪನ ಕತ್ತು ಹಿಸುಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಜೊತೆಗೆ ಹಣ ದೋಚಿ ಸಿಸಿ ಕ್ಯಾಮರಾ ಡಿವಿಆರ್ ಅನ್ನು ಖಾದಿಮರು ಹೊತ್ತೊಯ್ದಿದ್ದಾರೆ
ಸ್ಥಳಕ್ಕೆ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ್ ಬಳದಂಡಿ ಹಾಗೂ ಕಿರುಗಾವಲು ಠಾಣಾ ಪೊಲೀಸರ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಭಂದ ಕಿರುಗಾವಲು ಠಾಣೆಯಲ್ಲಿ ಪ್ರಕರಣ ದಾಖಲೂಗೊಂಡಿದ್ದು ಕಳ್ಳರಿಗಾಗಿ ಹುಡುಕಾಟ ನಡೆಸಲಾಗಿದೆ.
-
Hassan24 hours agoನಗರದ ಇಂಜಿನಿಯರ್ ಕಾಲೇಜು ಆವರಣದಲ್ಲಿ ಸರ್ಕಾರಿ ಸೇವೆಗಳ ಸಮರ್ಪಣ ಸಮಾವೇಶ
-
Mandya22 hours agoಡಾ.ಬಿ.ಆರ್.ಅಂಬೇಡ್ಕರ್ ರವರ 69ನೇ ಪರಿನಿರ್ವಾಣ ದಿನ: ಮಾಲಾರ್ಪಣೆ ಮಾಡಿದ ಕೇಂದ್ರ ಸಚಿವ ಎಚ್ಡಿಕೆ
-
Mysore21 hours agoಡಿ.14ರಂದು ‘ಮೈಸೂರು ಭವಿಷ್ಯದ ಅಭಿವೃದ್ಧಿ’ ಸಾರ್ವಜನಿಕ ಸಂವಾದ
-
Hassan23 hours agoಮಾತು ನಿಧಾನವಾಗಿರಬೇಕು, ಕಾಯಕ ಪ್ರಧಾನ ವಾಗಿರಬೇಕು,
-
Mysore20 hours agoಪಠ್ಯದಿಂದ ಡಾ.ಅಂಬೇಡ್ಕರ್ ಹೊರಗಿಡುವ ಹುನ್ನಾರ: ಪ್ರೊ.ಪ್ರಸನ್ನಕುಮಾರ್ ಕೆರಗೋಡು ಶಂಕೆ
-
Hassan23 hours agoಪಂಚ ಗ್ಯಾರಂಟಿಗಳನ್ನು ವಿರೋಧಿಸುತ್ತಿರುವವರಿಗೆ ಜನರೇ ಉತ್ತರ ನೀಡಬೇಕು: ಸಿಎಂ ಸಿದ್ದರಾಮಯ್ಯ
-
Chamarajanagar20 hours agoಕಠಿಣ ಶ್ರಮದಿಂದ ಗೆಲುವು ಖಚಿತ: ಡಾ. ಶಾಂತರಾಜು
-
Kodagu21 hours agoಪುತ್ತರಿ ಹಿನ್ನೆಲೆ “ಲಕ್ಡಿಕೋಟೆ ಕೊಡವ ಯುದ್ಧ ಸ್ಮಾರಕ”ದಲ್ಲಿ ಕೊಡವ ಯೋಧರಿಗೆ ಗೌರವ ನಮನ ಸಲ್ಲಿಸಿದ ಸಿಎನ್ಸಿ
