Connect with us

Chikmagalur

ಲೋಕಸಭೆಯ ಇಂಟರ್‌ಪ್ರಿಟರ್ ಆಗಿ ಸುಪ್ರೀತಾ ಹೆಬ್ಬಾರ್ ನೇಮಕ

Published

on

ಚಿಕ್ಕಮಗಳೂರು : ಲೋಕಸಭೆಯಲ್ಲಿ ಏಕಕಾಲಿಕ ವ್ಯಾಖ್ಯಾನಕಾರ (ಕನ್ಸಲ್ಟೆಂಟ್ ಇಂಟರ್ ಪ್ರಿಟರ್) ಹುದ್ದೆಗೆ ಪತ್ರಕರ್ತೆ ಸುಪ್ರೀತಾ ಹೆಬ್ಬಾರ್ ನೇಮಕಗೊಂಡಿದ್ದಾರೆ.
ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಮುನ್ನೂರುಪಾಲ್ ಗ್ರಾಮದ ಎಚ್.ಎಸ್.ಕೃಷ್ಣಮೂರ್ತಿ ಹಾಗೂ ಗುಣವತಿ ಅವರ ಪುತ್ರಿಯಾಗಿರುವ ಇವರು, ಸುಮಾರು ೧೫ ವರ್ಷ ವಿವಿಧ ರಾಜ್ಯ ಮಟ್ಟದ ಸುದ್ದಿ ಸಂಸ್ಥೆಗಳಲ್ಲಿ ಪತ್ರಕರ್ತೆಯಾಗಿ ಕಾರ್ಯನಿರ್ವಹಿಸಿದ್ದಾರೆ. ಪ್ರಸ್ತುತ ಆಟೊಮೊಬೈಲ್ ಪತ್ರಕರ್ತೆಯಾಗಿ, ಡ್ರೈವ್ ದಿ ಫೇಮ್ ಎಂಬ ಹೆಸರಿನ ಆಟೊಮೊಬೈಲ್ ಯೂಟ್ಯೂಬ್ ಚಾನೆಲ್ ಹಾಗೂ ಸೌತ್ ಗರ್ಲ್ ಇನ್ ನಾರ್ತ್ ಎಂಬ ಚಾನೆಲ್ ಮುನ್ನಡೆಸುತ್ತಿದ್ದಾರೆ.

ಸದ್ಯ ದೆಹಲಿಯಲ್ಲಿ ನೆಲೆಸಿರುವ ಸುಪ್ರೀತಾ, ಸಂಸತ್ತಿನ ಲೋಕಸಭಾ ಅಧಿವೇಶನದ ಕಲಾಪಗಳನ್ನು ಆಂಗ್ಲ ಮತ್ತು ಹಿಂದಿ ಭಾಷೆಯಿಂದ ಕನ್ನಡ ಭಾಷೆಗೆ ಏಕಕಾಲಕ್ಕೆ ವ್ಯಾಖ್ಯಾನಿಸುವ ಇಂಟರ್‌ಪ್ರಿಟರ್ ಆಗಿ ನೇಮಕಗೊಂಡಿದ್ದಾರೆ. ಈಗಷ್ಟೇ ಮುಗಿದ ಚಳಿಗಾಲದ ಅಧಿವೇಶನದಲ್ಲಿ ಇವರು ವ್ಯಾಖ್ಯಾನಕಾರರಾಗಿ ಕೆಲಸ ಮಾಡಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Chikmagalur

ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಸ್ಥಳದಲ್ಲೇ ಸಾವು

Published

on

ಎನ್ .ಆರ್. ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಸೀಗೋಡು ಬಳಿಯ ಎಸ್ಟೇಟ್ ನಲ್ಲಿ ಘಟನೆ

ಮಹದೇವ್ (29) ಮೃತ ದುರ್ದೈವಿ

ಒಂದೂವರೆ ವರ್ಷದ ಹಿಂದಷ್ಟೇ ವಿವಾಹವಾಗಿದ್ದ ಮಹದೇವ್

ಸೀಗೋಡು ಕೆಫೆ ಸಮೀಪ ಎಸ್ಟೇಟ್ ನಲ್ಲಿ ವಿದ್ಯುತ್ ಸಂಪರ್ಕ ದುರಸ್ತಿ ವೇಳೆ ಅವಘಡ

ಬಾಳೆಹೊನ್ನೂರು ಮೆಸ್ಕಾಂ ಘಟಕದ ಲೈನ್ ಮ್ಯಾನ್ ಮಹದೇವ್

ಬಾಳೆಹೊನ್ನೂರು ಭಾಗದಲ್ಲಿ ಸಾಕಷ್ಟು ಹೆಸರು ಮಾಡಿದ್ದ ಮಹದೇವ್

ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕು

Continue Reading

Chikmagalur

ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಸ್ಥಳದಲ್ಲೇ ಸಾವು

Published

on

ಚಿಕ್ಕಮಗಳೂರು

ರಸ್ತೆಗೆ ಬಡಿದ ಸಿಡಿಲು

Published

on

ಮೂಡಿಗೆರೆ : ಜನ್ನಾಪುರದಲ್ಲಿ ಇಂದು ಸಂಜೆ ಗುಡುಗು ಸಿಡಿಲು ಸಮೇತ ಬಿದ್ದ. ಮಳೆಗೆ ಜನ್ನಾಪುರದ ಶುಭ ನಗರದಲ್ಲಿ ಬಾರಿ ಘಾತ್ರದ ಸಿಡಿಲು ಬಡಿದಿದ್ದು ಸಿಡಿಲಿನ ಹೊಡೆತಕ್ಕೆ ರಸ್ತೆಯೇ ಚಿದ್ರವಾಗಿದೆ. ಇ ಸಿಡಿಲಿನ ಹೊಡೆತದ ರಬಸಕ್ಕೆ ಶುಭ ನಗರದ ಗ್ರಾಮಸ್ಥರೆ ಬೆಚ್ಚಿ ಬಿದ್ದಿದ್ದಾರೆ ಎಂದು ಸ್ಥಳೀಯರಾದ ಅವಿನಾಶ್ ಅವರು ತಿಳಿಸಿದ್ದಾರೆ.

ವರದಿ
ಸಿ. ಎಲ್. ಪೂರ್ಣೇಶ್ ಚಕ್ಕೂಡಿಗೆ

Continue Reading

Trending

error: Content is protected !!