Connect with us

Hassan

ಹುಟ್ಟಿದ ಒಂದೇ ದಿನಕ್ಕೆ ಗಂಡು ಮಗು ಮಾರಾಟ ಆರೋಪ

Published

on

ಹಾಸನ: ಹುಟ್ಟಿದ ಒಂದೇ ದಿನಕ್ಕೆ ಗಂಡು ಮಗು ಮಾರಾಟ ಆರೋಪ

ತಾಯಿ, ಆಶಾ ಕಾರ್ಯಕರ್ತೆ ಸೇರಿ ಐವರ ಬಂಧನ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಬ್ಯಾಕರವಳ್ಳಿ ಗ್ರಾಮದಲ್ಲಿ ಘಟನೆ

ತನಗೆ ಈಗಾಗಲೇ ಇಬ್ಬರು ಮಕ್ಕಳಿದ್ದಾರೆಂದು ಹುಟ್ಟಿದ ಮರು ದಿನವೇ ಚಿಕ್ಕಮಗಳೂರಿನ ಮಹಿಳೆಗೆ ಮಾರಾಟ ಮಾಡಿರೀ ಆರೋಪ

ಘಟನೆ ಸಂಬಂಧ ತಾಯಿ ಗಿರಿಜಾ, ಆಶಾ ಕಾರ್ಯಕರ್ತೆ ಸುಮಿತ್ರಾ, ಮಗು ಕೊಂಡ ಮಹಿಳೆ ಉಷಾ, ಮಾರಾಟಕ್ಕೆ ಪ್ರೇರಣೆ ನೀಡಿದ ಆರೋಪದಡಿ ಶ್ರೀಕಾಂತ್ ಹಾಗೂ ಸುಬ್ರಹ್ಮಣ್ಯ ಎಂಬುವರ ಬಂಧನ

ಕಳೆದ ನ. 15 ರಂದು ಸಕಲೇಶಪುರ ತಾಲ್ಲೂಕಿನ ಹೆತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮನೀಡಿದ್ದ ಗಿರಿಜಾ

ನ.16 ರಂದು ಉಷಾ ಎಂಬ ಮಹಿಳೆಗೆ ಮಗು ಹಸ್ತಾಂತರ

ಮಗು ಅನಧಿಕೃತವಾಗಿ ಹಸ್ತಾಂತರ ಆಗಿರೋ ಬಗ್ಗೆ ಮಕ್ಕಳ ರಕ್ಷಣ ಘಟಕಕ್ಕೆ ದೂರು

ದೂರು ಆಧರಿಸಿ ಪ್ರಕರಣ ಬಯಲಿಗೆಳೆದ ಮಕ್ಕಳ ರಕ್ಷಣಾ ಅಧಿಕಾರಿ ಕಾಂತರಾಜ್ ನೇತೃತ್ವದ ತಂಡ

ಮಗುವನ್ನು ಬೇರೆಯವರಿಗೆ ನೀಡಿದ್ದ ಬಗ್ಗೆ ತಾಯಿ ಮಾಹಿತಿ

ಆದರೆ ಕೆಲವರ ಮಧ್ಯ ಪ್ರವೇಶ ದಿಂದ ಮಗುವನ್ನು ಮಾರಾಟ ಮಾಡಿದ ಬಗ್ಗೆ ಗಂಭೀರ ಆರೋಪ

ತಾಯಿ ಮಗುವಿನ ರಕ್ಷಣೆ ಬಗ್ಗೆ ಗಮನಹರಿಸಬೇಕಿದ್ದ ಆಶಾ ಕಾರ್ಯಕರ್ತೆ ಯಿಂದಲೇ ಕಾನೂನು ಉಲ್ಲಂಘನೆ ಗೆ ಬೆಂಬಲ

ಜನವರಿ 2 ರಂದು ಬಂದ ಅದಿಕೃತ ಮಾಹಿತಿ ಆಧರಿಸಿ ಮಕ್ಕಳ ರಕ್ಷಣಾ ಅಧಿಕಾರಿ ಕಾಂತರಾಜ್ ರಿಂದ ಪೊಲೀಸರಿಗೆ ದೂರು

ಕೇಸ್ ದಾಖಲಿಸಿಕೊಂಡು ತಾಯಿ ಸೇರಿ ಐವರನ್ನು ಬಂದಿಸಿದ ಪೊಲೀಸರು

ಮಗುವಿಗೆ ಹಾಸನ ಮಕ್ಕಳ ರಕ್ಷಣಾ ಘಟಕದಲ್ಲಿ ಆಶ್ರಯ ನೀಡಿರೊ ಅಧಿಕಾರಿಗಳು

ಸಕಲೇಶಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ

Document 51

Continue Reading
Click to comment

Leave a Reply

Your email address will not be published. Required fields are marked *

Hassan

ಹಾಸನ ಜಿಲ್ಲೆಯ ನಾಲ್ಕು ತಾಲ್ಲೂಕಿನ ಎಲ್ಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

Published

on

ಹಾಸನ : ಹಾಸನ ಜಿಲ್ಲೆಯಲ್ಲಿ ಮುಂದುವರೆದ ಮಳೆಯ ಅಬ್ಬರ

ಹಾಸನ ಜಿಲ್ಲೆಯ ನಾಲ್ಕು ತಾಲ್ಲೂಕಿನ ಎಲ್ಲಾ ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಸಕಲೇಶಪುರ, ಆಲೂರು, ಬೇಲೂರು ಹಾಗೂ ಅರಕಲಗೂಡು ತಾಲ್ಲೂಕಿನ ಎಲ್ಲಾ ಕಾಲೇಜುಗಳಿಗೆ ರಜೆ ಘೋಷಣೆ

ಡಿಡಿಪಿಯು ಮಹಾಲಿಂಗಯ್ಯ ಆದೇಶ

ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಉಳಿದ ತಾಲ್ಲೂಕುಗಳಲ್ಲಿ ಹೆಚ್ಚಿನ ಮಳೆಯಾದರೆ ರಜೆ ನೀಡುವ ಬಗ್ಗೆ ಆಯಾ ಕಾಲೇಜಿನ ಪ್ರಾಂಶುಪಾಲರಿಗೆ ಸೂಚನೆ

ಡಿಸಿ ಅನುಮತಿ ಪಡೆದು ರಜೆ ಘೋಷಣೆ ಮಾಡಿದ ಡಿಡಿಪಿಯು

Continue Reading

Hassan

ಶಂಕಿತ ಡೆಂಗ್ಯೂ ಜ್ವರಕ್ಕೆ ಬಾಲಕ ಬಲಿ

Published

on

ಹಾಸನ : ಶಂಕಿತ ಡೆಂಗ್ಯೂ ಜ್ವರಕ್ಕೆ ಬಾಲಕ ಬಲಿ

ರಾಜೇಶ್ (9) ಸಾವನ್ನಪ್ಪಿದ ಬಾಲಕ

ಹಾಸನ ಜಿಲ್ಲೆ, ಅರಸೀಕೆರೆ ತಾಲ್ಲೂಕಿನ, ಮಾಡಾಳು ಗ್ರಾಮದಲ್ಲಿ ಘಟನೆ

ಗ್ರಾಮದ ಗೌರಮ್ಮ-ನಾಗರಾಜ ದಂಪತಿ ಪುತ್ರ ರಾಜೇಶ್

ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಮೂರನೇ ತರಗತಿ ವ್ಯಾಸಂಗ ಮಾಡುತ್ತಿದ್ದ ರಾಜೇಶ್

ನಾಲ್ಕು ದಿನದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ರಾಜೇಶ್

ಅರಸೀಕೆರೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜೇಶ್

ಹೆಚ್ಚಿನ ಚಿಕಿತ್ಸೆಗಾಗಿ ನಿನ್ನೆ ಹಿಮ್ಸ್‌ಗೆ ದಾಖಲಾಗಿದ್ದ ರಾಜೇಶ್

ಚಿಕಿತ್ಸೆ ಫಲಕಾರಿಯಾಗದೆ ಇಂದು ರಾಜೇಶ್ ಸಾವು

Continue Reading

Hassan

2 ತಿಂಗಳ ಮಗುವಿಗೆ ಅನಾರೋಗ್ಯ ಬೇಸೆತ್ತ ಅಪ್ಪ ಆತ್ಮಹತ್ಯೆಗೆ ಯತ್ನ

Published

on

ಹಾಸನ: ಮಗುವಿನ ಆರೋಗ್ಯವು ಸುಧಾರಿಸದೇ ದಿನೆ ದಿನೆ ಹೆಚ್ಚಾದ ಹಿನ್ನಲೆಯಲ್ಲಿ ಮನಸ್ಸಿಗೆ ನೋವುಂಟು ಮಾಡಿದ ಹಿನ್ನಲೆಯಲ್ಲಿ ಏನು ಮಾಡುವುದು ಎಂಬುದು ತೋಚದೇ ಹಾಸನ ಜಿಲ್ಲಾ ಸರಕಾರಿ ಆಸ್ಪತ್ರೆ ಕಟ್ಟಡದ ಮೇಲೆ ಹೋಗಿ ತುದಿಯಲ್ಲಿ ನಿಂತು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿ ಕೊನೆಗೆ ಆಸ್ಪತ್ರೆ ಸಿಬ್ಬಂದಿಗಳು ಆತನ ಮನವೊಲಿಸುವಲ್ಲಿ ಯಶಸ್ವಿಯಾಗಿ ಬದುಕಿಸಿದ ಘಟನೆ ಹಾಸನ ನಗರ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.

ಬೇಲೂರು ತಾಲ್ಲೂಕಿನ ಹಳೆಬೀಡು ಸಮೀಪದ ಬಸವರಾಯನಪುರ ಗ್ರಾಮದ ಗಂಗಸ್ವಾಮಿ ಎಂಬುವರ ಎರಡು ತಿಂಗಳ ಮಗುವಿನ ಅನಾರೋಗ್ಯವು ಹೆಚ್ಚಾಗುತ್ತಿರುವ ಬಗ್ಗೆ ತಿಳಿದು ಬೇಸರದಿಂದ ಆತ್ಮಹತ್ಯೆ ಯತ್ನಿಸಿರುವುದಾಗಿ ಹೇಳಲಾಗಿದೆ. ಮಗುವಿನ ಅನಾರೋಗ್ಯದಿಂದ ತಂದೆ ಮನನೊಂದಿದ್ದು, ಹಾಸನದ ಜಿಲ್ಲಾ ಹಿಮ್ಸ್ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡದ ಮೇಲೇರಿ ಸಾಯುವ ಹೈಡ್ರಾಮ ಮಾಡಲಾಗಿದೆ. ಕಟ್ಟಡದ ಐದನೇ ಮಹಡಿಯ ತುದಿಯಲ್ಲಿ ನಿಂತು ಆತ್ಮಹತ್ಯೆ ಬೆದರಿಕೆ ಹೊಡ್ಡಿದ್ದು,

ಮಗುವಿನ ಅರೋಗ್ಯ ಬಿಗಡಾಯಿಸಿದ ಹಿನ್ನೆಲೆಯಲ್ಲಿ ಈ ಆತ್ಮಹತ್ಯೆ ಯತ್ನ ಮಾಡಲಾಗಿದೆ ಎನ್ನಲಾಗಿದೆ. ಆಸ್ಪತ್ರೆ ಸಿಬ್ಬಂದಿಯ ಸಮಯ ಪ್ರಜ್ಞೆ ಯಿಂದ ಅನಾಹುತ ತಪ್ಪಿದಂತಾಗಿದೆ. ಗಂಗಸ್ವಾಮಿಯನ್ನ ಆಸ್ಪತ್ರೆ ಕಟ್ಟಡದಿಂದ ಕೆಳಗಿಳಿಸಿ ನಂತರ ಪೊಲಿಸ್ ಠಾಣೆಗೆ ಆಸ್ಪತ್ರೆ ಸಿಬ್ಬಂದಿಗಳು ಕರೆದುಕೊಂಡು ಹೋಗಿದ್ದಾರೆ. ಈ ದೃಶ್ಯವನ್ನು ರಸ್ತೆಯಲ್ಲಿ ಸಾರ್ವಜನಿಕರು ನೋಡಿದ್ದು, ವಿಡಿಯೋ ಸೆರೆ ಹಿಡಿದಿದ್ದಾರೆ.

Continue Reading

Trending

error: Content is protected !!