ಹೋಟೆಲ್ ಕೆಲಸ ಮಾಡುತ್ತಿದ್ದ ಯುವಕ ನೇಣಿಗೆ ಶರಣು .

ಹೋಟೆಲ್ ಕೆಲಸ ಮಾಡುತ್ತಿದ್ದ ಯುವಕ ನೇಣಿಗೆ ಶರಣು .

ನಂಜನಗೂಡು: ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಕಪಿಲಾ ಸ್ನಾನಘಟ್ಟದ ಹದಿನಾರು ಕಾಲು ಮಂಟಪ ಬಳಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ತಾಲೂಕಿನ ಅಂಬಳೆ ಗ್ರಾಮದ ಶಿವು(24) ಮೃತ.

ನಗರದ ಖಾಸಗಿ ಸುರಭಿ ಹೋಟೆಲ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿವು.

ಭಾನುವಾರ ಬೆಳಗ್ಗೆ ಹೋದವನು ರಾತ್ರಿ ಶವವಾಗಿ ಪತ್ತೆ

ಯಾರೋ ಕಿಡಿಗೇಡಿಗಳು ಕೊಲೆ ಮಾಡಿ ಮರಕ್ಕೆ ನೇಣು ಹಾಕಿರುವುದಾಗಿ ಪೋಷಕರು ಶಂಕೆ ವ್ಯಕ್ತಪಡಿಸಿದ್ದಾರೆ.

ಮೃತನ ಕುಟುಂಬಕ್ಕೆ ಪರಿಹಾರ ನೀಡುವ ಭರವಸೆ ಹೋಟೆಲ್ ಮಾಲೀಕ

ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ತಾಜಾ ಸುದ್ದಿಗಳು