ಕೊಡಗು – ಹೊಸದಾಗಿ 25 ಮಂದಿಗೆ ಕೊರೊನಾ ಪಾಸಿಟಿವ್:

ಕೊಡಗು –  ಹೊಸದಾಗಿ 25 ಮಂದಿಗೆ ಕೊರೊನಾ ಪಾಸಿಟಿವ್:

ಮಡಿಕೇರಿ: ಜಿಲ್ಲೆಯಲ್ಲಿ ಬುಧವಾರ ಹೊಸದಾಗಿ 25 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಕೊರೊನಾ ಸೋಂಕಿತರ ಸಂಖ್ಯೆ 585ಕ್ಕೆ ಏರಿಕೆಯಾಗಿದೆ.
ಇದುವರೆಗೆ 342 ಮಂದಿ ಬಿಡುಗಡೆಯಾಗಿದ್ದು,233 ಕೋವಿಡ್ ಪ್ರಕರಣಗಳು ಸಕ್ರಿಯವಾಗಿದೆ.
ಇದುವರೆಗೆ 10 ಮಂದಿ ಸೋಂಕಿನಿಂದ ಸಾವಿಗೀಡಾಗಿದ್ದಾರೆ.
ಜಿಲ್ಲೆಯ ನಿಯಂತ್ರಿತ ಪ್ರದೇಶಗಳ ಸಂಖ್ಯೆ 157 ಆಗಿವೆ.

ತಾಜಾ ಸುದ್ದಿಗಳು