ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಬೃಹತ್ ನೇಮಕಾತಿ: ಅರ್ಜಿ ಆಹ್ವಾನ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಬೃಹತ್ ನೇಮಕಾತಿ: ಅರ್ಜಿ ಆಹ್ವಾನ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ.

ಕರ್ನಾಟಕ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ (ಹಿರಿಯ ವೈದ್ಯಾಧಿಕಾರಿ / ತಜ್ಞರು / ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಮತ್ತು ದಂತ ವೈದ್ಯಾಧೀಕಾರಿಗಳ ನೇಮಕಾತಿ) (ವಿಶೇಷ) ನಿಯಮಗಳು 2020 ರ ನಿಯಮಗಳಡಿಯಲ್ಲಿ ಉಳಿಕೆ ಮೂಲ ವೃಂದದ ಮತ್ತು ಹೈದೆರಾಬಾದ್-ಕರ್ನಾಟಕ ವೃಂದದ ಹುದ್ದೆಗಳನ್ನು ಹಾಗೂ ಬ್ಯಾಕ್‌ಲಾಗ್‌ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಇಲಾಖೆಯ ವೆಬ್‌ಸೈಟ್‌

ಸೂಚನೆ – ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸಿದಲ್ಲಿ, ಪ್ರತಿ ಹುದ್ದೆಗೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿ ಶುಲ್ಕವನ್ನು ಪಾವತಿಸತಕ್ಕದ್ದು.

ಅರ್ಜಿ ಸಲ್ಲಿಕೆ ಹೇಗೆ?
ಅರ್ಜಿಗಳನ್ನು https://karunadu.karnataka.gov.in/hfw/ ರಲ್ಲಿ ಆನ್‌ಲೈನ್‌ ಮೂಲಕವೇ ಭರ್ತಿಮಾಡಿ. ಭಾವಚಿತ್ರ / ಸಹಿ ಮಾಡಿದ ನಂತರ ಅರ್ಜಿ ಶುಲ್ಕವನ್ನು ಪಾವತಿಸಲು ಚಲನ್ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಂಡು ಕರ್ನಾಟಕದ ಯಾವುದೇ ಎಲೆಕ್ಟ್ರಾನಿಕ್ ಅಂಚೆ ಕಛೇರಿಗಳಲ್ಲಿ ಕೆಲಸದ ವೇಳೆಯೊಳಗೆ (ಇ-ಪೇಮೆಂಟ್ ಪೋಸ್ಟ್‌ ಆಫೀಸ್) ಮೂಲಕ ಅರ್ಜಿ ಶುಲ್ಕವನ್ನು ಅಂಚೆ ಕಛೇರಿಯ ಸೇವಾಶುಲ್ಕದೊಂದಿಗೆ ಸಂದಾಯ ಮಾಡಬಹುದಾಗಿರುತ್ತದೆ.

ವಯೋಮಿತಿ ಅರ್ಹತೆಗಳು
ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ – ಕನಿಷ್ಠ 26 ವರ್ಷ, ಗರಿಷ್ಠ 42 ವರ್ಷ.
ಪ್ರವರ್ಗ-2A, 3A, 3B, ಗೆ ಸೇರಿಸ ಅಭ್ಯರ್ಥಿಗಳಿಗೆ – ಕನಿಷ್ಠ 26 ವರ್ಷ, ಗರಿಷ್ಠ 45 ವರ್ಷ.
ಪರಿಶಿಷ್ಟ ಜಾತಿ, ಪರಿಶಿಷ್ಠ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ – ಕನಿಷ್ಠ 26 ವರ್ಷ, ಗರಿಷ್ಠ 47 ವರ್ಷ.
ಉದ್ಯೋಗ ವಿವರ
ಹುದ್ದೆಯ ಹೆಸರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ
ವಿವರ ವೈದ್ಯಾಧಿಕಾರಿಗಳು, ತಜ್ಞರು ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಕಟಣೆ ದಿನಾಂಕ 2020-09-16
ಕೊನೆ ದಿನಾಂಕ 2020-10-15
ಉದ್ಯೋಗ ವಿಧ ಪೂರ್ಣಾವಧಿ
ಉದ್ಯೋಗ ಕ್ಷೇತ್ರ ಸರ್ಕಾರಿ ಉದ್ಯೋಗ
ವೇತನ ವಿವರ ರೂ.ಗಳಲ್ಲಿ 56000 to 120000 /ತಿಂಗಳಿಗೆ
ಕೌಶಲ ಮತ್ತು ಶೈಕ್ಷಣಿಕ ಅರ್ಹತೆ
ಕೌಶಲ —
ವಿದ್ಯಾರ್ಹತೆ MBBS / ಪದವಿ / ಡಿಪ್ಲೊಮ
ಕಾರ್ಯಾನುಭವ 0 Year
ನೇಮಕಾತಿ ಸಂಸ್ಥೆ
ಸಂಸ್ಥೆಯ ಹೆಸರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
ವೆಬ್‌ಸೈಟ್‌ ವಿಳಾಸ https://karunadu.karnataka.gov.in/hfw/Pages/home.aspx
ಸಂಸ್ಥೆ ಲೋಗೋ

ಉದ್ಯೋಗ ಸ್ಥಳ

ವಿಳಾಸ ಕರ್ನಾಟಕ
ಸ್ಥಳ ಕರ್ನಾಟಕ
ಪ್ರದೇಶ ಕರ್ನಾಟಕ
ಅಂಚೆ ಸಂಖ್ಯೆ 560009
ದೇಶ IND

ತಾಜಾ ಸುದ್ದಿಗಳು