ಸಿ.ಎಂ.ಉದಾಸಿ ನಿಧನ

ಸಿ.ಎಂ.ಉದಾಸಿ ನಿಧನ

ಬಿಜೆಪಿಯ ಹಿರಿಯ ಮುಖಂಡ, ಹಾನಗಲ್ ಕ್ಷೇತ್ರದ ಶಾಸಕ ಸಿ.ಎಂ ಉದಾಸಿ ನಿಧನರಾದರು.

ರಾಜ್ಯ ರಾಜಕಾರದಣದಲ್ಲಿ ವಿಶೇಷ ಛಾಪನ್ನು ಮೂಡಿಸಿದ್ದ ಸಿ.ಎಂ ಉದಾಸಿ, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಲೋಕೋಪಯೋಗಿ ಇಲಾಖೆ, ಅರಣ್ಯ ಇಲಾಖೆ ಸೇರಿದಂತೆ ಹಲವು ಇಲಾಖೆಗೆಗಳ ಜವಾಬ್ದಾರಿಯನ್ನು ಅತ್ಯಂತ ಸಮರ್ಥವಾಗಿ ನಿರ್ವಹಿಸಿದವರು.
ಪಕ್ಷ ಹಿರಿಯ ಮುತ್ಸದ್ದಿ ರಾಜಕಾರಣಿ ಸರಳ ಸಜ್ಜನಿಕೆಯ ವ್ಯಕ್ತಿತ್ವವನ್ನು ಹೊಂದಿದ್ದ ಉದಾಸಿ ಸರಳ ಸಜ್ಜನಿಕೆಯ ರಾಜಕಾರಣಿ

ತಾಜಾ ಸುದ್ದಿಗಳು