ಹಾಸನ- ಮಲೆನಾಡು ಭಾಗದಲ್ಲಿ ಜನರ ಬಲಿ ಪಡೆದಿದ್ದ ಒಂಟಿ ಸಲಗ ಸೆರೆ

ಹಾಸನ- ಮಲೆನಾಡು ಭಾಗದಲ್ಲಿ ಜನರ ಬಲಿ ಪಡೆದಿದ್ದ ಒಂಟಿ ಸಲಗ ಸೆರೆ

ಹಾಸನ- ಮಲೆನಾಡು ಭಾಗದಲ್ಲಿ ಜನರ ಬಲಿ ಪಡೆದಿದ್ದ ಒಂಟಿ ಸಲಗ ಸೆರೆ

ಇಂದು ಬೆಳ್ಳಂಬೆಳಿಗ್ಗೆ ಕಾರ್ಯಾಚರಣೆ ಮಾಡಿ ಆನೆ ಸೆರೆ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹಳೆಕೆರೆ ಬಳಿ ಸೆರೆಯಾದ ಸಲಗ

ಡಿಸಿಎಫ್ ಬಸವರಾಜ್ ನೇತೃತ್ವದಲ್ಲಿ ಕಾರ್ಯಾಚರಣೆ

ಸಾಕಾನೆ ಅಭಿಮನ್ಯು ನೇತೃತ್ವದ ಐದು ಸಾಕಾನೆಗಳ ನೆರವಿನೊಂದಿಗೆ ಕಾರ್ಯಾಚರಣೆ

ಒಟ್ಟ ಎರಡು ಆನೆ ಸೆರೆಗೆ ಇಂದಿನಿಂದ ಕಾರ್ಯಾಚರಣೆ ಆರಂಭ

ಸೆರೆಯಾದ ಆನೆಯನ್ನ ಬೇರೆಡೆಗೆ ಸ್ಥಳಾಂತರ ಮಾಡಲಿರೊ ಅರಣ್ಯ ಇಲಾಖೆ

ಕಳೆದ ಐದು ತಿಂಗಳಲ್ಲಿ ಐವರು ಕಾಡಾನೆ ದಾಳಿಗೆ ಬಲಿಯಾಗಿದ್ದರು

ಜನರಿಗೆ ಕಾಟ ಕೊಡ್ತಿರೊ ಪುಂಡಾನೆ ಸೆರೆಗೆ ಜನರು ಒತ್ತಾಯ ಮಾಡಿದ್ದರು

ಜನರ ಒತ್ತಾಯದಿಂದ ಕೊರೊನ ಭೀತಿ ನಡುವೆಯೂ ಕಾರ್ಯಾಚರಣೆ

ಮೊದಲ ದಿನವೇ ಪುಂಡಾನೆ ಖೆಡ್ಡಾಕ್ಕೆ ಕೆಡವಿದ ಅರಣ್ಯ ಇಲಾಖೆ

ತಾಜಾ ಸುದ್ದಿಗಳು