PODCAST3 months ago
ಹಾಸನ : ಡಾಂಬರ್ ಹಾಕಿದ ಒಂದೇ ದಿನಕ್ಕೆ ಕಿತ್ತು ಬಂದ ರಸ್ತೆ – ಎರಡು ಕಿಲೋಮೀಟರ್ ರಸ್ತೆ ಕಾಮಗಾರಿ ಸಂಪೂರ್ಣ ಕಳಪೆ
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಬಡಕನಹಳ್ಳಿ ಗ್ರಾಮದಿಂದ ಗೌಡಗೆರೆ ಗ್ರಾಮ ಸಂಪರ್ಕಿಸುವ ಕಲ್ಪಿಸುವ ರಸ್ತೆ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಅನೇಕ ವರ್ಷಗಳಿಂದ ಹೊಸ ರಸ್ತೆ ನಿರ್ಮಾಣ ಮಾಡುವಂತೆ ಒತ್ತಾಯಿಸಿದ್ದ ಗ್ರಾಮಸ್ಥರು ಶಾಸಕರ...