ಪಾಕಿಸ್ತಾನದ ಮೇಲೆ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ಮಾಡಲಾಗಿದೆ ಎಂದು ಮಾದ್ಯಮವೊಂದರ ವರದಿ ಬಗ್ಗೆ ಪ್ರತಿಕ್ರಿಯಿಸಿದ ರಕ್ಷಣಾ ಸಚಿವಾಲಯ ಇಂತಹ ಯಾವುದೇ ಸರ್ಜಿಕಲ್ ಸ್ಟ್ರೈಕ್ ಮಾಡಿಲ್ಲ ಎಂದು ಸ್ಪಷ್ಟ ಪಡಿಸಿದೆ. ಈ ಕುರಿತು ಹಿಂದಿ ಪತ್ರಿಕೆಯೊಂದು ವರದಿ...
ವರಮಹಲಕ್ಷ್ಮಿ ಹಬ್ಬಕ್ಕೆ ಹೆಂಗಸರಿಗೆ ಗುಡ್ ನ್ಯೂಸ್..! ಈ ದಾಖಲೆ ಇದ್ರೆ ಬರುತ್ತೆ ನಿಮ್ಮ ಖಾತೆಗೆ ಹಣ ! ಇಂದೇ ಅರ್ಜಿ ಸಲ್ಲಿಸಿ ವರಮಹಾಲಕ್ಷ್ಮಿ ಹಬ್ಬಕ್ಕೆ ಸರ್ಕಾರದಿಂದ ಹೆಣ್ಣು ಮಕ್ಕಳಿಗೆ ಗುಡ್ ನ್ಯೂಸ್ ಸಿಗಲಿದೆ ಅಂದರೆ ನಿಮ್ಮ...
ನವದೆಹಲಿ: ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ರಕ್ತ ವಾಂತಿ ಮಾಡಿಕೊಂಡು ಪ್ರಯಾಣಿಕರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಮುಂಬೈನಿಂದ ರಾಂಚಿಗೆ ಹೊರಟಿದ್ದ ಇಂಡಿಗೋ ವಿಮಾನವು, ಪ್ರಯಾಣಿಕರೊಬ್ಬರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ನಾಗ್ಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ....
ಮಂಡ್ಯ : ಕೆಆರ್ಎಸ್ ಡ್ಯಾಂನಿಂದ ನಿರಂತರವಾಗಿ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುನ್ನು ಖಂಡಿಸಿ ಇಂದು ರೈತ ಸಂಘ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ತಡೆದು ಪ್ರತಿಭಟನೆ ನಡೆಸಲು ಮುಂದಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ...
ಮೈಸೂರು : ಮನೆ ಬಳಿ ಗಾಂಜಾ ಗಿಡ ಬೆಳೆದಿದ್ದ ಆರೋಪಿಯಾನ್ನು ಹುಣಸೂರು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಮನೆಯ ಆವರಣದ ಹೂವಿನ ಗಿಡಗಳ ನಡುವೆ ಬೆಳೆದಿದ್ದ ಎರಡು ಗಾಂಜಾ ಗಿಡ.6 ಕೆ.ಜಿ. ಎರಡು ಗಾಂಜಾ...
ಶನಿವಾರಸಂತೆ : ಶನಿವಾರಸಂತೆ ನಿವೃತ್ತ ಸೈನಿಕರ ಸಂಘದ ವತಿಯಿಂದ ಬುಧವಾರ ನಿವೃತ್ತ ಸೈನಿಕರ ಸಂಘದ ಕಛೇರಿಯಲ್ಲಿ ಕಾರ್ಗಿಲ್ ವಿಜಯೋತ್ಸವ ದಿನವನ್ನು ಸಾಂಕೇತಿಕವಾಗಿ ಆಚರಿಸಲಾಯಿತು. ನಿವೃತ್ತ ಸೈನಿಕ ಸಂಘದ ಕಚೇರಿ ಮುಂಭಾಗದಲ್ಲಿ ಅಳವಡಿಸಿದ ಭಾರತೀಯ ಸೈನಿಕ ಲಾಂಛನಕ್ಕೆ...
ಮಡಿಕೇರಿ : ಕೊಡಗಿನಲ್ಲಿ ಮಳೆಗಾಲ ಬಂತೆAದರೆ ಕೆಸರುಗದ್ದೆ ಕ್ರೀಡಾಕೂಟದ ಸಂಭ್ರಮ ಮನೆಮಾಡುತ್ತದೆ. ಜಿಲ್ಲೆಯ ವಿವಿಧೆಡೆ ನಡೆಯುವ ಕೆಸರುಗದ್ದೆಯ ಕ್ರೀಡಾಕೂಟದ ಸಂಭ್ರಮವನ್ನು ಒಮ್ಮೆಯಾದರೂ ಕಣ್ತುಂಬಿಕೊಳ್ಳಲೇಬೇಕು ಎಂದೆನಿಸದೇ ಇರದು. ಕೃಷಿ ಪ್ರಧಾನ ಜಿಲ್ಲೆ ಕೊಡಗು. ನಾಟಿ ಓಟ ಹಿಂದೆ...
ಮಡಿಕೇರಿ: ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಟಿಚಿಣioಟಿಚಿಟ ಜisಚಿsಣeಡಿ ಡಿesಠಿoಟಿse ಜಿoಡಿಛಿe) ವತಿಯಿಂದ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನಲ್ಲಿ ವನಮಹೋತ್ಸವವನ್ನು ಆಚರಿಸಲಾಯಿತು. ವಿವಿಧ ಬಗೆಯ ಹಣ್ಣುಗಳ ಗಿಡ ಮತ್ತು ಔಷಧಿ ಸಸ್ಯಗಳನ್ನು ನೆಡುವ ಮೂಲಕ...
ಮಡಿಕೇರಿ : ಕೊಡಗಿನಲ್ಲಿ ಕಾಡಾನೆ ಹಾವಳಿ ಎಲ್ಲೆ ಮೀರಿದ್ದು, ಕೊಡಗಿನ ಮಂದಿ ಜೀವಭಯದಿಂದ ಓಡಾಡುವಂತೆ ಆಗಿದೆ. ಆನೆಗಳು ನಾಡಿಗೆ ಲಗ್ಗೆಯಿಡುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಒಂದೆಡೆ ಕೃಷಿಕರು ಬೆಳೆದ ಬೆಳೆಗಳನ್ನು ರಕ್ಷಿಸಲು ಹರಸಾಹಸ ಪಡಬೇಕಾದ...
ಸಿದ್ದಾಪುರ : ವಿರಾಜಪೇಟೆ ಅರಣ್ಯ ವಲಯ ಅಮ್ಮತ್ತಿ ಶಾಖೆ ವ್ಯಾಪ್ತಿಯಲ್ಲಿ ಬರುವ ಕಣ್ಣಂಗಾಲ, ಪುಲಿಯೇರಿ, ಗುಹ್ಯ, ಇಂಜಲಗೆರೆ, ಸಿದ್ದಾಪುರ ಗ್ರಾಮಗಳಲ್ಲಿ ಬೀಡು ಬಿಟ್ಟಿದ್ದ ಆನೆಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಕಾಡಿಗಟ್ಟುವಲ್ಲಿ ಸಫಲರಾದರು. ಕಾಫಿ ತೋಟಗಳ ಮಾರ್ಗದಲ್ಲಿ...