ಚಿಕ್ಕಮಗಳೂರು: ಶ್ರೀ ಗುರು ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಶನಿವಾರ ತೆರೆ ಕಾಣಲಿರುವ ದತ್ತಜಯಂತಿ ಉತ್ಸವದ ಅಂಗವಾಗಿ ಚಿಕ್ಕಮಗಳೂರಿನಲ್ಲಿ ಶುಕ್ರವಾರ ನಡೆದ ಶೋಭಾಯಾತ್ರೆ ಶಾಂತಿಯುತವಾಗಿ ನಡೆಯಿತು. ಪೂರ್ವ ನಿಗದಿಯಂತೆ ಶೋಭಾಯಾತ್ರೆ ಇಲ್ಲಿನ ಶ್ರೀ...
ಆಲೂರು: ವಾಯ್ಹು ಪುತ್ರ ಹನುಮಾನ ಜಯಂತಿಯನ್ನು ಆಲೂರು ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಅತ್ಯಂತ ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು. ಎಲ್ಲಡೆ ಆಂಜನೇಯನ ದೇವಾಲಯಗಳಲ್ಲಿ ವಿಶೇಷ ಪೂಜೆಗಳು, ಭಜನೆ, ಸ್ಮರಣೆಯ ಕಾರ್ಯಕ್ರಮಗಳು ನಡೆದವು. ಹನುಮಾನ ಜಯಂತ್ಯುತ್ಸವದ ಅಂಗವಾಗಿ ಆಲೂರು ಪಟ್ಟಣದ...
ಚಾಮರಾಜನಗರ: ನಗರದ ದೊಡ್ಡ ಅಂಗಡಿಯಲ್ಲಿ ದೀಪು ಎಂಬ ವ್ಯಕ್ತಿ ಹಣದ ವಿಚಾರದಲ್ಲಿ ಗಲಾಟೆ ಮಾಡಿ ಕೃಷ್ಣಮೂರ್ತಿ ಎಂಬುವವರಿಗೆ ತಲವಾರಿನಿಂದ ಬಿಸಿದ್ದು ಕೃಷ್ಣಮೂರ್ತಿ ಅಪಾಯದಿಂದ ಪಾರಾಗಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದೀಪು ಎಂಬ ವ್ಯಕ್ತಿ ಕೃಷ್ಣಮೂರ್ತಿಗೆ...
ನಂಜನಗೂಡು: ತಾಲ್ಲೂಕಿನ ದೇವನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ದೇವನೂರು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಅವಿನಾಶ್ ಅವಿರೋಧವಾಗಿ ಆಯ್ಕೆಯಾಗಿದ್ದು, ಈ ಬಾರಿಯೂ ದೇವನೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನ ಬಿಜೆಪಿ ತೆಕ್ಕೆಗೆ ಬಂದಿದೆ....
ವರದಿ ಸತೀಶ್ ಚಿಕ್ಕಕಣಗಾಲು ಆಲೂರು: ಮಾನವ ಜನ್ಮ ಸಾರ್ಥಕವಾಗಬೇಕಾದರೆ ಒಳ್ಳೆಯ ಕಾರ್ಯಗಳನ್ನು ಕೈಗೊಳ್ಳಬೇಕು. ಇದಕ್ಕೆ ಉತ್ತಮ ಉದಾಹರಣೆ ಕಂಬಾಳಿಮಠ ಕುಟುಂಬದವರು ಹಾಗೂ ಭಕ್ತ ಸಮೂಹದವರು ಎಂದು ತುಮಕೂರಿನ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಶ್ಲಾಘಿಸಿದರು. ತಾಲೂಕಿನ...
ಪ್ರಥಮ ಬಹುಮಾನ ದೊರೆತ ಛಾಯಾಚಿತ್ರ :ಸುವರ್ಣವತಿ ಜಲಾಶಯ ಚಾಮರಾಜನಗರ, ಡಿ.13: ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನೆಹರು ಯುವ ಕೇಂದ್ರ ಇವರ ಸಹಯೋಗದಲ್ಲಿ...
ಶ್ರೀರಂಗಪಟ್ಟಣ: ಸಂಜೀವಿನಿ ತಾಲ್ಲೂಕು ಪಂಚಾಯತ್ ನಿರ್ವಹಣಾ ಘಟಕ ಹಾಗೂ ಸಂಜೀವಿನಿ ಪ್ರಕೃತಿ ಗ್ರಾಮ ಪಂಚಾಯಿತಿ ಮಟ್ಟದ ಮಹಿಳಾ ಒಕ್ಕೂಟ ವತಿಯಿಂದ ಹೆಣ್ಣು ಭ್ರೂಣ ಹತ್ಯೆ ಬಗ್ಗೆ ಜಾಗೃತಿ ಅಭಿಯಾನ ನಡೆಯಿತು. ತಾಲ್ಲೂಕಿನ ಬಲ್ಲೇನಹಳ್ಳಿ ಗ್ರಾಮ ಪಂಚಾಯಿತಿ...
ಹಾಸನ: ಹನುಮ ಜಯಂತಿ ಅಂಗವಾಗಿ ಶುಕ್ರವಾರ ಬೆಳಿಗ್ಗೆ ಹಿಂದೂ ಹಿತರಕ್ಷಣಾ ಪರಿಷತ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೃಹತ್ ಶೋಭಾಯಾತ್ರೆ ಮೆರವಣಿಗೆಯಲ್ಲಿ ಮಹನೀಯರ ಭಾವಚಿತ್ರಗಳು ಗಮನಸೆಳೆದವು. ಹಿಂದೂ ಹಿತರಕ್ಷಣ ಪರಿಷತ್ ವತಿಯಿಂದ ಹನುಮ ಜಯಂತಿ ಅಂಗವಾಗಿ ನಗರದ ಪಂಚಮುಖಿ...
ಹಾಸನ: ಹನುಮ ಜಯಂತಿ ಪ್ರಯುಕ್ತ ನಗರದ ರೈಲ್ವೆ ನಿಲ್ದಾಣದ ಎದುರು ಇರುವ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡಬೆಳಿಗ್ಗಿನಿಂದ ಸಂಜೆವರೆಗೂ ವಿವಿಧ ಸೇವಾ ಕಾರ್ಯಕ್ರಮ ಹಾಗೂ ಮದ್ಯಾಹ್ನ ಅನ್ನಸಂತರ್ಪಣೆಯನ್ನು ಯಶಸ್ವಿಯಾಗಿ ನೆರವೇರಿಸಲಾಯಿತು....
ಮಡಿಕೇರಿ : ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಸ್ಥಾಪನೆಯಾಗಿ ಇದೇ ಡಿಸೆಂಬರ್, 15 ಕ್ಕೆ 14 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆ ಇದೇ ಡಿಸೆಂಬರ್, 15 ರಂದು ಕೊಡಗು, ದಕ್ಷಿಣ ಕನ್ನಡ ಮತ್ತು ಮೈಸೂರು ಜಿಲ್ಲೆಗಳಲ್ಲಿ...