Tech
ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ.
ಪುತ್ತೂರು: ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ.
ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ.
ಬ್ರೈಟ್ ಭಾರತ್ ಸದಸ್ಯರಾಗುವುದು ಹೇಗೆ!?
ಬ್ರೈಟ್ ಭಾರತ್ ಸದಸ್ಯರಾಗಲು ನಿಮ್ಮ ಹೆಸರು, ಸ್ಥಳ, ಮೊಬೈಲ್ ನಂಬರ್, ಇಷ್ಟು ಮಾಹಿತಿಯನ್ನು 9731696313 ಈ ನಂಬರ್‌ಗೆ ವಾಟ್ಸಪ್ ಮಾಡಬಹುದು ಅಥವಾ ಕರೆಮಾಡಿ ಮಾಹಿತಿ ಪಡೆದುಕೊಳ್ಳಬಹುದು.
ಏನಿದು ಬ್ರೈಟ್ ಭಾರತ್!?
ಬ್ರೈಟ್ ಭಾರತ್ ಅನ್ನುವುದು, ಬಡವರ ಕನಸಿಗೆ ಬೆಳಕಾಗುವ ಒಂದು ವಿಭಿನ್ನ ಯೋಜನೆ. ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಪ್ರಪ್ರಥಮವಾಗಿ ಆರಂಭವಾಗಿರುವ, ನಾಲ್ಕು ಮನೆಗಳು ಹಾಗು ಕಾರು, ಬೈಕು, ಆಕ್ಟಿವಾ, ಚಿನ್ನ, ಡೈಮಂಡ್, ನಗದು, ಹೀಗೆ ಲಕ್ಷಾಂತರ ಬಹುಮಾನಗಳ ಸುರಿಮಳೆಯೇ ಇರುವ ಒಂದು ವಿಭಿನ್ನ ಸ್ಕೀಮ್ ಯೋಜನೆಯ ಹೆಸರೇ ಬ್ರೈಟ್ ಭಾರತ್.
ಈ ಯೋಜನೆಯ ಪೂರ್ಣ ಮಾಹಿತಿ
ಇದೊಂದು ಸೇವಿಂಗ್ ಪ್ಲಾನ್. ಅಂದರೆ, ನಿಮ್ಮ ತಿಂಗಳ ಉಳಿತಾಯದ ಕೇವಲ ಒಂದು ಸಾವಿರ ರುಪಾಯಿಗೆ, ನಾಲ್ಕು ಮನೆ ಸೇರಿದಂತೆ ಕಾರು, ಬೈಕು, ಆಕ್ಟಿವಾ, ಚಿನ್ನ, ಡೈಮಂಡ್ ನಗದು ಸೇರಿ, ಹಲವು ಬಹುಮಾನಗಳನ್ನು ಗೆಲ್ಲಲು ಅವಕಾಶವಿರುವ ಮತ್ತು ಗೆಲ್ಲದವರಿಗೆ ಅವರು ಕಟ್ಟಿದ ಹಣಕ್ಕೆ ಹೊಂದುವ ಪ್ರೋತ್ಸಾಹಕ ಬಹುಮಾನಗಳನ್ನು ನೀಡುವ ಒಂದು ವಿಭಿನ್ನ ಸೇವಿಂಗ್ ಪ್ಲಾನ್ ಯೋಜನೆ.
ತಿಂಗಳಿಗೆ ಎಷ್ಟು ಹಣ ಕಟ್ಟಬೇಕು ಮತ್ತು ಎಷ್ಟು ತಿಂಗಳು ಕಟ್ಟಬೇಕು!?
ಈ ಸ್ಕೀಮ್ ಯೋಜನೆಗೆ ಸೇರಿದವರು, ಪ್ರತಿ ತಿಂಗಳು ಒಂದು ಸಾವಿರ ರೂಪಾಯಿಯಂತೆ, ಒಟ್ಟು ಇಪ್ಪತ್ತು ತಿಂಗಳು ಕಟ್ಟಬೇಕು. ಬಹುಮಾನ ವಿಜೇತರು ಮುಂದಿನ ಕಂತು ಕಟ್ಟಬೇಕಾಗಿಲ್ಲ.
ಕೊನೆಯವರೆಗೆ ಯಾವುದೇ ಬಹುಮಾನ ಗೆಲ್ಲದವರಿಗೆ ಏನಿದೆ!?
ಒಟ್ಟು ಇಪ್ಪತ್ತು ತಿಂಗಳು ಹಣ ಕಟ್ಟಿಯೂ, ಯಾವುದೇ ಬಹುಮಾನ ವಿಜೇತರಾಗದ ಸದಸ್ಯರಿಗೆ, ಸಂಸ್ಥೆಯ ಪೋಸ್ಟರ್ ನಲ್ಲಿ ತಿಳಿಸಿರುವಂತೆ, ಟಿವಿ, ಫ್ರಿಡ್ಜ್, ವಾಷಿಂಗ್ ಮೆಷಿನ್, ಇನ್ವರ್ಟರ್, ಸೋಫಾ, ಚಿನ್ನದ ಉಂಗುರ, ಚಿನ್ನದ ರಿಂಗ್, ಚಿನ್ನದ ಚೈನ್, ಇಷ್ಟು ಆಯ್ಕೆಗಳಲ್ಲಿ ಒಂದನ್ನು ಪಡೆದುಕೊಳ್ಳಬಹುದು.
ಇದರ ಸದಸ್ಯರಾಗುವುದು ಹೇಗೆ ಮತ್ತು ಯಾರಿಗೆಲ್ಲ ಸೇರಬಹುದು!?
ಬ್ರೈಟ್ ಭಾರತ್ ಈ ಸ್ಕೀಮ್ ಯೋಜನೆಗೆ, ಪ್ರತಿ ತಿಂಗಳು ಒಂದು ಸಾವಿರ ರೂಪಾಯಿ ಪಾವತಿಸಲು ಸಾಧ್ಯವಿರುವ ಯಾರಿಗೆ ಬೇಕಾದರೂ ಸದಸ್ಯರಾಗಬಹುದು. ಸದಸ್ಯರಾಗಬಯಸುವವರು, ನಿಮ್ಮ ಹೆಸರು, ಸ್ಥಳ, ಮೊಬೈಲ್ ಸಂಖ್ಯೆ, ಇಷ್ಟು ಮಾಹಿತಿಯನ್ನು +91 9731696313 ಈ ಸಂಪರ್ಕ ಸಂಖ್ಯೆಗೆ ಕರೆಮಾಡಿ ತಿಳಿಸಬಹುದು ಅಥವಾ ವಾಟ್ಸಾಪ್ ಮಾಡಬಹುದು.
ಸರ್ಫ್ರೈಸ್ ಗಿಫ್ಟ್ ಏನು!? ಮತ್ತು ಅದಕ್ಕೆ ಯಾರೆಲ್ಲ ಅರ್ಹರಾಗುತ್ತಾರೆ!?
ಈ ಸ್ಕೀಮ್ ಯೋಜನೆಯಲ್ಲಿ, ಪ್ರತಿ ತಿಂಗಳು ಕೂಡ ಹತ್ತು ಸರ್ಫ್ರೈಸ್ ಗಿಫ್ಟ್ ಇರುತ್ತದೆ. ಪ್ರತಿ ತಿಂಗಳ ಡ್ರಾದ ಒಂದು ವಾರ ಮುಂಚೆ, ಅಂದರೆ ಪ್ರತಿ ತಿಂಗಳು ಒಂಬತ್ತನೇ ತಾರೀಕಿನಂದು ನಡೆಯುವ ಡ್ರಾದ ಹಣವನ್ನು, ಎರಡನೇ ತಾರೀಕಿಗಿಂತ ಮುಂಚೆ ಪಾವತಿಸಿದ ಪ್ರತಿಯೊಬ್ಬರೂ, ಈ ಸರ್ಫ್ರೈಸ್ ಗಿಫ್ಟ್ ಬಹುಮಾನಕ್ಕೆ ಅರ್ಹರಾಗುತ್ತಾರೆ. ಈ ಸರ್ಫ್ರೈಸ್ ಗಿಫ್ಟ್ ಗೆ ಅರ್ಹರಾದ ಸದಸ್ಯರಲ್ಲಿ, ಹತ್ತು ಮಂದಿ ವಿಜೇತ ಸದಸ್ಯರು, ಬೋನಸ್ ಸರ್ಪ್ರೈಸ್ ಗಿಫ್ಟನ್ನು ಪಡೆದುಕೊಳ್ಳಲಿದ್ದಾರೆ. ಇದೀಗ ಬ್ರೈಟ್ ಭಾರತ್ ಕಂಪೆನಿಯೂ, ಪ್ರಥಮ ತಿಂಗಳ ಸರ್ಫ್ರೈಸ್ ಗಿಫ್ಟನ್ನು ಘೋಷಿಸಿದ್ದು, ಅದ್ರಷ್ಟ ಹತ್ತು ಮಂದಿ ಚಿನ್ನದ ಉಂಗುರವನ್ನು, ಬೋನಸ್ ರೂಪದಲ್ಲಿ ಪಡೆದುಕೊಳ್ಳಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನಂಬರನ್ನು ಸಂಪರ್ಕಿಸಬಹುದು ಅಥವಾ ವಾಟ್ಸಾಪ್ ಮಾಡಬಹುದು ಎಂದು ಬ್ರೈಟ್ ಭಾರತ್ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
Call&Whatsapp: +91 9731696313
ಅಥವಾ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ, ನಮ್ಮ ವಾಟ್ಸಾಪ್ ಗ್ರೂಪಿಗೆ ಸೇರಬಹುದು.
https://chat.whatsapp.com/I6zWs6Yn8VS65LDrOHYSWL
Tech
ಮೊಬೈಲ್ ಬಳಕೆದಾರರಿಗೆ ದೂರ ಸಂಪರ್ಕ ಇಲಾಖೆಯಿಂದ ಗೂಡ್ ನ್ಯೂಸ್ : ಪ್ರತಿಯೊಬ್ಬರು ತಿಳಿದುಕೊಳ್ಳಲೇಬೇಕಾದ ಮಾಹಿತಿ
Sanchar Saathi App Launch by DoT : ಹೆಚ್ಚುತ್ತಿರುವ ಮೊಬೈಲ್ ಕಳ್ಳತನವನ್ನು ತಡೆಗಟ್ಟಲು, ಕಳೆದುಹೋದ ಮೊಬೈಲ್ ಅನ್ನು ಸುರಕ್ಷಿತವಾಗಿ ಹುಡುಕಲು ಅಥವಾ ಕಳೆದ ಮೊಬೈಲ್ ಅನ್ನು ಸುಲಭವಾಗಿ ಬ್ಲಾಕ್ ಮಾಡಲು ಸಹಾಯವಾಗುವಂತೆ ಕೇಂದ್ರ ದೂರಸಂಪರ್ಕ ಇಲಾಖೆಯು “ಸಂಚಾರ್ ಸಾಥಿ” ಎಂಬ ಹೊಸ ಮೊಬೈಲ್ ಅಪ್ಲಿಕೇಶನ್ ಬಿಡುಗಡೆ ಮಾಡಿದೆ.
ಈ ಅಪ್ ನ ವೈಶಿಷ್ಟತೆಗಳೇನು?
• ದೂರಸಂಪರ್ಕ ಇಲಾಖೆಯ ಈ ಅಪ್ಲಿಕೇಶನ್ ನ ಸಹಾಯದಿಂದ ನಿಮ್ಮ ಮೊಬೈಲ್ ಗಳಿಗೆ ಬರುವಂತಹ ಅನಾಮದೇಯ, ಸ್ಕ್ಯಾಮ್ ನ ಕರೆ ಹಾಗೂ ಸಂದೇಶಗಳನ್ನು ವರದಿ ಮಾಡಿ ವಂಚನೆಗಳನ್ನು ತಡೆಗಟ್ಟಬಹುದು.
• ಇದರ ಸಹಾಯದಿಂದ ನಿಮ್ಮ ಹೆಸರಿನಲ್ಲಿ ಇಲ್ಲಿಯವರೆಗೆ ಪಡೆದರೆ ಇರುವಂತಹ ಎಲ್ಲಾ ಮೊಬೈಲ್ ಸಂಪರ್ಕಗಳ ಬಗ್ಗೆ ಖಚಿತ ಮಾಹಿತಿ ಪರಿಶೀಲಿಸಬಹುದು.
• ನೀವು ಒಂದು ವೇಳೆ ಸೆಕೆಂಡ್ ಹ್ಯಾಂಡ್ ಅಥವಾ ಹಳೆಯ ಮೊಬೈಲ್ ಖರೀದಿಸುತ್ತಿದ್ದರೆ ಅದರ ಅಸಲಿತನ ಅಥವಾ ಕಳ್ಳತನದ ಮೂಲಕ ಮೊಬೈಲ್ ತಮ್ಮ ಕೈ ಸೇರುತ್ತಿರುವುದನ್ನು ಪರಿಶೀಲಿಸಬಹುದು.
ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ?
ಆಂಡ್ರಾಯ್ಡ್ ಬಳಕೆದಾರರು ಗೂಗಲ್ ಪ್ಲೇ ಸ್ಟೋರ್ ನಲ್ಲಿ ಹಾಗೂ ಆಪಲ್ ಬಳಕೆದಾರರು ಆಪಲ್ ಸ್ಟೋರ್ ನಲ್ಲಿ ಈ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳಬಹುದು. ಅಲ್ಲದೆ ನೀವು ನಾವು ಕೆಳಗೆ ನೀಡಿರುವ ಡೈರೆಕ್ಟ್ ಲಿಂಕ್ ನ ಮುಕಾಂತರವು ಕೂಡ ಡೌನ್ಲೋಡ್ ಮಾಡಿಕೊಳ್ಳಬಹುದು.
SancharSaathi – https://play.google.com/store/apps/details?id=com.dot.app.sancharsaathi
Tech
ಮೊಟೊ ಕಂಪನಿಯಿಂದ ಅಂತ್ಯಂತ ಕಡಿಮೆ ಬೆಲೆಯ 5G ಮೊಬೈಲ್ ಬಿಡುಗಡೆ!
ಆಕರ್ಷಿತ ಮತ್ತು ಗುಣಮಟ್ಟದ ಮೊಬೈಲ್ ಗಳಿಗೆ ಹೆಸರಾದ ಮೊಟೊರೊಲಾ ಕಂಪನಿಯು ಇದೀಗ ಕಡಿಮೆ ಬೆಲೆಯ 5G ಹೊಸ ಸ್ಮಾರ್ಟ್ ಫೋನ್ ಒಂದನ್ನು ಭಾರತದಲ್ಲಿ ಬಿಡುಗಡೆ ಮಾಡಲು ಸಜ್ಜಾಗಿದೆ.
ಇದರ ಹೆಸರೇನು ಮತ್ತು ಯಾವಾಗ ಬಿಡುಗಡೆಯಾಗಲಿದೆ?
ಮೊಟೊರೊಲಾ ಕಂಪನಿಯು ಬಿಡುಗಡೆ ಮಾಡುತ್ತಿರುವ ಈ ಮೊಬೈಲ್ ನ ಹೆಸರು ಮೊಟೊ G35 5G. ಇದು ಡಿಸೆಂಬರ್ 10, 2024ರಂದು ಅದ್ದೂರಿಯಾಗಿ ಭಾರತದಲ್ಲಿ ಬಿಡುಗಡೆಯಾಗಿದೆ. ವಿವಿಧ ಮೂಲಗಳ ಪ್ರಕಾರ ಇದರ ಬೆಲೆಯೂ 10 ಸಾವಿರ ರೂಪಾಯಿ ಆಸು ಪಾಸಿನಲ್ಲಿರಲಿದೆ.
ಮೊಟೊ G35 5G ಮೊಬೈಲ್ ನ ವಿಶೇಷತೆಗಳು :
ಇದು ಅಗ್ಗದ ಬೆಲೆಯ ಫೋನ್ ಆಗಿದ್ದರು ಸಹ ವಿವಿಧ ಆಕರ್ಷಿತ ಫ್ಯೂಚರ್ಸಗಳನ್ನು ಹಾಗೂ ಆಕರ್ಷಿತ ಲುಕ್ ಹೊಂದಿದೆ. ಇದು ಸದ್ಯಕ್ಕೆ ಹಸಿರು, ಕೆಂಪು ಹಾಗೂ ಕಪ್ಪು ಬಣ್ಣಗಳಲ್ಲಿ ಮಾರುಕಟ್ಟೆಯಲ್ಲಿ ಲಭ್ಯವಿರಲಿದೆ. ಇದು 6.72 ಇಂಚಿನ ಡಿಸ್ಪ್ಲೇ ಹೊಂದಿದ್ದು, ಸಂಪೂರ್ಣ HD+ IPS LCD ಡಿಸ್ಪ್ಲೇ ಹೊಂದಿದೆ.
ಕ್ಯಾಮೆರಾ ಮತ್ತು ಬ್ಯಾಟರಿ ಮಾಹಿತಿ :
ಈ ಫೋನ್ 50mp ಮೇನ್ ಕ್ಯಾಮೆರಾ ಹೊಂದಿದ್ದು, 16mp ಸೆಲ್ಫಿ ಕ್ಯಾಮೆರಾ ಹೊಂದಿದೆ. ಇದರ ಬ್ಯಾಟರಿಯು 5000mAh ದಾಗಿದ್ದು, 20 ವಾಟ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯವು ಲಭ್ಯವಿದೆ. ಇದು USB C Type ಚಾರ್ಜಿಂಗ್ ಪೋರ್ಟ್ ಹೊಂದಿದೆ.
ಸ್ಟೋರೇಜ್ ನ ವಿವರ :
ನಾಳೆ ಬಿಡುಗಡೆಯಾಗಲಿರುವ ಮೊಟೊ G35 5G 4GB RAM ಸಾಮರ್ಥ್ಯ ಹೊಂದಿದ್ದು, 128GB ಸ್ಟೋರೇಜ್ ಮತ್ತು 256GB ಸ್ಟೋರೇಜ್ ಎರಡು ಆಯ್ಕೆಯಲ್ಲಿ ಲಭ್ಯವಿದೆ.
Tech
ಅಡುಗೆ ಮಾಡಲು ಗ್ಯಾಸ್ ಉಪಯೋಗಿಸುವ ಮಹಿಳೆಯರೇ ಎಚ್ಚರ! ಎಚ್ಚರ ವಹಿಸದಿದ್ದರೆ ಅಸ್ತಮಾಗೆ ತುತ್ತಾಗುವಿರಿ
ಅಡುಗೆ ಮಾಡಲು ಗ್ಯಾಸ್ ಉಪಯೋಗಿಸುವ ಮಹಿಳೆಯರೇ ಎಚ್ಚರ! ಎಚ್ಚರ ವಹಿಸದಿದ್ದರೆ ಅಸ್ತಮಾಗೆ ತುತ್ತಾಗುವಿರಿ
ಇತ್ತೀಚಿಗೆ ಪ್ರತಿಯೊಬ್ಬ ಮಹಿಳೆಯು ಕೂಡ ಅಡುಗೆ ಮಾಡಲು ಗ್ಯಾಸ್ ಸಿಲಿಂಡರ್ ಉಪಯೋಗಿಸುವುದು ಸರ್ವೇ ಸಾಮಾನ್ಯವಾಗಿದೆ. ಗ್ಯಾಸ್ ಉಪಯೋಗಿಸುವಾಗ ನಾವು ಕೆಲವೊಂದು ಸಣ್ಣಪುಟ್ಟ ವಿಷಯಗಳ ಮೇಲೆ ಎಚ್ಚರ ವಹಿಸದಿದ್ದರೆ ಅಪಾಯಕಾರಿ ಅಸ್ತಮಾ ಸೇರಿದಂತೆ ವಿವಿಧ ಕಾಯಿಲೆಗೆ ತುತ್ತಾಗುವುದು ಖಚಿತವಾಗುವ ಸಾಧ್ಯತೆಗಳಿವೆ.
ಎಚ್ಚರ ವಹಿಸಿ :
ಅಡುಗೆ ಮಾಡುವಾಗ ಗ್ಯಾಸ್ ನಿಂದ ನೀಲಿ ಬಣ್ಣದ ಬೆಂಕಿ ಬರಬೇಕು. ಒಂದು ವೇಳೆ ನಿಮ್ಮ ಗ್ಯಾಸ್ ನಿಂದ ನೀಲಿ ಬಣ್ಣದ ಹೊರತಾಗಿ ಆರೆಂಜ್, ಕಿತ್ತಳೆ ಬಣ್ಣದ ಅಥವಾ ಕೆಂಪನೆಯ ಬಣ್ಣದ ಬೆಂಕಿ ಬರುತ್ತಿದ್ದರೆ, ಅದರಿಂದ ಗ್ಯಾಸ್ ಲೀಕ್ ಆಗುತ್ತಿದೆ ಎಂದರ್ಥ.
ಯಾವುದು ಈ ಗ್ಯಾಸ್?
ಒಂದು ವೇಳೆ ನಿಮ್ಮ ಗ್ಯಾಸ್ ನಲ್ಲಿ ಇದು ಕಾಣಿಸಿಕೊಂಡರೆ ಗ್ಯಾಸ್ ಲೀಕ್ ಆಗುತ್ತಿದೆ ಎಂದರ್ಥ. ಇದರಿಂದ ಹೊರ ಬರುವ ಗ್ಯಾಸ್ ಕಾರ್ಬನ್ ಮೋನೋ ಆಕ್ಸೈಡ್ (Carbon Mono oxide). ಇದು ಮಾನವನಿಗೆ ಬಹಳ ಅಪಾಯಕಾರಿಯಾಗಿದ್ದು, ಅಸ್ತಮಾ ಸೇರಿದಂತೆ ಹಲವು ಅರೋಗ್ಯ ಸಮಸ್ಯೆಗಳನ್ನು ಉಂಟು ಮಾಡುತ್ತದೆ.
ಹೀಗಾದರೆ ಏನು ಮಾಡಬೇಕು?
ನೀವು ಅಡುಗೆ ಮಾಡುವಾಗ ಈ ಸಮಸ್ಯೆ ಕಂಡು ಬಂದಲ್ಲಿ ಕೂಡಲೇ ಗ್ಯಾಸ್ ಅನ್ನು ಆಫ್ ಮಾಡಿ ಬರ್ನರ್ ಹೊರಗೆ ತೆಗೆದು ಅದನ್ನು ಅಡುಗೆ ಸೋಡಾ ಹಾಕಿ ಬ್ರಷ್ ನಿಂದ ತೊಳೆಯಬೇಕು.
-
Kodagu21 hours ago
ಅಖಿಲ ಕೊಡವ ಸಮಾಜದ ಹೇಳಿಕೆಗೆ ನಮ್ಮ ವಿರೋಧವಿದೆ, ಹೋರಾಟ ಮುಂದುವರಿಯಲಿದೆ – ಕನೆಕ್ಟಿಂಗ್ ಕೊಡವಾಸ್ ಸಂಘಟನೆ ಸ್ಪಷ್ಟನೆ
-
Kodagu20 hours ago
ಕಿಡಿಗೇಡಿಗಳನ್ನು ಬಂಧಿಸದೇ ನಡೆಸುವ ಶಾಂತಿ ಮಾತುಕತೆಗೆ ನಮ್ಮ ಬೆಂಬಲವಿಲ್ಲ: ಯುಕೊ ಸ್ಪಷ್ಟನೆ
-
Tech17 hours ago
ಮೊಬೈಲ್ ಬಳಕೆದಾರರಿಗೆ ದೂರ ಸಂಪರ್ಕ ಇಲಾಖೆಯಿಂದ ಗೂಡ್ ನ್ಯೂಸ್ : ಪ್ರತಿಯೊಬ್ಬರು ತಿಳಿದುಕೊಳ್ಳಲೇಬೇಕಾದ ಮಾಹಿತಿ
-
Sports22 hours ago
Champions Trophy 2025ಕ್ಕೆ ಟೀಂ ಇಂಡಿಯಾ ಪ್ರಕಟ: ಗಿಲ್ಗೆ ಉಪನಾಯಕ ಪಟ್ಟ
-
National - International24 hours ago
ಕೊಲ್ಕತ್ತಾ ವೈದ್ಯ ಮೇಲಿನ ಅತ್ಯಾಚಾರ ಪ್ರಕರಣ: 57 ದಿನಗಳಲ್ಲಿ ತೀರ್ಪು ಪ್ರಕಟ; ರಾಯ್ ದೋಷಿ
-
Mysore21 hours ago
ಮೈಸೂರು ವಿವಿ ಗೌರವ ಡಾಕ್ಟರೇಟ್ ತಂದ ಖುಷಿ
-
Mysore20 hours ago
ಮೈಸೂರಿನ ಮಾರುಕಟ್ಟೆಗೆ ಹುಂಡೈ ಕ್ರೆಟಾ ಎಲೆಕ್ಟ್ರಿಕ್ ಕಾರು
-
Hassan23 hours ago
ನ್ಯಾಯಾಲಯದ ತಡೆ ಆಜ್ಞೆ ಇದ್ರೂ ವಿಮಾನ ನಿಲ್ದಾಣದ ಸುತ್ತ ಕಾಂಪೌಂಡ್ ನಿರ್ಮಾಣ