ಬಣಕಲ್ : ಕಳೆದ ಕೆಲವು ತಿಂಗಳುಗಳ ಹಿಂದೆ ಬಣಕಲ್ ಪಟ್ಟಣದ ಮೊಬೈಲ್ ಅಂಗಡಿಗಳಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಮಂಗಳೂರಿನಲ್ಲಿ ಪೊಲೀಸರು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಬಣಕಲ್ ಪೊಲೀಸ್ ಠಾಣೆಯ ಪಿಎಸ್ಐ ಜಂಬೂರಾಜ್ ಮಹಾಜನ್, ರನ್ನಗೌಡ ಪಾಟೀಲ್...
ಮಡಿಕೇರಿ : ಸ್ಯಾಂಡಲ್ ವುಡ್ ನಟ ಅಭಿಷೇಕ್ ಅಂಬರೀಷ್ ತಮ್ಮ ಪತ್ನಿ ಅವಿವಾ ಜೊತೆಕಾವೇರಿ ಉಗಮ ಸ್ಥಾನ ತಲಕಾವೇರಿಗೆ ಭೇಟಿ ನೀಡಿ ಕಾವೇರಿಮಾತೆಗೆ ವಿಶೇಷ ಪೂಜೆ ಸಲ್ಲಿಸಿದರು. ಪೂಜೆ ವೇಳೆ ಕಾವೇರಿ ನದಿ ಪಾತ್ರದಲ್ಲಿ ಮಳೆಯಾಗಿ...
ಮೈಸೂರು : ಕಾವೇರಿಗಾಗಿ ರಾಜ್ಯ ಬಂದ್ ಹಿನ್ನಲೆ ಮೈಸೂರಿನಲ್ಲಿ ಅನೇಕ ಸಂಘಟನೆಗಳು ಬಂದ್ ಗೆ ಬೆಂಬಲ ಸೂಚಿಸಿ ಪ್ರತಿಭಟನೆ ನಡೆಸಿದೆ. ಬಂದ್ ನಡುವೆಯೂ ಯುವರಾಜ್ ಕುಮಾರ್ ಅಭಿನಯದ ಯುವ ಚಿತ್ರ ಮೈಸೂರಿನ ಚಾಮುಂಡಿ ವಿಹಾರದಲ್ಲಿ ಚಿತ್ರೀಕರಣ...
ಕನ್ನಡ ಸಿನಿಮಾ (Sandalwood) ರಂಗದ ಹೆಸರಾಂತ ಪೋಷಕ ನಟ ಬ್ಯಾಂಕ್ ಜನಾರ್ದನ್ (Bank Janardhan) ಅವರಿಗೆ ಮೂರು ದಿನಗಳ ಹಿಂದೆಯಷ್ಟೇ ಹೃದಯಾಘಾತವಾಗಿ (Heart Attack), ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗಲೂ ಅವರಿಗೆ ಐಸಿಯುವಿನಲ್ಲೇ ಚಿಕಿತ್ಸೆ...
ಮೈಸೂರು: ನಗರದ ಮ್ಯೂಸಿಯಂನಲ್ಲಿ ನಟ ಪ್ರಭಾಸ್ ಹೋಲುವ ಮೇಣದ ಪ್ರತಿಮೆಯನ್ನು ಇರಿಸಲಾಗಿತ್ತು. ಇದೀಗ ‘ಬಾಹುಬಲಿ’ ಸಿನಿಮಾ ನಿರ್ಮಾಪಕರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಮ್ಯೂಸಿಯಂನಲ್ಲಿ ಇಡಲಾಗಿದ್ದ ಪ್ರಭಾಸ್ ಹೋಲುವ ಆ ಮೇಣದ ಪ್ರತಿಮೆಯನ್ನು ಸೋಮವಾರ ತೆರವುಗೊಳಿಸಲಾಗಿದೆ. ಮೈಸೂರಿನ...
ಚಾಮರಾಜನಗರ, ಜು, 19- ಚಿತ್ರ ನಿರ್ಮಾಪಕ ಕುಮಾರ್ ಹಾಗೂ ಸುರೇಶ್ ವಿರುದ್ಧ ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಆಲ್ ಇಂಡಿಯಾ ಬಾದ್ ಷಾ ಕಿಚ್ಚ ಸುದೀಪ್ ಫ್ಯಾನ್ಸ್ ಅಸೋಸಿಯೇಷನ್ ದೂರು ಕೊಟ್ಟು ಸೂಕ್ತ ಕ್ರಮಕ್ಕೆ ಆಗ್ರಹಿಸಿದೆ....