ಪೊಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ದೊರೆತ ಹಿನ್ನಲೆಯಲ್ಲಿ ಚಿತ್ರದುರ್ಗ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರನ್ನು ಚಿತ್ರದುರ್ಗ ಕಾರಾಗೃಹದಿಂದ ಬಿಡುಗಡೆ ಮಾಡಲಾಗಿದೆ. ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಈ ಸಂಬಂಧ...
ಮಡಿಕೇರಿ : ಚಿನ್ನಾಭರಣವನ್ನು ಅಡವಿಟ್ಟು ಹಣ ಕೊಂಡೊಯ್ಯುತ್ತಿದ್ದ ವ್ಯಕ್ತಿಯ ಗಮನವನ್ನು ಬೇರೆಡೆ ಸೆಳೆದು ಸುಮಾರು 2.09 ಲಕ್ಷ ರೂ.ಗಳನ್ನು ದೋಚಿದ ಪ್ರಕರಣ ಕುಶಾಲನಗರದಲ್ಲಿ ನಡೆದಿದೆ. ಮೂಲತಃ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಆನಂದನಗರದ ಎಂಬುವವರೇ ಹಣ ಕಳೆದುಕೊಂಡ...
ಮಡಿಕೇರಿ : ಮನೆಯಲ್ಲಿದ್ದ ವೃದ್ಧ ಮಹಿಳೆ ಮೇಲೆ ಹಲ್ಲೆ ಮಾಡಿ ದರೋಡೆಗೆ ಯತ್ನ ನಡೆಸಿದ್ದ ಪ್ರಕರಣಕ್ಕೆ ಸಂಬAಧಪಟ್ಟAತೆ ಮಿಂಚಿನ ಕಾರ್ಯಚರಣೆ ನಡೆಸಿ ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್...
ಹಾಸನ : ಕೌಟುಂಬಿಕ ಕಲಹ ಹಿನ್ನಲೆ ಸ್ವಂತ ಮಾವನನ್ನು ಚಾಕುವಿನಿಂದ ಇರಿದು ಕೊಂದ ಅಳಿಯ ಹಾಸನ ಜಿಲ್ಲೆ, ಅರಸೀಕೆರೆ ತಾಲ್ಲೂಕಿನ, ಬಾಣಾವರ ಹೋಬಳಿ, ಗಂಜಿಗೆರೆ ಗ್ರಾಮದಲ್ಲಿ ಘಟನೆ ಪ್ರಭುಸ್ವಾಮಿ (50) ಕೊಲೆಯಾದ ವ್ಯಕ್ತಿ ಅಜಯ್ (22)...
ಪಿರಿಯಾಪಟ್ಟಣ: ಅಬಕಾರಿ ನಿರೀಕ್ಷಕರ ಕಚೇರಿ ಪಿರಿಯಾಪಟ್ಟಣ ವಲಯದಲ್ಲಿ ಅಬಕಾರಿ ಪ್ರಕರಣಗಳಲ್ಲಿ ಮುಟ್ಟುಗೋಲಾದ ವಾಹನಗಳನ್ನು ಅ.31 ರಂದು ಹರಾಜು ಪ್ರಕ್ರಿಯೆ ಮೂಲಕ ವಿಲೇವಾರಿಗೊಳಿಸುವುದಾಗಿ ಅಬಕಾರಿ ನಿರೀಕ್ಷಕರಾದ ಧರ್ಮರಾಜ್ ತಿಳಿಸಿದ್ದಾರೆ. ಡೆಪ್ಯೂಟಿ ಕಮಿಷನರ್ ಆಫ್ ಎಕ್ಸೈಸ್ ಮೈಸೂರು ಗ್ರಾಮಾಂತರ...
ಹಾಸನ : ಕ್ಷುಲ್ಲಕ ಕಾರಣಕ್ಕೆ ಪೆಟ್ರೋಲ್ ಬಂಕ್ಗೆ ನುಗ್ಗಿ ಯುವಕನ ಮಚ್ಚಿನಿಂದ ಹಲ್ಲೆ ಪ್ರಜ್ವಲ್ ಹಲ್ಲೆಗೊಳಗಾದ ಯುವಕ ಹಾಸನ ಜಿಲ್ಲೆ, ಬೇಲೂರು ಪಟ್ಟಣದ, ನೆಹರು ನಗರದಲ್ಲಿ ಘಟನೆ ಜೀತನ್, ರಫೀಸ್ ಹಲ್ಲೆ ಮಾಡಿದ ಆರೋಪಿಗಳು ಕುಡಿದ...
ಮೈಸೂರು : ತಂದೆಯಿಂದಲೇ ಹಸುಗೂಸು ಕೊಲೆಯಾಗಿರುವ ಘಟನೆ ಪಿರಿಯಾಪಟ್ಟಣ ತಾಲೂಕು ಮಾಕೊಡು ಗ್ರಾಮದಲ್ಲಿ ನಡೆದಿದೆ. ಕೆರೆಗೆ ಎಸೆದು ಮಗು ಕೊಂದ ಪಾಪಿ ತಂದೆ ಗಣೇಶ್. ಮೂರು ಮಕ್ಕಳಿರುವ ಗಣೇಶ್ ಪತ್ನಿ ಸಾವನ್ನಪ್ಪಿದ್ದರು. ಎರಡು ಹೆಣ್ಣು ಮಕ್ಕಳನ್ನು...