ಚಿಕ್ಕಮಗಳೂರು : ಪಶ್ಚಿಮ ಘಟ್ಟಗಳ ತಪ್ಪಲು, ಅರಣ್ಯ ಇರೋದು ಮೋಜು ಮಸ್ತಿಗಲ್ಲ ಅರಣ್ಯ ಇಲಾಖೆ ವಿರುದ್ಧ ಅರಣ್ಯ ಸಚಿವರು ಕಿಡಿ ಅರಣ್ಯ ಇಲಾಖೆ ವಿರುದ್ಧ ಅರಣ್ಯ ಸಚಿವರೇ ತನಿಖೆಗೆ ಆದೇಶ ಮೂಡಿಗೆರೆಯಲ್ಲಿ ನಡೆದ ಫೋಋ ವೀಲ್...
ಮಂಡ್ಯ : 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಪರಿಣಾಮಕಾರಿಯಾಗಿ ಜರುಗಲು ಜಿಲ್ಲೆಯಲ್ಲಿರುವ ಎನ್ ಸಿಸಿ, ಎನ್ ಎಸ್ ಎಸ್ ಹಾಗೂ ಸ್ಕೌಟ್ ಮತ್ತು ಗೈಡ್ಸ್ ತಂಡಗಳ ಸ್ವಯಂ ಸೇವಕರಿಗೆ ಪೂರ್ಣ ಪ್ರಮಾಣದ...
ಮಡಿಕೇರಿ: ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಕೊಡವರ ಪರವಾಗಿ ನಡೆಸುತ್ತಿರುವ ಹೋರಾಟದ ಕುರಿತು ದೇಶದ ಆಡಳಿತ ವ್ಯವಸ್ಥೆ ಮತ್ತು ವಿಶ್ವದ ಗಮನ ಸೆಳೆಯಲು ನ.1 ರಂದು ದೆಹಲಿ ಚಲೋ ರ್ಯಾಲಿ ನಡೆಸಲು ನಿರ್ಧರಿಸಿರುವುದಾಗಿ ಸಿಎನ್ಸಿ ಅಧ್ಯಕ್ಷ...
ಮಡಿಕೇರಿ: ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಪಡೆಯುವುದು ಕೊಡವರ ಸಂವಿಧಾನಬದ್ಧ ಹಕ್ಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಪ್ರತಿಪಾದಿಸಿದ್ದಾರೆ. ಮಡಿಕೇರಿಯ ಹೊರ ವಲಯದ ಕ್ಯಾಪಿಟಲ್ ವಿಲೇಜ್ ನಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ನಡೆದ...
ಸುಂಟಿಕೊಪ್ಪ : ಮಾದಾಪುರ ರಾಜ್ಯ ಹೆದ್ದಾರಿಯ ಐಗೂರಿನ ಬಳಿ ಕಾರು ಹಾಗೂ ಮಿನಿಲಾರಿ ನಡುವೆ ಅಪಘಾತಕ್ಕೀಡಾಗಿದ್ದು, ಮೂವರು ಗಾಯಗೊಂಡಿದ್ದಾರೆ. ಸೋಮವಾರಪೇಟೆ ಸಮೀಪದ ಬಜೆಗುಂಡಿಯಿAದ ಮಾದಾಪುರ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಸುಂಟಿಕೊಪ್ಪ ಕಡೆಯಿಂದ ಸೋಮಾವಾರಪೇಟೆ ಕಡೆಗೆ...
ಚಿಕ್ಕಮಗಳೂರು- ತಮ್ಮ ಇಡೀ ಬದುಕನ್ನು ಸಮರ್ಪಣೆ ಮಾಡಿಕೊಳ್ಳುವ ಶಕ್ತಿ ಇರುವವರಿಗೆ ಮಾತ್ರ ಆಶಾಕಿರಣ ಅಂಧಮಕ್ಕಳ ಶಾಲೆಯಂತಹ ಸಂಸ್ಥೆ ಕಟ್ಟಲು ಸಾಧ್ಯ ಎಂದು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಅಭಿಪ್ರಾಯಿಸಿದರು. ನಗರದ ಕೆಂಪನಹಳ್ಳಿಯಲ್ಲಿರುವ ಆಶಾಕಿರಣ ಅಂಧಮಕ್ಕಳ ಶಾಲೆಗೆ...
ಚಿಕ್ಕಮಗಳೂರು, ಸೆಪ್ಟೆಂಬರ್ ೦೧:- ಒಂದು ರಾಜ್ಯ, ಒಂದು ಅನುಮತಿ ಎಂಬ ಜಿಪಿಎಸ್ ವ್ಯವಸ್ಥೆಯ ಅವೈಜ್ಞಾನಿಕ ನಿರ್ಣಯವನ್ನು ವಿರೋಧಿಸಿ ಟಿಪ್ಪರ್, ಟ್ರ್ಯಾಕ್ಟರ್ ಹಾಗೂ ಕ್ರಷರ್ ಮಾಲೀಕರ ಸಂಘದಿಂದ ಸೆ. ೦೨ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು...