ಗುಂಡ್ಲುಪೇಟೆ : ಜು.12: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವೆಂಕಟೇಶ್ ಗೌಡ ಹಾಗೂ ಗುಂಡ್ಲುಪೇಟೆ ಪುರಸಭೆಯ ಮುಖ್ಯಾಧಿಕಾರಿ ಎಸ್. ಶರವಣ ಅವರು ಪಟ್ಟಣದ...
ಚಾಮರಾಜನಗರ : ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ದೇಶದ ಸರ್ವರಿಗೂ ಸಮಾನತೆ ಕೊಟ್ಟಿದ್ದಾರೆ ಎಂದು ಭಂತೇ ಬೋಧಿದತ್ತ ಥೇರ ಹೇಳಿದರು. ತಾಲೂಕಿನ ಯಡಬೆಟ್ಟದಲ್ಲಿರುವ ನಳಂದ ವಿಶ್ವವಿದ್ಯಾನಿಲಯ ಧ್ಯಾನ ಮತ್ತು ಅಧ್ಯಯನ ಕೇಂದ್ರದಲ್ಲಿ ನಡೆದ ಜನಪರ ವೇದಿಕೆ...
ಚಾಮರಾಜನಗರ: ಆಷಾಢಮಾಸದ ಅಂಗವಾಗಿ ನಗರದಲ್ಲಿ ಕೆಂಪನಂಜಾಂಬ ಸಮೇತ ಚಾಮರಾಜೇಶ್ವರಸ್ವಾಮಿ ರಥೋತ್ಸವ ಜು.28ರಂದು ನಡೆಯಲಿದ್ದು, ಇದಕ್ಕೆ ಪೂರಕವಾಗಿ ಚಾಮರಾಜೇಶ್ವರಸ್ವಾಮಿ ರಥಕಟ್ಟುವ ಕಾರ್ಯಕ್ಕೆ ಶಾಸಕ ಸಿ.ಪುಟ್ಟರಂಗಶೆಟ್ಟಿ ರಥಕ್ಕೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ನವಧಾನ್ಯಗಳಿಗೆ ಪೂಜೆನೆರವೇರಿಸಿ ಮಂತ್ರಘೋಷಗಳೊಂದಿಗೆ...
ಚಾಮರಾಜನಗರ: ತಾಲೂಕಿನ ಕೋಡಿಮೋಳೆ ಗ್ರಾಮದ ಹೊರವಲಯದಲ್ಲಿರುವ ಪಂಪ್ ಹೌಸ್ ಸಮೀಪ ಅಕ್ರಮವಾಗಿ ಜೂಜಾಟವಾಡುತ್ತಿದ್ದ ಆರು ಮಂದಿಯನ್ನು ಪೊಲೀಸರು ಬಂಧಿಸಿ, ಪಣಕ್ಕಿಟ್ಟಿದ್ದ ₹4,200 ನಗದನ್ನು ವಶಪಡಿಸಿಕೊಂಡಿದ್ದಾರೆ. ಜೂಜಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು...
ಹನೂರು: ಕೊಳ್ಳೇಗಾಲದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಮಾನಸ ಕಾಲೇಜಿನ ಕಾರ್ಯದರ್ಶಿ ಡಾ. ದತ್ತೇಶ್ ಕುಮಾರ್ ರವರು ತಮ್ಮ ತಂದೆ ದಿ. ಶ್ರೀ ಆರ್ ಸಿದ್ದೇಗೌಡರವರ ಸ್ಮರಣಾರ್ಥ ನೀಡುವ ದತ್ತಿ ಪ್ರಶಸ್ತಿಗೆ ಹನೂರು ತಾಲ್ಲೂಕಿನ ಆಂದೋಲನ ಪತ್ರಿಕೆ ವರದಿಗಾರ...
ಗುಂಡ್ಲುಪೇಟೆ, ಜು.11-ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಲಾರಿ ಮುಂಭಾಗ ಸಂಪೂರ್ಣ ಜಖಂ ಆಗಿರುವ ಘಟನೆ ತಾಲೂಕಿನ ಅರೇಪುರ ಗೇಟ್ ಸಮೀಪ ರಾಷ್ಟ್ರೀಯ ಹೆದ್ದಾರಿ-766ರಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಮೈಸೂರು ಮಾರ್ಗವಾಗಿ...
ಗುಂಡ್ಲುಪೇಟೆ: ಪಟ್ಟಣದ ಒಳಚರಂಡಿ (ಯುಜಿಡಿ) ವ್ಯವಸ್ಥೆ ಅಭಿವೃದ್ಧಿಗೆ 85 ಕೋಟಿ ರೂ. ವೆಚ್ಚದ ಯೋಜನೆಗೆ ಪೂರ್ವಸಿದ್ಧತೆಗಳು ಆರಂಭಗೊಂಡಿದ್ದು, ನಿರ್ಮಾಣ ಸ್ಥಳಗಳನ್ನು ಪುರಸಭೆ ಮುಖ್ಯಾಧಿಕಾರಿ ಸರವಣ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಟ್ಣಣದ ಕೋಡಹಳ್ಳಿ ಸರ್ಕಲ್ ರಸ್ತೆಯ...