ಜಯಪುರ : ಸಾರ್ವಜನಿಕರ ಬಹುದಿನಗಳ ಬೇಡಿಕೆ ನಗರದಲ್ಲಿರುವ ಮುಖ್ಯ ಸರ್ಕಲ್ ನ ಅಗಲಿಕರಣಕ್ಕೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ, ಕರ್ನಾಟಕ ನವೀಕರಿಸಬಹುದಾದ ಇಂಧನ ನಿಗಮದ ಅಧ್ಯಕ್ಷರಾದ ಟಿ ಡಿ ರಾಜೇಗೌಡ ಶಂಕುಸ್ಥಾಪನೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ...
ಆಲ್ದೂರು: ಇಲ್ಲಿನ ಆಲ್ದೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2025 26ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಸಭಾಂಗಣದಲ್ಲಿ ನಡೆಯಿತು. ಸಂಘದ ಪ್ರಭಾರ ಕಾರ್ಯನಿರ್ವಾಹಕರಾದ ಅನ್ನಪೂರ್ಣ ಎಂಎಂ ವಾರ್ಷಿಕ ವರದಿ ಮಂಡಿಸಿ ವಾರ್ಷಿಕ ವಹಿವಾಟು...
ಕೊಟ್ಟಿಗೆಹಾರ : ಬಾಲಕೃಷ್ಣನೊಂದಿಗೆ 4 ವರ್ಷಗಳಿಂದ ನಿರಂತರ ಪಾದಯಾತ್ರೆ: ನೆಲಮಂಗಲದ ಗೀತಾ ಮಾತಾಜಿಯ ಅಪರೂಪದ ಭಕ್ತಿ ಪಯಣಕ್ಕೆ ಜನರ ಮೆಚ್ಚುಗೆ ನೆಲಮಂಗಲ ಮೂಲದ ಗೀತಾ ಮಾತಾಜಿ ಅವರು ಕಳೆದ ನಾಲ್ಕು ವರ್ಷಗಳಿಂದ ನಿರಂತರವಾಗಿ ಪಾದಯಾತ್ರೆಯ ಮೂಲಕವೇ...
ಚಿಕ್ಕಮಗಳೂರು: ತಾನು ಪೊಲೀಸ್ ಇನ್ಸ್ಪೆಕ್ಟರ್ ಎಂದು ಪರಿಚಯಿಸಿಕೊಂಡ ಮಹಿಳೆಯೊಬ್ಬರು ಚಿನ್ನದ ಅಂಗಡಿಯಿಂದ ₹1.82 ಲಕ್ಷ ಮೌಲ್ಯದ ಚಿನ್ನದ ಸರ ಪಡೆದು ವಂಚಿಸಿರುವ ಪ್ರಕರಣ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಸೆ.28ರಂದು ಬೆಳಗ್ಗೆ 10.45ರ ಸುಮಾರಿಗೆ ನಗರದ...
ಕಳಸ: ತಾಲೂಕಿನ ಕಳಸ ಪಟ್ಟಣ್ಣಕ್ಕೆ ಮೂಡಿಗೆರೆ ಕ್ಷೇತ್ರದ ಶಾಸಕರಾದ ನಯನ ಮೋಟಮ್ಮನವರು ಆಗಮಿಸಿ ಶಾಸಕರಿಗೆ ಕಚೇರಿಗೆ ಭೇಟಿ ನೀಡಿ ಸಾರ್ವಜನಿಕರ ಅವಹಾಲುಗಳನ್ನು ಸ್ವೀಕರಿಸಿದರು. ಕಳಸ ತಾಲೂಕಿನ ಪ್ರವಾಸ ಕೈಗೊಂಡ ಅವರು ಕಳಸ ತಾಲೂಕಿನ ಹೊರನಾಡಿನಿಂದ ಕಳಸ...
ಚಿಕ್ಕಮಗಳೂರು: ತಾನು ಬೆಂಗಳೂರಿನ ರಾಜಗೋಪಾಲನಗರ ಪೊಲೀಸ್ ಠಾಣೆಯ ಪಿಎಸ್ಐ ಎಂದು ಪರಿಚಯಿಸಿಕೊಂಡು, ಸಾರ್ವಜನಿಕರನ್ನು ನಂಬಿಸಿ ಹಣ, ಚಿನ್ನ ಹಾಗೂ ಐಷಾರಾಮಿ ಕಾರು ಪಡೆದು ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪದ ಮೇಲೆ ನಕಲಿ ಲೇಡಿ ಪಿಎಸ್ಐಯನ್ನು ಚಿಕ್ಕಮಗಳೂರು...
ಚಿಕ್ಕಮಗಳೂರು: ನಗರದ ದಂಟರಮಕ್ಕಿ ಕೆರೆ ಏರಿ ಬಳಿ ನಾಯಿಗಳನ್ನು ತಪ್ಪಿಸಲು ಹೋಗಿ ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ ಹಾಗೂ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ನಾಲ್ವರು ಗಾಯಗೊಂಡಿರುವ ಘಟನೆ ನಡೆದಿದೆ. ಆಲ್ದೂರು ಸಮೀಪದ ಗ್ರಾಮದ ಬಳಿ...