ಅರಸೀಕೆರೆ : ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಅರಸೀಕೆರೆ ತಾಲೂಕ ಘಟಕದ ವತಿಯಿಂದ ನಗರದ ಬಿಎಚ್ ರಸ್ತೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ರಾಮಣ್ಣ ಶಾಲೆಯಲ್ಲಿ ಇಂದು ಪ್ರಥಮ ಚಿಕಿತ್ಸೆ ಪೆಟ್ಟಿಗೆ ಹಾಗೂ ಮಾಸ್ಕ್ ವಿತರಣೆ ಕಾರ್ಯಕ್ರಮ...
ಹಾಸನ: ಬೈಕ್ ಹಾಗೂ ಗ್ಯಾಸ್ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾಸನ ತಾಲ್ಲೂಕಿನ ಮುದ್ಲಾಪುರ ಗ್ರಾಮದ ಬಳಿ ನಡೆದಿದೆ. ಮೃತರನ್ನು ಯಲಗುಂದ ಗ್ರಾಮದ ಸಚಿನ್ (26)...
ಹಾಸನ: ಹಾಸನ ತಾಲ್ಲೂಕಿನ ದುದ್ದ ಮತ್ತು ಶಾಂತಿಗ್ರಾಮ ಹೋಬಳಿಗಳ 160 ಕೆರೆಗಳು ಹಾಗೂ 10 ಕಟ್ಟೆಗಳಿಗೆ ಹೇಮಾವತಿ ನದಿಯಿಂದ ಕುಡಿಯುವ ನೀರು ತುಂಬಿಸುವ ಯೋಜನೆಯ ಮೊದಲ ಮತ್ತು ಎರಡನೇ ಹಂತಗಳ ಕಾಮಗಾರಿಗೆ ಅಗತ್ಯವಿರುವ ವಿದ್ಯುತ್ ಸಂಪರ್ಕ...
ಚನ್ನರಾಯಪಟ್ಟಣ : ಚೌಡೇನಹಳ್ಳಿ ಗ್ರಾಮದಲ್ಲಿ ಕೃಷಿ ವಿದ್ಯಾರ್ಥಿಗಳು ಹಾಗೂ ಆಹಾರ ತಂತ್ರಜ್ಞಾನ ವಿದ್ಯಾರ್ಥಿಗಳು ಸೇರಿ ರೈತರಿಗೆ ತೆಂಗು ಮತ್ತು ರಾಗಿ ಬೆಳೆಗಳ ವೈಜ್ಞಾನಿಕ ಕೃಷಿ ಪದ್ಧತಿಗಳು, ಸುಧಾರಿತ ತಾಂತ್ರಿಕತೆ ಹಾಗೂ ಬೆಳೆ ನಿರ್ವಹಣೆಯ ಕುರಿತು ಸಮಗ್ರ...
ಹಾಸನ: ಕ್ಯೂ. ಆರ್. ಕೋಡ್ ಬಳಕೆ ಮಾಡಿಕೊಂಡು ವಿದ್ಯಾರ್ಥಿಗಳು ಸುಲಭವಾಗಿ ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಪಡೆದುಕೊಳ್ಳುವ ಸೌಲಭ್ಯವನ್ನು ಕಾಲೇಜಿನಲ್ಲಿ ಆರಂಭಿಸಲಾಗಿದೆ ಎಂದು ಆರ್.ಸಿ. ರಸ್ತೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಿ.ಕೆ. ಮಂಜಯ್ಯ ಹೇಳಿದರು. ನಗರದ ಆರ್.ಸಿ....
ಹಾಸನ: ಸಕಲೇಶಪುರ ತಾಲೋಕು ಬೆಳಗೋಡು ಹೋಬಳಿಯ ಹೆಬ್ಬನಹಳ್ಳಿ ಗ್ರಾಮದಲ್ಲಿ ಯುವರೈತ ಪ್ರತಾಪ್ ಕುಮಾರ್ ಎಚ್ ಬಿ ಬೆಳೆದ ಹಲಸು ಹಣ್ಣಿಗೆ ಪ್ರತಿಷ್ಠೆತ ವರ್ಡ್ ರೆಕಾರ್ಡ್ ಬುಕ್ ಸೇರಿದೆ. ಸಕಲೇಶಪುರ ತಾಲೋಕಿಗೆ ಹೆಮ್ಮೆಯ ಸಂಗತಿಯಾಗಿದೆ.
ಅರಸೀಕೆರೆ: ನಗರದ ಮಾರುತಿ ನಗರದಲ್ಲಿ ಸ್ವಿಚ್ ಬಾಕ್ಸ್ ಅಳವಡಿಕೆಯಲ್ಲಿ ನಿರ್ಲಕ್ಷ್ಯ ವಹಿಸಿರುವ ಪರಿಣಾಮ ವಿದ್ಯುತ್ ಸೋರಿಕೆಯಾಗಿ ಅಮಾಯಕ ಹಸುವೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ ಎನ್ನಲಾಗಿದೆ. ಈ ಘಟನೆ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿಸಿದ್ದು, ಸಂಬಂಧಪಟ್ಟ ಇಲಾಖೆಗಳ...