ವಿರಾಜಪೇಟೆ : ಗಾಂಜಾ ವ್ಯಸನಿಯಾಗಿ, ಮನೆಯ ಅಂಗಳದಲ್ಲಿ ಗಾಂಜ ಗಿಡಗಳನ್ನು ಬೆಳೆದು ಪೊಲೀಸರ ಅತಿಥಿಯಾಗಿರುವ ಘಟನೆ ವಿರಾಜಪೇಟೆ ಗ್ರಾಮಾಂತರ ಪ್ರದೇಶವಾದ ಕಂಡAಗಾಲ ಗ್ರಾಮದಲ್ಲಿ ನಡೆದಿದೆ. ವಿರಾಜಪೇಟೆ ತಾಲೂಕು ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿ.ಬಾಡಗ ಗ್ರಾಮ...
ದೀಪಾವಳಿ ಹಬ್ಬಕ್ಕೆ ಹಚ್ಚಿದ ರಾಕೇಟ್ ಪಟಾಕಿ ಮನೆಯೊಳಗೆ ನುಸುಳಿದ ಪರಿಣಾಮ ಬಟ್ಟೆ ಹಾಗೂ ಇತರೆ ಸಾಮಾಗ್ರಿಗಳು ಸುಟ್ಟು ನಷ್ಟಉಂಟಾಗಿರುವ ಘಟನೆ ವರದಿಯಾಗಿದೆ. ಮಡಿಕೇರಿಯ ಮಹದೇವಪೇಟೆ ರಸ್ತೆಯಲ್ಲಿರುವ ಕನಿಕಾ ಪರಮೇಶ್ವರಿ ದೇವಾಲಯ ಮುಂಭಾಗದಲ್ಲಿ ಬಶೀರ್ ಎಂಬುವವರಿಗೆ ಸೇರಿದ...
ಮಡಿಕೇರಿ: ಕೇರಳದ ವಯನಾಡಿನಲ್ಲಿ ಕಳೆದ ಒಂದು ತಿಂಗಳಿನಿಂದ ನಕ್ಸಲ್ ಚಟುವಟಿಕೆ ಮತ್ತೆ ಚುರುಕುಗೊಂಡಿದ್ದು, ಇದರ ಪ್ರಭಾವ ಕರ್ನಾಟಕದ ಮೇಲೂ ಬೀಳುವ ಅಪಾಯ ಕಾಣಿಸಿಕೊಂಡಿದೆ. ಕೊಡಗು- ಕೇರಳ ಗಡಿಯಲ್ಲಿ ಸೋಮವಾರ ನಕ್ಸಲರು ಹಾಗೂ ಕೇರಳ ನಕ್ಸಲ್ ಕಾರ್ಯಪಡೆ...
ನರಿಯಂದಡ ಗ್ರಾಮ ಪಂಚಾಯಿತಿಯ ಕರಡ ಗ್ರಾಮದ ಕೀಮಲೆ ಕಾಡುವಿನಲ್ಲಿ ಕಾಡಾನೆಯೊಂದು ಜನ್ಮ ನೀಡಿದೆ. ಕೀಮಲೆ ಕಾಡುವಿನ ಮೊಣ್ಣಕುಟ್ಟ0ಡ ಮಂಜು ಅವರ ಮನೆಯ ಬಳಿ ಕಾಡಾನೆಯೊಂದು ನಿನ್ನೆ ರಾತ್ರಿ ಹೆಣ್ಣುಮರಿಗೆ ಜನ್ಮ ನೀಡಿದೆ. ಕಾಡಾನೆ ಮರಿ ನೋಡಲು...
ಅಮ್ಮತ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆನಂದಪುರದಲ್ಲಿ ಈಶ್ವರ ದೇವಾಲಯದ ಕಾಮಗಾರಿ ನಡೆದಾಗ ಚಿನ್ನಾಭರಣ ಹೋಲುವ ವಸ್ತುಗಳು ಪತ್ತೆಯಾಗಿವೆ. ಆನಂದಪುರದ ಟಾಟಾ ಸಂಸ್ಥೆಯ ಈಶ್ವರ ದೇವಾಲಯದ ತಡೆಗೋಡೆ ಕಾಮಗಾರಿ ನಡೆಯುತ್ತಿದ್ದು, ಕಾರ್ಮಿಕರಾದ ಸುಬ್ರಮಣಿ ಹಾಗೂ ಇತರರು ಕೆಲಸ...
ನಾಪೋಕ್ಲು : ಸ್ಟಾರ್ ಆಫ್ ಮೈಸೂರು, ಮೈಸೂರು ಮಿತ್ರ ಸಂಪಾದಕರಾದ ಡಾ. ಕಲ್ಯಾಟಂಡ ಬಿ.ಗಣಪತಿ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪದವಿ ಲಭಿಸಿದ ಹಿನ್ನೆಲೆಯಲ್ಲಿ ಕಕ್ಕಬ್ಬೆ ಕುಂಜಿಲ ಗ್ರಾಮದ ಕಲ್ಯಾಟಂಡ ಐನ್ ಮನೆಯಲ್ಲಿ ಅವರನ್ನು...
ಜಮ್ಮಾಮಲೆ ಹಿಡುವಳಿದಾರರಿಂದ ಸನ್ಮಾನ : ಜಮ್ಮಾಬಾಣೆ, ಜಮ್ಮಾಮಲೆ ಗೊಂದಲ ನಿವಾರಣೆಗೆ ಕ್ರಮ : ಶಾಸಕ ಪೊನ್ನಣ್ಣ ಭರವಸೆ ========== ಮಡಿಕೇರಿ : ಕೊಡಗಿನ ಜಮ್ಮಾಮಲೆ ಹಿಡುವಳಿದಾರರು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ...