ವಿಶ್ವ ಪರಂಪರೆ ಸಪ್ತಾಹದ ಅಂಗವಾಗಿ ಇಂದು ಇಂದು ಮಂಡ್ಯ ತಾಲೂಕಿನ ತುಂಬಕೆರೆ ಗ್ರಾಮದ ಪ್ರಾಚೀನ ಶಾಂತೇಶ್ವರ ದೇವಾಲಯದ ಬಳಿ ಸಂರಕ್ಷಣಾ ಅಭಿಯಾನದ ಅಂಗವಾಗಿ ಸ್ವಚ್ಛಗೊಳಿಸಲಾಯಿತು. ನಮ್ಮ ಇತಿಹಾಸ ಗತವೈಭವವನ್ನು ಸಾರುವ ಇಂತಹ ಪ್ರಾಚೀನ ಸ್ಮಾರಕಗಳನ್ನು ಸಂರಕ್ಷಿಸಬೇಕು*...
ಮೈಸೂರಿನ ಕಾರುಣ್ಯ ಮನೆ ಟ್ರಸ್ಟ್ನವರು ವಿಹಾರಕ್ಕೆ ಆಗಮಿಸಿದಾಗ ನಡೆದ ಘಟನೆ ಶ್ರೀರಂಗಪಟ್ಟಣ: ಮೈಸೂರಿನಿಂದ ವಿಹಾರಕ್ಕೆ ಬಂದಿದ್ದ ಮೂವರು ವ್ಯಕ್ತಿಗಳು ಕೆಆರ್ಎಸ್ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ. ಮೈಸೂರಿನ ಕಾರುಣ್ಯ ಮನೆ ಟ್ರಸ್ಟ್ನ...
ಮಂಡ್ಯ :- ಆನೆಗಳ ಹಿಂಡು ದಾಳಿ ಮಾಡಿದ ಹಿನ್ನೆಲೆಯಲ್ಲಿ ಮಹಿಳೆ ಬಲಿಯಾಗಿರುವ ಘಟನೆ ತಾಲೂಕಿನ ಲಾಳನಕೆರೆ ಗ್ರಾಮದಲ್ಲಿ ಬೆಳ್ಳಂ ಬೆಳಗ್ಗೆ ನಡೆದಿದೆ. ಗ್ರಾಮದ ಸಾಕಮ್ಮ ಬಿನ್ ಲೇ. ಸಿದ್ದಪ್ಪ.(50) ಮೃತ ದುರ್ದೈವಿ ಕಾರ್ಮಿಕ ಮಹಿಳೆ ಯಾಗಿದ್ದಾರೆ....
ಮಂಡ್ಯ :ಸರ್ವೇ ಮಾಡಿ ವರದಿ ನೀಡಲು 1 ಸಾವಿರ ರೂ. ಬೇಡಿಕೆಇಟ್ಟಿದ್ದ ತಾಲೋಕು ಸರ್ವೇಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಡ್ಯ ತಾಲ್ಲೂಕು ಎಡಿಎಲ್’ಆರ್ ಕಚೇರಿ ಸರ್ವೇಯರ್ ಶಿವಕುಮಾರ್ ಕೆ.ಎನ್ ಲೋಕಾಯುಕ್ತ ಬಲೆಗೆ ಬಿದ್ದ ಮಿಕವಾಗಿದ್ದಾರೆ. ಫಿರ್ಯಾದಿ...
ಪುರಸಭೆ ವ್ಯಾಪ್ತಿಯಲ್ಲಿ ಇರುವ ಹೇಮಾವತಿ ಬಡಾವಣೆಯ ಇ-ಸ್ವತ್ತು, ಖಾತೆ ಬದಲಾವಣೆಗೆ ಸಲುವಾಗಿ ಹೆಚ್ಚಿನ ಸಿಬ್ಬಂದಿ ನಿಯೋಜನೆ ಮಾಡುವಂತೆ ಸ್ಥಾಯಿ ಸಮಿತಿ ಅದ್ಯಕ್ಷ ಹೆಚ್ ಆರ್ ಲೋಕೇಶ್ ತಿಳಿಸಿದ್ರು ಕೃಷ್ಣರಾಜಪೇಟೆ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಇರುವ ಹೇಮಾವತಿ...
ಮಂಡ್ಯದಲ್ಲಿ ತಡರಾತ್ರಿ ಮಳೆ ಅವಾಂತರ.! ಕೆ ಆರ್ ಪೇಟೆಯಲ್ಲಿ ರಾತ್ರಿ ಸುರಿದ ಧಾರಾಕಾರ ಮಳೆ. ಧಾರಾಕಾರ ಮಳೆಗೆ ಪಟ್ಟಣದ KSRTC ಬಸ್ ನಿಲ್ದಾಣ ಜಲಾವೃತ. ನಿಲ್ದಾಣದ ಅಂಗಡಿ ಮಳಿಗೆಗೆ ನುಗ್ಗಿದ ಮಳೆ ನೀರು. ಬಸ್ ನಿಲ್ದಾಣಕ್ಕೆ...
ಕೃಷ್ಣರಾಜಪೇಟೆ : ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕವಾಗಿರುವ ಹರಳಹಳ್ಳಿ ವಿಶ್ವನಾಥ್ ಅವರನ್ನು ಉದ್ಯಮಿ ಹಾಗೂ ಸಮಾಜ ಸೇವಕರಾದ ಬಿ ರಾಜಶೇಖರ್ ಸನ್ಮಾನಿಸಿ ಗೌರವಿಸಿದರು.. ಕೆ.ಆರ್.ಪೇಟೆ ಪಟ್ಟಣದ ಸುಭಾಷ್ ನಗರ ಬಡಾವಣೆಯಲ್ಲಿರುವ ಉದ್ಯಮಿ...