ಮೈಸೂರು: ಹುಲಿ ದಾಳಿ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿರುವ ಸಫಾರಿಯನ್ನು ಪುನಾರಂಭಿಸುವಂತೆ ಮೈಸೂರು ಟ್ರಾವಲ್ಸ್ ಅಸೋಸಿಯೇಷನ್ ಅಧ್ಯಕ್ಷ ಬಿ.ಎಸ್.ಪ್ರಶಾಂತ್ ಒತ್ತಾಯಿಸಿದ್ದಾರೆ. ದಕ್ಷಿಣ ಭಾರತದ ಪ್ರಮುಖ ಅರಣ್ಯ ಹಾಗೂ ಹುಲಿ ಸಂರಕ್ಷಿತ ಪ್ರದೇಶಗಳಾದ ಬಂಡೀಪುರ ಹಾಗೂ ನಾಗರಹೊಳೆ ಎಲ್ಲರಿಗೂ ಚಿರಪರಿಚಿತ....
ಮೈಸೂರು: ನ.21, 22ರಂದು ಜೆಡಿಎಸ್ ಬೆಳ್ಳಿ ಹಬ್ಬ ಜೆಡಿಎಸ್ ಕಾರ್ಯಾಧ್ಯಕ್ಷ, ಮಾಜಿ ಸಚಿವ ಸಾ.ರಾ.ಮಹೇಶ್ ಸುದ್ದಿಗೋಷ್ಠಿ. ದೇವೇಗೌಡರು ಪ್ರಾದೇಶಿಕ ಪಕ್ಷ ನಡೆಸಿಕೊಂಡು ಬರ್ತಿರೋದು ಎಲ್ಲರಿಗೂ ತಿಳಿದಿದೆ. ನಿಖಿಲ್ ಕುಮಾರಸ್ವಾಮಿ ಜವಾಬ್ದಾರಿ ತಕೊಂಡ ಬಳಿಕ ರಾಜ್ಯ ಪ್ರವಾಸ...
ನಂಜನಗೂಡು: ತೆಂಗಿನಕಾಯಿ ಕೀಳುವ ವೇಳೆ ಆಯತಪ್ಪಿ ಬಿದ್ದು ಕೂಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಾಲ್ಲೂಕಿನ ಹುಣಸನಾಳು ಗ್ರಾಮದ ನಿಂಗರಾಜು(35) ಮೃತ ದುರ್ದೈವಿ. ಸಂತೋಷ್ ಎಂಬುವರಿಗೆ ಸೇರಿದ ತೆಂಗಿನ ತೋಟದಲ್ಲಿ ತೆಂಗಿನಕಾಯಿ...
ಮೈಸೂರು: ನಗರದ ಹೋಟೆಲ್ ಮಾಲೀಕರ ಪತ್ತಿನ ಸಹಕಾರ ಸಂಘಕ್ಕೆ ಸಹಕಾರ ಯೂನಿಯನ್ ವತಿಯಿಂದ ನೀಡಲಾಗುವ 2024-2025 ನೇ ಸಾಲಿನ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ ಲಭಿಸಿದೆ. ನಾಳೆ ದಿ.19(ಬುಧವಾರ)ರಂದು ಬೆಳಗ್ಗೆ11 ಗಂಟೆಗೆ ಹುಣಸೂರಿನ ಟೌನ್ ಹಾಲ್...
ಮೈಸೂರು: ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ಹೋಗಲಾಡಿಸಿ ಬಾಲ ಕಾರ್ಮಿಕ ಮುಕ್ತ ರಾಜ್ಯವನ್ನಾಗಿಸಲು ಕಾರ್ಮಿಕ ಇಲಾಖೆ ಆಯುಕ್ತರು ದೇಣಿಗೆ ಸಂಗ್ರಹಿಸಲು ಸೂಚನೆ ನೀಡಿದ್ದು, ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಲು ಪ್ರತ್ಯೇಕ ಖಾತೆ ತೆರೆದು ಪ್ರಚಾರ ನೀಡುವಂತೆ ಜಿಲ್ಲಾಧಿಕಾರಿ...
ಮೈಸೂರು: ಪತ್ರಕರ್ತ, ಲೇಖಕ ಗಣೇಶ ಅಮೀನಗಡ ಅವರ ‘ಬಂಗಾರದ ಮನುಷ್ಯ’ ನಾಟಕದ ಕೃತಿ ಬಿಡುಗಡೆ ಹಾಗೂ ಅವರ ರಚನೆಯ ‘ಕೌದಿ’ ಏಕವ್ಯಕ್ತಿ ನಾಟಕದ 50ನೇ ಪ್ರದರ್ಶನವನ್ನು ನವೆಂಬರ್ 20ರಂದು ಸಂಜೆ 6.30 ಗಂಟೆಗೆ ನಗರದ ಕಲಾಮಂದಿರ...
ವರದಿ: ಮಹದೇವಸ್ವಾಮಿ ಪಟೇಲ್ ನಂಜನಗೂಡು: ಇಂದು ಕಡೆ ಕಾರ್ತಿಕ್ ಸೋಮವಾರ ಅಂಗವಾಗಿ ಪ್ರತಿವರ್ಷದಂತೆ ನಯನ ಕ್ಷತ್ರಿಯ ಸಮಾಜವತಿಯಿಂದ ಶ್ರೀಕಂಠೇಶ್ವರ ಸ್ವಾಮಿಯನ್ನು ಉತ್ಸಾಹ ದೀಪ ಅಲಂಕಾರಗಳೊಂದಿಗೆ ಪ್ರಮುಖ ಬೀದಿಯಲ್ಲಿ ಜರಗಿತು. ವಿದ್ಯುತ್ ದೀಪದಿಂದ ವಿವಿಧ ಹೂಗಳಿಂದ ಅಲಂಕಾರ...