ನವದೆಹಲಿ: ದೇಶದಲ್ಲಿ ಕೋವಿಡ್-19 ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಒಟ್ಟು 3,395 ಪ್ರಕರಣಗಳು ಸಕ್ರಿಯವಾಗಿವೆ. ಅದರಲ್ಲೂ ಕೇರಳ ರಾಜ್ಯದಲ್ಲೇ ಅಧಿಕ ಪ್ರಕರಣಗಳು ದಾಖಲಾಗಿವೆ. ಕೇಂದ್ರ ಆರೋಗ್ಯ ಸಚಿವಾಲಯ ಇಂದು ಹೊರಡಿಸಿರುವ ಮಾಹಿತಿ ಆಧಾರದಲ್ಲಿ ಕೇರಳದಲ್ಲಿ...
ಹೈದರಾಬಾದ್ನ ಚಾರ್ಮಿನಾರ್ ಬಳಿ ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡು ಕನಿಷ್ಠ 17 ಜನರು ಸಾವನ್ನಪ್ಪಿದ್ದಾರೆ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಅಧಿಕಾರಿಗಳು ಭಾವಿಸಿದ್ದಾರೆ. ಬೆಳಿಗ್ಗೆ 6:30 ರ ಸುಮಾರಿಗೆ ಅಗ್ನಿಶಾಮಕ ಇಲಾಖೆಗೆ ತುರ್ತು ಕರೆ...
ವಿಧೇಯಕಗಳ ಕುರಿತು ನಿರ್ಧಾರ ತೆಗೆದುಕೊಳ್ಳಲು ರಾಜ್ಯಪಾಲರು ಮತ್ತು ರಾಷ್ಟ್ರಪತಿಗೆ ಕಾಲಮಿತಿ ನಿಗದಿಪಡಿಸಿರುವ ನ್ಯಾಯಾಲಯದ ಆದೇಶಕ್ಕೆ ಸಂಬಂಧಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇದೀಗ ಸುಪ್ರೀಂ ಕೋರ್ಟ್ನ ಮುಂದೆ 14 ಪ್ರಶ್ನೆಗಳನ್ನು ಇರಿಸಿದ್ದಾರೆ. ಸಂವಿಧಾನದಲ್ಲಿ ರಾಷ್ಟ್ರಪತಿ ಮತ್ತು...
ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ನಂತರ ಇದೇ ಮೊದಲ ಬಾರಿಗೆ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆಯನ್ನು ಕೊಟ್ಟಿದ್ದಾರೆ. ಆಪರೇಷನ್ ಸಿಂಧೂರ್ ಕೇವಲ ಒಂದು ಕಾರ್ಯಾಚರಣೆಯಲ್ಲ ಅದು ನಮ್ಮ ಕೋಟ್ಯಂತರ ಭಾರತೀಯರ ಭಾವನೆಗಳ...