ಕುಶಾಲನಗರ : ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರದಲ್ಲಿನ ಕಾವೇರಿ ಸಭಾಂಗಣದಲ್ಲಿ ಸಂತ ಕವಿ ದಾಸ ಶ್ರೇಷ್ಠ ಕಾಲಜ್ಞಾನಿ ಶ್ರೀ ಕನಕದಾಸರ 537ನೇ ಜಯಂತೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕೊಡಗು ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಆದ...
ಚಿಕ್ಕಮಗಳೂರು: ತಮ್ಮ ಕೀರ್ತನೆಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದಿ ಸಾಮಾಜಿಕ ಬದಲಾವಣೆಗೆ ಕಾರಣರಾದ ಕನಕ ಈ ನಾಡಿನ ವಿವೇಕ. ಎಂದು ಹಾಸನ ಜಿಲ್ಲೆ, ಬಾಣವಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ದೊರೇಶ್ ಬಿಳಿಕೆರೆ ಹೇಳಿದರು....
ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿಯಾದ ಮಾರಾಯ್ಯ ರವರು ಕನಕದಾಸರು ಎಲ್ಲರಿಗೂ ಅರ್ಥವಾಗುವಂತಹ ಕೀರ್ತನೆಗಳನ್ನು ರಚಿಸಿ ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದರು. ಸ್ವಾತಂತ್ರ್ಯ ಪೂರ್ವದಲ್ಲಿ ದೇಶದಲ್ಲಿ ಆರ್ಥಿಕ, ರಾಜಕೀಯ, ಶೈಕ್ಷಣಿಕ ಅಸಮಾನತೆ ಹೆಚ್ಚಾಗಿತ್ತು....
ನಾಗಮಂಗಲ : ಅಗೋಚರ ತುಡಿತ ಮತ್ತು ತಿಳಿವನ್ನು ಹುಡುಕುವುದೇ ಆಧ್ಯಾತ್ಮ, ಜಗತ್ತಿನ ಎಲ್ಲ ಸಾಧನೆಯು ಸತತ ಪರಿಶ್ರಮ ಮತ್ತು ಜ್ಞಾನದಿಂದ ಮಾತ್ರ ಸಾಧ್ಯ ಎಂದು ಹುಣಸೂರಿನ ಮಹಿಳಾ ಸರ್ಕಾರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ. ನಂಜುಂಡಸ್ವಾಮಿ...
ದಾಸ ಪರಂಪರೆಗೆ ವಿಶೇಷ ಕೊಡುಗೆಯನ್ನು ಕೊಟ್ಟು ಇಂದು ಭಕ್ತಿ ಪಂಥದ ಪರಂಪರೆಯನ್ನು ಬೆಳಗಿಸಲು ಶ್ರಮಿಸಿದ ಧೀಮಂತ ವ್ಯಕ್ತಿ ಕನಕದಾಸರು ಎಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್ ಹೇಳಿದರು. ಅವರು ಇಂದು ಜಿಲ್ಲಾಡಳಿತ ಜಿಲ್ಲಾ...
ಚಾಮರಾಜನಗರ, ನ.11 :- ನಾಡು-ನುಡಿಗಾಗಿ ಕೆಚ್ಚೆದೆಯಿಂದ ಹೋರಾಡಿ ಪ್ರಾಣ ತ್ಯಾಗ ಮಾಡಿದ ವೀರವನಿತೆ ಒನಕೆ ಓಬವ್ವ ಅವರ ದೇಶಪ್ರೇಮ, ಆದರ್ಶ ಮೌಲ್ಯಗಳು ಎಲ್ಲರಿಗೂ ಮಾದರಿಯಾಗಿವೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅಭಿಪ್ರಾಯಪಟ್ಟರು. ನಗರದ ಜಿಲ್ಲಾಧಿಕಾರಿ...
ನಂಜನಗೂಡು : ಗ್ರಾಮದ ಜನರು ಒಗ್ಗಟ್ಟಿನಿಂದ ಸೇರಿದರೆ ಗ್ರಾಮದ ಅಭಿವೃದ್ಧಿಯಾಗಲು ಸಾಧ್ಯವಾಗುತ್ತದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು. ನಂಜನಗೂಡು ತಾಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಸಿದ್ದಪಾಜಿ ದೇವಸ್ಥಾನ ಹಾಗೂ ಧಾರ್ಮಿಕ ಸಭೆಯನ್ನು...