ಮಡಿಕೇರಿ : ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಶಿಸ್ತು, ಜೀವನಮೌಲ್ಯಗಳನ್ನು ಸರಿಯಾದ ರೀತಿಯಲ್ಲಿ ಕಲಿಸಿಕೊಡಬೇಕು. ಸ್ವಚ್ಛಂದ ಜೀವನದ ಬಗೆಗಿನ ಎಚ್ಚರಿಕೆಯನ್ನೂ ಇಂದಿನ ಮಕ್ಕಳಿಗೆ ತಿಳಿಹೇಳುವುದು ಅಗತ್ಯ ಎಂದು ಕೊಡಗು ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ ಕಿವಿಮಾತು...
ಬೇಲೂರು: ಕಾಡಾನೆ ಸೆರೆ ಕಾರ್ಯಾಚರಣೆ ಮೊದಲ ದಿನದ ಕಾರ್ಯಾಚರಣೆ ಯಶಸ್ವಿ ಸತತ ನಾಲ್ಕು ಗಂಟೆಗಳ ನಂತರ ಕಾರ್ಯಾಚರಣೆ ಯಶಸ್ವಿ ಬೇಲೂರು ತಾಲ್ಲೂಕಿನ, ಹಳ್ಳಿಗದ್ದೆ ಗ್ರಾಮದ ಶಾಂತಿ ಎಸ್ಟೇಟ್ನಲ್ಲಿ ಸೆರೆ ಸಿಕ್ಕ ಕಾಡಾನೆ ಪುಂಡಾನೆಗಳನ್ನು ಗುರುತಿಸಿದ್ದ ಅರಣ್ಯ...
ವರದಿ : ಸಿಂಗಿ ಸತೀಶ್ ಗೋಣಿಕೊಪ್ಪ ಅತ್ತೂರು ದುರ್ಗಾ ಪರಮೇಶ್ವರಿ ದೇವಾಲಯದಲ್ಲಿ ಅಟ್ಟಗಲ್ ದೇವಿಯ ಪೊಂಗಲೋ ಉತ್ಸವ ಆಚರಣೆ. ಕೆ ಎನ್ ಎಸ್ ಎಸ್ ಮತ್ತು ಹಿಂದೂ ಮಲೆಯಾಳಿ ಸಂಘದಿಂದ ಕೇರಳದ ಪ್ರತಿಷ್ಠಿತ ದೇವಿಯಾದ ಅಟ್ಟಗಲ್...
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಸಂಪೂರ್ಣ ಅಭಿವೃದ್ಧಿಯ ಬಜೆಟ್ ಮಂಡಿಸಿದ್ದು, ಎಲ್ಲಾ ವರ್ಗಗಳಿಗೂ ಸಮಾನ ನ್ಯಾಯ ಕಲ್ಪಿಸಿದ್ದಾರೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ಅಭಿಪ್ರಾಯಪಟ್ಟಿದ್ದಾರೆ. ಈ ಸಲ...
ಮೈಸೂರು : ಆಕಾಶ ಭೂಮಿ ಒಂದಾದರೂ ಸರಿ ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್. ಮೈಸೂರಿನಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿಕೆ. ಗಡಿ ನಾಡು, ಕನ್ನಡ, ಕನ್ನಡಿಗರ ಶಕ್ತಿ ಪ್ರದರ್ಶನ. ಕನ್ನಡಿಗರ ಶಕ್ತಿ ದೇಶಕ್ಕೆ...
ಮಡಿಕೇರಿ : ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ/ಸರಬರಾಜು ಮಾಡುತಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಫೆ.28 ರಂದು ಗಾಳಿಬೀಡು ಗ್ರಾಮದ ಗಣಪತಿ...
ವರದಿ: ಬೆಕ್ಕರೆ ಸತೀಶ್ ಆರಾಧ್ಯ ಪಿರಿಯಾಪಟ್ಟಣ: ಪಿರಿಯಾಪಟ್ಟಣದ ಒಳಕೋಟೆಯಲ್ಲಿರುವ ಇತಿಹಾಸ ಪ್ರಸಿದ್ದ ಶ್ರೀ ವೈದ್ಯೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ ಭಕ್ತರ ಸಮ್ಮುಖ ವಿಜೃಂಭಣೆಯಿಂದ ನಡೆಯಿತು. ಜಾತ್ರಾ ಮಹೋತ್ಸವ ಅಂಗವಾಗಿ ಮುಂಜಾನೆಯಿಂದಲೇ ದೇವಾಲಯದಲ್ಲಿ ಸಿದ್ಧತಾ ಕಾರ್ಯಕ್ರಮ ಭರದಿಂದ...