Connect with us

Chikmagalur

ಚಿಕ್ಕಮಗಳೂರು ನಗರದ ಮಲ್ಲೇಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿ ಪರಾರಿ

Published

on

ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 112/2023 ಐಪಿಸಿ 504,326,307 ಕೊಲೆ ಯತ್ನ ಪ್ರಕರಣದ ಆರೋಪಿಯಾದ ಎಂ ಕೆ ಪೂರ್ಣೇಶ್ ಬಿನ್ ಕೆಂಚೇಗೌಡ ಈತನನ್ನು ಚಿಕ್ಕಮಗಳೂರು ನಗರದ ಮಲ್ಲೇಗೌಡ ಆಸ್ಪತ್ರೆಯಲ್ಲಿ ದಾಖಲಿಸಿ ಗಾಯಗೊಂಡಿದ್ದ ಬಲಗಾಲಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದ್ದು ಸದರಿ ಆರೋಪಿಯು ದಿ:13/01/2024 ರಂದು ಬೆಳಗಿನ ಜಾವ ಆಸ್ಪತ್ರೆಯಿಂದ ಪರಾರಿಯಾಗಿರುತ್ತಾನೆ.

ಆರೋಪಿಯ ಫೋಟೋ ಈ ಕೆಳಕಂಡಂತಿದ್ದು ಕುಂಟುತ್ತಾ ನಡೆಯುತ್ತಿರುತ್ತಾನೆ. ಎಲ್ಲಿಯಾದರೂ ಈತನು ಕಂಡುಬಂದಲ್ಲಿ ಅಥವಾ ಈತನ ಇರುವಿಕೆ ಬಗ್ಗೆ ಸುಳಿವು ಸಿಕ್ಕಲ್ಲಿ ಕೂಡಲೇ ಜಿಲ್ಲಾ ನಿಯಂತ್ರಣ ಕೊಠಡಿ ಚಿಕ್ಕಮಗಳೂರು 9480805100,
8277991000, 08262-230540 08262-235608 ಅಥವಾ ಪಿಎಸ್ಐ ಬಾಳೆಹೊನ್ನೂರು ಠಾಣೆ 9480805158, 08266-250666 ಗೆ ಕೂಡಲೇ ಮಾಹಿತಿ ನೀಡುವಂತೆ ಈ ಮೂಲಕ ಕೋರಲಾಗಿದೆ.

Continue Reading
Click to comment

Leave a Reply

Your email address will not be published. Required fields are marked *

Chikmagalur

ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಸ್ಥಳದಲ್ಲೇ ಸಾವು

Published

on

ಎನ್ .ಆರ್. ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಸೀಗೋಡು ಬಳಿಯ ಎಸ್ಟೇಟ್ ನಲ್ಲಿ ಘಟನೆ

ಮಹದೇವ್ (29) ಮೃತ ದುರ್ದೈವಿ

ಒಂದೂವರೆ ವರ್ಷದ ಹಿಂದಷ್ಟೇ ವಿವಾಹವಾಗಿದ್ದ ಮಹದೇವ್

ಸೀಗೋಡು ಕೆಫೆ ಸಮೀಪ ಎಸ್ಟೇಟ್ ನಲ್ಲಿ ವಿದ್ಯುತ್ ಸಂಪರ್ಕ ದುರಸ್ತಿ ವೇಳೆ ಅವಘಡ

ಬಾಳೆಹೊನ್ನೂರು ಮೆಸ್ಕಾಂ ಘಟಕದ ಲೈನ್ ಮ್ಯಾನ್ ಮಹದೇವ್

ಬಾಳೆಹೊನ್ನೂರು ಭಾಗದಲ್ಲಿ ಸಾಕಷ್ಟು ಹೆಸರು ಮಾಡಿದ್ದ ಮಹದೇವ್

ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕು

Continue Reading

Chikmagalur

ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಸ್ಥಳದಲ್ಲೇ ಸಾವು

Published

on

ಚಿಕ್ಕಮಗಳೂರು

ರಸ್ತೆಗೆ ಬಡಿದ ಸಿಡಿಲು

Published

on

ಮೂಡಿಗೆರೆ : ಜನ್ನಾಪುರದಲ್ಲಿ ಇಂದು ಸಂಜೆ ಗುಡುಗು ಸಿಡಿಲು ಸಮೇತ ಬಿದ್ದ. ಮಳೆಗೆ ಜನ್ನಾಪುರದ ಶುಭ ನಗರದಲ್ಲಿ ಬಾರಿ ಘಾತ್ರದ ಸಿಡಿಲು ಬಡಿದಿದ್ದು ಸಿಡಿಲಿನ ಹೊಡೆತಕ್ಕೆ ರಸ್ತೆಯೇ ಚಿದ್ರವಾಗಿದೆ. ಇ ಸಿಡಿಲಿನ ಹೊಡೆತದ ರಬಸಕ್ಕೆ ಶುಭ ನಗರದ ಗ್ರಾಮಸ್ಥರೆ ಬೆಚ್ಚಿ ಬಿದ್ದಿದ್ದಾರೆ ಎಂದು ಸ್ಥಳೀಯರಾದ ಅವಿನಾಶ್ ಅವರು ತಿಳಿಸಿದ್ದಾರೆ.

ವರದಿ
ಸಿ. ಎಲ್. ಪೂರ್ಣೇಶ್ ಚಕ್ಕೂಡಿಗೆ

Continue Reading

Trending

error: Content is protected !!