Connect with us

State

Free sewing machine, ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ!

Published

on

Free sewing machine fill this application :
ಪ್ರತಿ ರಾಜ್ಯದ 50,000 ಮಹಿಳೆಯರಿಗೆ ಉಚಿತಾವಲಿಗೆ ಯಂತ್ರ ನೀಡಲಾಗುತ್ತದೆ ಹಾಗೂ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ಯಾರು ಬರ್ತಿಯನ್ನು ಸಲ್ಲಿಸಬಹುದು ಎಂಬ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ

ವಾಣಿಜ್ಯ ಇಲಾಖೆ ಕಡೆಯಿಂದ ಅರ್ಹ ಮಹಿಳೆಯರಿಗೆ ಅರ್ಜಿ ಸಲ್ಲಿಸಿದವರಿಗೆ ಉಚಿತ ಹೊಲಿಗೆ ಯಂತ್ರ ನೀಡಲಾಗುವುದು

ಹೊಲಿಗೆ ಯಂತ್ರ application-2024

ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಅರ್ಹ ಫಲಾನುಭವಿಗಳಿಗೆ 20204 ವರ್ಷದಲ್ಲಿ ಪ್ರತಿ ರಾಜ್ಯದ 50,000 ಮಹಿಳೆಯರಿಗೆ ಉಚಿತ ವಲಗೆ ಯಂತ್ರ ನೀಡಲಾಗುತ್ತದೆ ಹಾಗೂ ಈ ಯೋಜನೆ ಸ್ವ-ಉದ್ಯೋಗವನ್ನು ಮಹಿಳೆಯರು ಕೈಗೊಳ್ಳಲಿ ಎಂದು ಈ ಯೋಜನೆ ಆರಂಭಿಸಲಾಗಿದೆ.

ಅರ್ಜಿ ಸಲ್ಲಿಸಲು
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಗೆ ಭೇಟಿ ನೀಡಿ

ಉಚಿತ ಹೊಲಿಗೆಯಂತ್ರ ಕರ್ನಾಟಕದಲ್ಲಿ ಮೊದಲು ಎಲ್ಲೆಲ್ಲಿ ನೀಡಲಾಗುತ್ತದೆ.

  1. ಚಿಕ್ಕಬಳ್ಳಾಪುರ
  2. ಗದಗ
  3. ಯಾದಗಿರಿ
  4. ಮಂಡ್ಯ
  5. ರಾಯಚೂರು
  6. ಹಾಸನ
  7. ಚಿಕ್ಕಮಗಳೂರು
  8. ತುಮಕೂರು
  9. ಮೈಸೂರು
  10. ಚಾಮರಾಜನಗರ ಜಿಲ್ಲೆಗಳಲ್ಲಿ ಹಾಗೂ ಕೋಲಾರ ಜಿಲ್ಲೆಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

Free sewing machine fill this application : ಈ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು.

ಈ ಯೋಜನೆ ಅಡಿಯಲ್ಲಿ ಬಡ ಜನರು ಪರಿಚಯ ಸಲ್ಲಿಸಬಹುದು ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತರು ಅರ್ಜಿಯನ್ನು ಸಲ್ಲಿಸಲು ಅನಾರಗಿರುತ್ತಾರೆ. ಹೊಲಿಗೆ ವೃತ್ತಿಯನ್ನು ಮಾಡುತ್ತಿರುವವರು ಮೊದಲು ಆದ್ಯತೆ ನೀಡಲಾಗುತ್ತದೆ ಆನ್ಲೈನ್ ಮೂಲಕ ಸಹ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅಥವಾ ಕಟ್ಟಡ ಕಾರ್ಮಿಕ ಇಲಾಖೆ ಅಥವಾ ಕೈಗಾರಿಕಾ ಹಾಗೂ ವಾಣಿಜ್ಯ ಇಲಾಖೆ ಭೇಟಿ ನೀಡುವ ಮೂಲಕ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು

Free sewing machine application documents- ಬೇಕಾದ ಅಗತ್ಯ ದಾಖಲಾತಿಗಳು:

  • ಪಾಸ್ ಪೋರ್ಟ್ ಅಳತೆಯ ಭಾವಚಿತ್ರ.
  • ಜನ್ಮ ದಿನಾಂಕ ಹೊಂದಿರುವ ದಾಖಲೆ ( ಎಸ್ ಎಸ್ ಎಲ್ ಸಿ ಮಾರ್ಕ್ಸ್ ಕಾರ್ಡ್ ವರ್ಗಾವಣೆ ಪ್ರಮಾಣ ಪತ್ರ ಇತ್ಯಾದಿ)
  • ಆಧಾರ್ ಕಾರ್ಡ್ ಬ್ಯಾಂಕ್ ಖಾತೆ ಪುಸ್ತಕ ರೇಷನ್ ಕಾರ್ಡ್ಹೊ
  • ಲಿಗೆ ವೃತ್ತಿ ಮಾಡುತ್ತಿದ್ದರೆ ಅಂಗಡಿಯ ಫೋಟೋ
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಜೆರಾಕ್ಸ್ಕಾ
  • ರ್ಮಿಕ ಇಲಾಖೆ ಲೇಬರ್ ಕಾರ್ಡ್

ಕಟ್ಟಡ ಕಾರ್ಮಿಕ ಇಲಾಖೆಯಿಂದ ನೀಡಲಾದ ಲೇಬರ ಕಾರ್ಡ್ ಇಲ್ಲದಿದ್ದರೆ ಈಗಲೇ ಅದನ್ನು ಮಾಡಿಸಿ ಕಡ್ಡಾಯವಾಗಿ ಅದು ಬೇಕಾಗುತ್ತದೆ.

ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಪ್ರತಿ ಮನೆಯ ಒಬ್ಬರಿಗೆ ನೀಡಲಾಗುತ್ತದೆ ಹಾಗೂ ಹೆಣ್ಣು ಮಕ್ಕಳಿಗೆ ಮಾತ್ರ ನೀಡಲಾಗುತ್ತದೆ.

Continue Reading
Click to comment

Leave a Reply

Your email address will not be published. Required fields are marked *

State

ಒಂದೇ ಕುಟುಂಬದ ಐವರು ಸೇರಿ ಏಳು ಮಂದಿ ಮಣ್ಣನಡಿ ಸಿಲುಕಿರುವ ಶಂಕೆ ವ್ಯಕ್ತ

Published

on

ಕಾರವಾರ, ಜು.16: ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ ಬಳಿ ಭಾರೀ ಪ್ರಮಾಣ ಗುಡ್ಡ ಕುಸಿತ ಸಂಭವಿಸಿದ್ದು, ಒಂದೇ ಕುಟುಂಬದ ಐವರು ಸೇರಿ ಒಟ್ಟು ಏಳು ಮಂದಿ ಮಣ್ಣನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ ಐಆರ್ ಬಿ ಕಂಪೆನಿ ಹೆದ್ದಾರಿ ಅಗಲೀಕರಣಕ್ಕಾಗಿ ರಸ್ತೆ ಪಕ್ಕದ ಗುಡ್ಡವನ್ನು ಭಾರೀ ಪ್ರಮಾಣದಲ್ಲಿ ಅಗೆಯಲಾಗಿತ್ತು. ಕಳೆದೆರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಈ ಗುಡ್ಡ ಭಾರೀ ಪ್ರಮಾಣದಲ್ಲಿ ಕುಸಿದಿದೆ. ಮನೆಯ ಮೇಲೆ ಭಾರೀ ಪ್ರಮಾಣದ ಮಣ್ಣು ಕುಸಿದುಬಿದ್ದ ಪರಿಣಾಮ ಐವರು ಅದರಡಿ ಸಿಲುಕಿರುವ ಶಂಕೆ ಇದೆ. ಈ ವೇಳೆ ಹೆದ್ದಾರಿ ಬದಿಯಲ್ಲಿ ಕ್ಯಾಂಟೀನ್ ವೊಂದರ ಪಕ್ಕದಲ್ಲಿ ನಿಲ್ಲಿಸಿದ್ದ ಟ್ಯಾಂಕರ್ ವೊಂದು ಮಣ್ಣಿನ ರಭಸಕ್ಕೆ ಗಂಗಾವಳಿ ನದಿಗೆ ಕೊಚ್ಚಿಹೋಗಿದೆ. ಅದರಲ್ಲಿದ್ದ ಚಾಲಕ ಹಾಗೂ ಕ್ಲೀನರ್ ಸಹ ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ.

Continue Reading

State

ಹಿರಿಯ ಪತ್ರಕರ್ತ ಕೃಷ್ಣಪ್ಪ ನಿಧನ

Published

on

ಬೆಂಗಳೂರು:
ಪ್ರಜಾವಾಣಿಯ ಹಿರಿಯ ಪತ್ರಕರ್ತರಾಗಿದ್ದ ಆರ್ ಕೃಷ್ಣಪ್ಪ (75) ಇಂದು ನಿಧನರಾದರು. ಅವರು ಪತ್ನಿ ಒಬ್ಬ ಪುತ್ರನನ್ನು ಅಗಲಿದ್ದಾರೆ.
ಪ್ರಜಾವಾಣಿಗೆ ಸೇರಿದ್ದ ಅವರು ಹಿರಿಯ ಉಪ ಸಂಪಾದಕರಾಗಿ ನಿವೃತ್ತರಾಗಿದ್ದರು.
ಪತ್ರಕರ್ತರ ಸಂಘಟನೆಯಲ್ಲಿ ಸಕ್ರಿಯರಾಗಿದ್ದ ಆರ್ ಕೃಷ್ಣಪ್ಪ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘ, ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಕೆಯುಡಬ್ಲ್ಯೂಜೆ ಒಡನಾಡಿಯಾಗಿಯೂ ಇದ್ದರು.
ಪ್ರಸ್ತುತ ಹಿರಿಯ ಪತ್ರಕರ್ತರ ವೇದಿಕೆಯ ಅಧ್ಯಕ್ಷರಾಗಿದ್ದರು.

 

ಕೆಯುಡಬ್ಲ್ಯೂಜೆ ಸಂತಾಪ:

ಹಿರಿಯ ಪತ್ರಕರ್ತರ ವೇದಿಕೆ ಸಂಘಟನೆಯಲ್ಲಿ ಸಕ್ರೀಯವಾಗಿದ್ದ ಕೃಷ್ಣಪ್ಪ ಅವರ ನಿಧನ ನೋವಿನ ಸಂಗತಿ ಎಂದು ಕೆಯುಡಬ್ಲ್ಯೂಜೆ ಸಂತಾಪ ವ್ಯಕ್ತಪಡಿಸಿದ.
ಕೃಷ್ಣಪ್ಪ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರಾರ್ಥಿಸಿದ್ದಾರೆ.

Continue Reading

State

ಕೊರಗಜ್ಜನ ಕಟ್ಟೆಯ ಕೋಲದಲ್ಲಿ ಭಾಗವಹಿಸಿದ ಬಾಲಿವುಡ್ ಕುಟುಂಬ

Published

on

ಉಳ್ಳಾಲ: ಕುತ್ತಾರು ಕೊರಗಜ್ಜನ ಕಟ್ಟೆಯಲ್ಲಿ ಭಾನುವಾರ ನಡೆದ ಹರಕೆಯ ಕೋಲದಲ್ಲಿ ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್, ಸೇರಿದಂತೆ ಖ್ಯಾತ ಕ್ರಿಕೆಟಿಗ ಕೆ.ಎಲ್ ರಾಹುಲ್ ಸೇರಿದಂತೆ ನಟ ಸುನಿಲ್ ಶೆಟ್ಟಿ ಕುಟುಂಬ ಭಾಗಿಯಾಗಿತ್ತು.

ನಟಿ ಕತ್ರಿನಾ ಕೈಫ್, ನಟ ಸುನಿಲ್‌ ಶೆಟ್ಟಿ ಪುತ್ರ ಅಹಾನ್ ಶೆಟ್ಟಿ, ಪುತ್ರಿ ಆಧ್ಯಾ ಶೆಟ್ಟಿ, ಕ್ರಿಕೆಟಿಗ ಕೆ.ಎಲ್ .ರಾಹುಲ್, ಮ್ಯಾಟ್ರಿಕ್ಸ್ ಎಂಟರ್ ಟೈನ್ಮೆಂಟ್ ನ ರೇಷ್ಮಾ ಶೆಟ್ಟಿ, ಕತ್ರಿನಾ ಪತಿ ವಿಕಿ ಕೌಶಲ್ ಹಾಗೂ ವಿ.ಎಮ್ ಕಾಮತ್ ಸೇರಿದಂತೆ ಒಟ್ಟು ಅವರ ಪರಿಚಿತರೇ ಆಗಿರುವ 9 ಮಂದಿಯ ಕೋಲ ಕಟ್ಟೆಯಲ್ಲಿ ಹರಕೆಯ ರೂಪದಲ್ಲಿ ಎರಡು ತಿಂಗಳ ಹಿಂದೆ ಬರೆಸಲಾಗಿತ್ತು. ಇಂದು ವಿಕಿ ಕೌಶಲ್ ಹೊರತುಪಡಿಸಿ ಉಳಿದೆಲ್ಲರೂ ಕೋಲದಲ್ಲಿ ಭಾಗಿಯಾಗಿದ್ದರು. ಕತ್ರಿನಾ, ರೇಷ್ಮಾ ಶೆಟ್ಟಿ , ಆಧ್ಯಾ ಶೆಟ್ಟಿ ಪರಂಪರೆಯಂತೆ ಕೋಲದಿಂದ ಹೊರಗುಳಿದು ಕಟ್ಟೆಯ ಕಚೇರಿಯಲ್ಲಿ ಉಳಿದರೆ, ರಾಹುಲ್ ಮತ್ತು ಅಹಾನ್ ಕೋಲದಲ್ಲಿ ಭಾಗಿಯಾಗಿದ್ದಾರೆ. ಸಂಜೆ 6 ಗಂಟೆ ವೇಳೆಗೆ ಕುತ್ತಾರಿಗೆ ಆಗಮಿಸಿದ್ದ ಬಾಲಿವುಡ್ ಕುಟುಂಬ ಮಾಧ್ಯಮಗಳಿಗೆ ಮಾಹಿತಿ ನೀಡದಂತೆ ಕಟ್ಟೆಯ ಕಚೇರಿ ಅಧಿಕೃತರಲ್ಲಿ ಮನವಿ ಮಾಡಿದ್ದರು.

ಅಲ್ಲದೇ ಸ್ಥಳದಲ್ಲಿ ಫೋಟೊ ತೆಗೆಯಲು ಬಿಡದೇ , ತೆಗೆದವರನ್ನು ಅಳಿಸುವಂತೆ ವಿನಂತಿಸಿದ್ದಾರೆ. ಕಟ್ಟೆಯೊಳಗೆ ಬೆಳಕಿಲ್ಲದೆ ನಡೆಯುತ್ತಿದ್ದ ಕೋಲವನ್ನು ಹೊರಗೇ ನಿಂತ ಕತ್ರಿನಾ ಸೇರಿದಂತೆ ಉಳಿದವರು ಗಾಢವಾಗಿ ಕಣ್ಣುಮುಚ್ಚಿ ಪ್ರಾರ್ಥನೆಯಲ್ಲಿ ಭಾಗಿಯಾದರು.

Continue Reading

Trending

error: Content is protected !!