Crime
ಶುಂಠಿ ತೊಗರಿ ಹಾಗೂ ಕಬ್ಬು ಬೆಳೆ ಮಧ್ಯೆ ಗಾಂಜಾ ಗಿಡ ಬೆಳೆದಿದ್ದ ಆರೋಪಿ

ಮೈಸೂರು : ಶುಂಠಿ ತೊಗರಿ ಹಾಗೂ ಕಬ್ಬು ಬೆಳೆ ಮಧ್ಯೆ ಗಾಂಜಾ ಗಿಡ ಬೆಳೆದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕೂಡಲೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿರುವ ಪೋಲೀಸರು.
ಸಂತೋಷ್ ಕುಮಾರ್ 40 ಬಂಧಿತ ಆರೋಪಿ.14ಕೆಜಿ 862ಗ್ರಾಂ ಹಸಿ ಗಾಂಜಾ ವಶಕ್ಕೆ.ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Crime
ಕಟ್ಟಡದ ಸಜ್ಜಾ ಕುಸಿತ ಪ್ರಕರಣ: ತೀವ್ರವಾಗಿ ಗಾಯಗೊಂಡಿದ್ದ ಜ್ಯೋತಿ (45) ಚಿಕಿತ್ಸೆ ಫಲಕಾರಿಯಾಗದೆ ಸಾ*ವು

ಬೇಲೂರು: ಹಳೇಯ ಕಟ್ಟಡದ ಸಜ್ಜಾ ಕುಸಿತ ಪ್ರಕರಣ
ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜ್ಯೋತಿ (45) ಸಾವು
ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜ್ಯೋತಿ
ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ ಜ್ಯೋತಿ
ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ
ಬೇಲೂರು ಪಟ್ಟಣದ ಹೊಸನಗರ ನಿವಾಸಿ ಜ್ಯೋತಿ
ಹಣ್ಣಿನ ವ್ಯಾಪಾರ ಮಾಡುತ್ತಿದ್ದ ಜ್ಯೋತಿ
ಕೆಲವು ತಿಂಗಳ ಹಿಂದೆ ಸಾವನ್ನಪ್ಪಿದ್ದ ಜ್ಯೋತಿ ಪತಿ ಗೋಪಿ
ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಜ್ಯೋತಿ
ಅನಾಥವಾದ ಇಬ್ಬರು ಹೆಣ್ಣುಮಕ್ಕಳು
ಮಾ.9 ರಂದು ಬೇಲೂರು ಪಟ್ಟಣದ ಸಾರಿಗೆ ಬಸ್ ನಿಲ್ದಾಣದ ಎದುರು ನಡೆದಿದ್ದ ದುರಂತ
ಕಳೆದ ಭಾನುವಾರದಿಂದ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜ್ಯೋತಿ
Crime
Hassan: ಕೈಗಾರಿಕಾ ಘಟಕದಲ್ಲಿ ಕಳ್ಳತನ

HASSAN-BREAKING
ಹಾಸನ : ಕೈಗಾರಿಕಾ ಘಟಕದಲ್ಲಿ ಕಳ್ಳತನ
1.25 ಲಕ್ಷ ರೂ ಮೌಲ್ಯದ ಕಾಪರ್ ವೈರ್ ಮತ್ತು ಟೈರ್‌ಗಳನ್ನು ಕದ್ದು ಕಳ್ಳ ಎಸ್ಕೇಪ್
ಹಾಸನ ಜಿಲ್ಲೆ, ಹೋಳೆನರಸಿಪುರ ತಾಲ್ಲೂಕಿನ, ಮೈಸೂರು ರಸ್ತೆಯಲ್ಲಿ
ಘಟನೆ
ನಾಸಿರ್ ಅಹಮದ್ ಎಂಬುವವರಿಗೆ ಸೇರಿದ ಉಮರ್ ಅಗ್ರೋ ಇಂಡಸ್ಟ್ರೀಸ್
ಸಿಸಿಟಿವಿಯಲ್ಲಿ ಮುಖ ಕಾಣಬಾರದೆಂದು ಬಟ್ಟೆ ಮುಚ್ಚಲು ಯತ್ನಿಸಿರುವ ಕಳ್ಳ
ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ
ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ
Crime
ಹೋಳಿ ಆಚರಣೆ ವೇಳೆ ಯುವಕರ ನಡುವೆ ಮಾರಾಮಾರಿ: ಹಲ್ಲೆ ನಡೆಸಿದ ಮೂವರು ಯುವಕರ ಬಂಧನ

HASSAN-BREAKING
ಹಾಸನ : ಹೋಳಿ ಆಚರಣೆ ವೇಳೆ ಯುವಕರ ನಡುವೆ ಮಾರಾಮಾರಿ ಪ್ರಕರಣ
ಹಲ್ಲೆ ನಡೆಸಿದ ಮೂವರು ಯುವಕರ ಬಂಧನ
ಲೋಹಿತ್, ಋತ್ವಿಕ್, ಆಕಾಶ್ ಬಂಧಿತ ಆರೋಪಿಗಳು
ಹಲ್ಲೆಗೊಳಗಾದ ಯುವಕನನ್ನು ನೋಡಲು ಆಸ್ಪತ್ರೆಗೆ ಬಂದಿದ್ದ ಯುವಕನಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದ ಯುವಕರು
ಚಂದನ್ ಹಲ್ಲೆಗೊಳಗಾದ ಯುವಕ
ಹಾಸನ ನಗರದ ಜಿಲ್ಲಾಸ್ಪತ್ರೆ ಬಳಿ ಮಾರ್ಚ್ 8 ರಂದು ನಡೆದಿದ್ದ ಘಟನೆ
ಪೊಲೀಸ್ ಠಾಣೆಗೆ ದೂರು ನೀಡಿದ್ದ ಚಂದನ್
ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು
ಮೂವರು ಹಾಸನ ಹೊರವಲಯದ ಚಿಕ್ಕಹೊನ್ನೇನಹಳ್ಳಿ ಗ್ರಾಮದವರು
ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರಕರಣ
-
Kodagu21 hours ago
ಬೇಳೂರು ಬಾಣೆಯಲ್ಲಿ ಸ್ಟೇರಿಂಗ್ ಲಾಕ್ : ಕಾರು ಪಲ್ಟಿ
-
Kodagu18 hours ago
ಕೊಡಗಿನ ಭರವಸೆಯ ಪ್ರತಿಭೆ ವರ್ತ ಕಾಳಿ ಕಿರುಚಿತ್ರದ ನಿರ್ದೇಶಕ: ಕೃತಾರ್ಥ ಮಂಡೆಕುಟ್ಟಂಡ
-
State14 hours ago
ಬಿಜೆಪಿ ಶೋಕಾಸ್ ನೋಟಿಸ್ ಕುರಿತು ಶಾಸಕ ಎಸ್ಟಿಎಸ್ ಫಸ್ಟ್ ರಿಯಾಕ್ಷನ್
-
Mysore17 hours ago
ಎಲ್ಲಾ ಪಕ್ಷದವರ ಮೇಲೂ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ: ಯತೀಂದ್ರ ಸಿದ್ದರಾಮಯ್ಯ
-
Mandya13 hours ago
ಎಂ.ಕೆ.ಸೋಮಶೇಖರ್ಗೆ ರಾಜ್ಯಮಟ್ಟದ ಛಾಯಗ್ರಾಹಕ ಹಾಗೂ ಕಲಾವಿದ ಪ್ರಶಸ್ತಿ ಪ್ರಧಾನ
-
State11 hours ago
ಬಿಜೆಪಿಯಿಂದ ಆರು ವರ್ಷಗಳ ಕಾಲ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ
-
Mandya16 hours ago
ಭೂ ದಾಖಲೆ ಹೊಂದಿರುವವರನ್ನು ಓಕ್ಕಲೆಬ್ಬಿಸಬೇಡಿ : ಎನ್ ಚೆಲುವರಾಯಸ್ವಾಮಿ
-
Hassan15 hours ago
1 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನರೆವೇರಿಸಿದ ಸ್ವರೂಪ್ ಪ್ರಕಾಶ್