Crime
ಕೌಟುಂಬಿಕ ಕಲಹ ಹಿನ್ನಲೆ, ಕೆರೆಗೆ ಹಾರಿ ತಾಯಿ ಮಗ ಆತ್ಮಹತ್ಯೆ
ಹಾಸನ : ಕೌಟುಂಬಿಕ ಕಲಹ ಹಿನ್ನಲೆ
ಕೆರೆಗೆ ಹಾರಿ ತಾಯಿ ಮಗ ಆತ್ಮಹತ್ಯೆ
ಜಯಂತಿ (60), ಭರತ್ (35) ಆತ್ಮಹತ್ಯೆಗೆ ಶರಣಾದ ತಾಯಿ-ಮಗ
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಕಬ್ಬಳಿ ಗ್ರಾಮದಲ್ಲಿ ಘಟನೆ
ಕಳೆದ ಎಂಟು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಭರತ್

ಅರಸೀಕೆರೆ ತಾಲ್ಲೂಕು, ಬಾಗೂರನಹಳ್ಳಿ ಗ್ರಾಮದ ಗೀತಾ ಜೊತೆ ಮದುವೆಯಾಗಿದ್ದ ಭರತ್
ಅತ್ತೆ-ಸೊಸೆ ನಡುವೆ ಹೊಂದಾಣಿಕೆ ಇಲ್ಲದೆ ಪದೇ ಪದೇ ಜಗಳ ಆರೋಪ
ಇದೇ ಕಾರಣಕ್ಕೆ ಮನೆ ಬಿಟ್ಟು ಹೋಗಿದ್ದ ಪತ್ನಿ ಗೀತಾ
ಎರಡು ಬಾರಿ ರಾಜಿ-ಪಂಚಾಯ್ತಿ ಮಾಡಿದ್ದ ಕುಟುಂಬಸ್ಥರು ಹಾಗೂ ಗ್ರಾಮಸ್ಥರು
ಆದರೂ ಗಂಡನ ಜೊತೆ ಇರದೆ ತವರು ಮನೆಗೆ ಹೋಗಿದ್ದ ಪತ್ನಿ
ಇದರಿಂದ ಮನನೊಂದಿದ್ದ ತಾಯಿ-ಮಗ
ನೆನ್ನೆ ಮುಂಜಾನೆ ಕೆರೆಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಭರತ್-ಜಯಂತಿ
ಹಿರಿಸಾವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ
Crime
ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಮುಖಾಮುಖಿ ಡಿಕ್ಕಿ : ಇಬ್ಬರು ಯುವಕರು ಸ್ಥಳದಲ್ಲಿ ಸಾ**ವು
ಅರಕಲಗೂಡು :ತಾಲ್ಲೂಕಿನ ಕೊಣನೂರು ಗ್ರಾಮದಲ್ಲಿ ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದುರ್ಮರಣ ಹೊಂದಿದ ಘಟನೆ ಸೋಮವಾರ ರಾತ್ರಿ ನಡೆದಿದೆ.
ಕೆರೆಕೋಡಿ ಗ್ರಾಮದ ಅನಿಲ್ (28) ಹಾಗೂ ಹೊನ್ನೇಗೌಡ (30) ಎಂಬವರು ಮೃತ ದುರ್ದೈವಿಗಳು. ಪಟ್ಟಣದ ಡಿಸಿಸಿ ಬ್ಯಾಂಕ್ ಮುಂಭಾಗದಲ್ಲಿ KA-13-F-2164 ನಂ.ದ ಸರ್ಕಾರಿ ಸಾರಿಗೆ ಬಸ್ ಮತ್ತು KA-13-HE-4883 ನೋಂದಣಿ ಸಂಖ್ಯೆಯ ಬೈಕ್ ಮುಖಾಮುಖಿ ಡಿಕ್ಕಿಯಾಗಿವೆ.

ಡಿಕ್ಕಿಯ ರಭಸಕ್ಕೆ ಅನಿಲ್ ಸ್ಥಳದಲ್ಲೇ ಮೃತಪಟ್ಟಿದ್ದರೆ, ಗಂಭೀರವಾಗಿ ಗಾಯಗೊಂಡ ಹೊನ್ನೇಗೌಡ ಅವರನ್ನು ತಕ್ಷಣ ಜಿಲ್ಲಾಸ್ಪತ್ರೆಗೆ ಪ್ರಾಣಬಿಟ್ಟಿದ್ದಾರೆ. ರವಾನಿಸಲಾಯಿತಾದರೂ, ಅಷ್ಟರಲ್ಲೇ
ಅಪಘಾತದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಣನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Crime
ಜೀಪ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ : ಎಲ್‌ಎಲ್‌ಬಿ ವಿದ್ಯಾರ್ಥಿ ಸ್ಥಳದಲ್ಲೇ ಸಾ**ವು
ಹಾಸನ : ಜೀಪ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ
ಎಲ್‌ಎಲ್‌ಬಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು
ಮತ್ತೋರ್ವ ಯುವಕನಿಗೆ ಗಂಭೀರ ಗಾಯ
ಚಂದನ್ (22) ಮೃತ ಎಲ್‌ಎಲ್‌ಬಿ ವಿದ್ಯಾರ್ಥಿ
ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಹಿರಿಅಸಡೆ ಗ್ರಾಮದ ಬಳಿ ಘಟನೆ
ಪಕ್ಕದ ಮನೆಯ ಭರತ್ ಎಂಬುವವನ ಜೊತೆ KA-46-J-4594 ನಂಬರ್‌ನ ಬೈಕ್‌ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ಚಂದನ್
ಕಾರ್ಮಿಕರನ್ನು ಕರೆದುಕೊಂಡು ಬರುತ್ತಿದ್ದ KA-13-M-2664 ನಂಬರ್‌ನ ಜೀಪ್ ನಡುವೆ ಸಂಭವಿಸಿದ ಅಪಘಾತ
ಸ್ಥಳದಲ್ಲೇ ಬೈಕ್‌ನಲ್ಲಿದ್ದ ಚಂದನ್ ಸಾವು
ಗಾಯಾಳು ಭರತ್ ಆಸ್ಪತ್ರೆಗೆ ರವಾನೆ
ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ
ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ
Crime
ಹೆತ್ತ ತಾಯಿ ಕೊಲ್ಲಲು ತಾನಿದ್ದ ಮನೆಗೆ ಬೆಂಕಿ ಇಟ್ಟ ದುಷ್ಟ
ಮೈಸೂರು :
ಕುಡಿಯಲು ಹಣ ನೀಡದಿದ್ದಕ್ಕೆ ಮನೆಗೆ ಬೆಂಕಿ ಹಚ್ಚಿದ ಭೂಪ…!
ಬೆಂಕಿಯಿಂದ ತಾಯಿ ಬಚಾವ್, ಆರೋಪಿ ಅಂದರ್.
ಮೈಸೂರು ತಾಲೂಕಿನ ರಮ್ಮನಹಳ್ಳಿಯಲ್ಲಿ ಘಟನೆ.
ಶಿವಪ್ರಕಾಶ್ (26) ಮನೆಗೆ ಬೆಂಕಿ ಹಚ್ಚಿದ ಭೂಪ.
ರಮ್ಮನಹಳ್ಳಿಯಲ್ಲಿ ಸಣ್ಣ ಅಂಗಡಿ ಇಟ್ಟುಕೊಂಡಿರುವ ಕಲಾವತಿ.
ಕಲಾವತಿಗೆ ಇಬ್ಬರು ಮಕ್ಕಳು. ಈ ಪೈಕಿ ಎರಡನೇ ಪುತ್ರನೇ ಶಿವಪ್ರಕಾಶ್.
ಮತ್ತೊಂದು ಮದುವೆಯಾಗಿ ಪ್ರತ್ಯೇಕವಾಗಿರುವ ಪತಿ.
ಕುಡಿತದ ಚಟಕ್ಕೆ ಒಳಗಾಗಿರುವ ಶಿವಪ್ರಕಾಶ್ ನಿಂದ ಹಣಕ್ಕಾಗಿ ಕಿರುಕುಳ.
ಎರಡು ದಿನಗಳ ಹಿಂದೆ ತಾಯಿ ಬಳಿ ಹಣ ಕೇಳಿದ್ದ ಶಿವಪ್ರಕಾಶ್.
ಹಣ ಇಲ್ಲ ಎಂದಿದ್ದಕ್ಕೆ ತಾಯಿ ಮನೆ ಒಳಗೆ ಇದ್ದಾಗಲೇ ಹೊರಗಿನಿಂದ ಮನೆಗೆ ಬೆಂಕಿ ಹಚ್ಚಿರುವ ಶಿವಪ್ರಕಾಶ್.
ಈ ವೇಳೆ ಕಲಾವತಿಯನ್ನು ರಕ್ಷಿಸಿದ ಸ್ಥಳೀಯರು.
ಮನೆಯಲ್ಲಿದ್ದ 60 ಸಾವಿರ ಮೌಲ್ಯದ ಪದಾರ್ಥಗಳು ಬೆಂಕಿಗಾಹುತಿ.
ದಕ್ಷಿಣ ಠಾಣೆ ಪೊಲೀಸರಿಂದ ಆರೋಪಿ ಶಿವಪ್ರಕಾಶ್ ಬಂಧನ.
-
Hassan11 hours agoಎಲೈಟ್ ಸಂಸ್ಥೆಯ ನಾಗರಾಜ್ಗೆ ’ಕರ್ನಾಟಕ ಗುರುರತ್ನ ಪ್ರಶಸ್ತಿ-2025’
-
Mysore17 hours agoಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ಗೆ ಏಕವಚನ ಬಳಕೆ: ಸಿಎಂ ವಿರುದ್ಧ ಹೇಮಾ ನಂದೀಶ್ ಅಸಮಾಧಾನ
-
Mandya10 hours agoಭತ್ತ ಮತ್ತು ರಾಗಿ ಕಟಾವು ಯಂತ್ರಕ್ಕೆ ಬಾಡಿಗೆ ದರ ನಿಗಧಿ
-
Manglore9 hours agoದ.ಕ.ಜಿಲ್ಲೆಯಲ್ಲಿ ಪ್ರತೀಕಾರದ ಕೊಲೆಗೆ ಕುಮ್ಮಕ್ಕು: 16 ಇನ್ಸ್ಟ್ಗ್ರಾಮ್ ಪೇಜ್ಗಳ ವಿರುದ್ಧ FIR ದಾಖಲು
-
Hassan12 hours agoಈ ಶಿಕ್ಷಕ ಎಣ್ಣೆದಾಸ, ಆತನ ಹೆಂಡತಿ ಮಕ್ಕಳ ಪಾಲಿಗೆ ರಾಕ್ಷಸಿ: ಕಾನೂನು ಕ್ರಮಕೈಗೊಳ್ಳುವಂತೆ ಗ್ರಾಮಸ್ಥರಿಂದ ಆಗ್ರಹ
-
Hassan12 hours agoNOC ಇಲ್ಲದೇ ಕಾರ್ಯ ನಿರ್ವಹಿಸುತ್ತಿರುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಜಿಲ್ಲಾಡಳಿತ ಪರಿಶೀಲಿಸಿ ಕಠಿಣ ಕ್ರಮ ಕೈಗೊಳ್ಳಲಿ: ಆರ್. ಮರಿಜೋಸೆಫ್ ಆಗ್ರಹ
-
Sports8 hours agoInd v/s SA 1st T-20: ಸೌತ್ ಆಫ್ರಿಕಾ ಆಲೌಟ್, ಟೀಂ ಇಂಡಿಯಾಗೆ 101 ರನ್ಗಳ ಭರ್ಜರಿ ಜಯ
-
Hassan14 hours agoಸೊಪ್ಪಿನಹಳ್ಳಿಯಲ್ಲಿ ಪ. ಜಾತಿ ಕುಟುಂಬಗಳಿಂದ ರಸ್ತೆ ತಡೆ: ರಸ್ತೆ ಬಿಡಿಸಿಕೊಡಲು ಆಗ್ರಹಿಸಿ ಭೀಮ್ ಆರ್ಮಿ ತಹಸೀಲ್ದಾರ್ ಗೆ ಮನವಿ
