Connect with us

Chikmagalur

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಹತ್ತಿದ ಕೆಎಸ್ಆರ್ ಟಿಸಿ ಬಸ್

Published

on

ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ ಟಿಸಿ ಬಸ್ ಒಂದು ರಸ್ತೆ ಬದಿಯ ಡಿವೈಡರ್ ಹತ್ತಿ ಸ್ಕೈ ವಾಕರ್ ಪಿಲ್ಲರ್ ಗೆ ಗುದ್ದಿದ್ದೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಅಂಚೆ ಚೋಮನಹಳ್ಳಿ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಈ ಅವಘಡ ಸಂಭವಿಸಿದೆ. ಬೆಳಗಿನ ಜಾವ 4:30ರ ಸುಮಾರಿಗೆ ಕಡೂರಿನಿಂದ ಅರಸೀಕೆರೆಗೆ ಹೋಗುತ್ತಿದ್ದ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿ ಪಿಲ್ಲರ್ ಗೆ ಗುದ್ದಿದೆ. ಅದೃಷ್ಟವಶಾತ್ ಬಸ್ ನಲ್ಲಿ ಸಾರಿಗೆ ಇಲಾಖೆಯ ಸಿಬಂದಿ ಹೊರತುಪಡಿಸಿ ಪ್ರಯಾಣಿಕರಾರೂ ಇಲ್ಲದೇ ಇದ್ದಿದ್ದರಿಂದ ಭಾರೀ ದುರಂತವೊಂದು ತಪ್ಪಿದಂತಾಗಿದೆ.ಕಡೂರು ಠಾಣೆಯ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಕಡೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Chikmagalur

ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಸ್ಥಳದಲ್ಲೇ ಸಾವು

Published

on

ಎನ್ .ಆರ್. ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಸೀಗೋಡು ಬಳಿಯ ಎಸ್ಟೇಟ್ ನಲ್ಲಿ ಘಟನೆ

ಮಹದೇವ್ (29) ಮೃತ ದುರ್ದೈವಿ

ಒಂದೂವರೆ ವರ್ಷದ ಹಿಂದಷ್ಟೇ ವಿವಾಹವಾಗಿದ್ದ ಮಹದೇವ್

ಸೀಗೋಡು ಕೆಫೆ ಸಮೀಪ ಎಸ್ಟೇಟ್ ನಲ್ಲಿ ವಿದ್ಯುತ್ ಸಂಪರ್ಕ ದುರಸ್ತಿ ವೇಳೆ ಅವಘಡ

ಬಾಳೆಹೊನ್ನೂರು ಮೆಸ್ಕಾಂ ಘಟಕದ ಲೈನ್ ಮ್ಯಾನ್ ಮಹದೇವ್

ಬಾಳೆಹೊನ್ನೂರು ಭಾಗದಲ್ಲಿ ಸಾಕಷ್ಟು ಹೆಸರು ಮಾಡಿದ್ದ ಮಹದೇವ್

ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕು

Continue Reading

Chikmagalur

ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಸ್ಥಳದಲ್ಲೇ ಸಾವು

Published

on

ಚಿಕ್ಕಮಗಳೂರು

ರಸ್ತೆಗೆ ಬಡಿದ ಸಿಡಿಲು

Published

on

ಮೂಡಿಗೆರೆ : ಜನ್ನಾಪುರದಲ್ಲಿ ಇಂದು ಸಂಜೆ ಗುಡುಗು ಸಿಡಿಲು ಸಮೇತ ಬಿದ್ದ. ಮಳೆಗೆ ಜನ್ನಾಪುರದ ಶುಭ ನಗರದಲ್ಲಿ ಬಾರಿ ಘಾತ್ರದ ಸಿಡಿಲು ಬಡಿದಿದ್ದು ಸಿಡಿಲಿನ ಹೊಡೆತಕ್ಕೆ ರಸ್ತೆಯೇ ಚಿದ್ರವಾಗಿದೆ. ಇ ಸಿಡಿಲಿನ ಹೊಡೆತದ ರಬಸಕ್ಕೆ ಶುಭ ನಗರದ ಗ್ರಾಮಸ್ಥರೆ ಬೆಚ್ಚಿ ಬಿದ್ದಿದ್ದಾರೆ ಎಂದು ಸ್ಥಳೀಯರಾದ ಅವಿನಾಶ್ ಅವರು ತಿಳಿಸಿದ್ದಾರೆ.

ವರದಿ
ಸಿ. ಎಲ್. ಪೂರ್ಣೇಶ್ ಚಕ್ಕೂಡಿಗೆ

Continue Reading

Trending

error: Content is protected !!