Hassan
ಕೋಟಿ ಕುಳ ಹಾಸನದ ಮೈತ್ರಿ ಅಭ್ಯರ್ಥಿ ಹಾಲಿ ಸಂಸದ ಪ್ರಜ್ವಲ್ ರೇವಣ್ಣ
ಹಾಸನ- 40ಕೋಟಿ,94 ಲಕ್ಷ ಮೌಲ್ಯರ ಚರ ಸ್ಥಿರಾಸ್ಥಿ ಹೊಂದಿರೊ ದೊಡ್ಡಗೌಡರ ಮೊಮ್ಮಗ
5,44 ಕೋಟಿ ಚರ, 35.40 ಕೋಟಿ ಸ್ಥಿರ ಆಸ್ತಿ ಸೇರಿ 40.94 ಕೋಟಿ ಮೌಲ್ಯದ ಆಸ್ತಿ ಹೊಂದಿರೊ ಪ್ರಜ್ವಲ್ ರೇವಣ್ಣ
ಸದ್ಯ 9.29 ಲಕ್ಷ ನಗದು ಹೊಂದಿರೊದಾಗಿ ಪ್ರಮಾಣ ಪತ್ರದಲ್ಲಿ ಉಲ್ಲೇಖ
ವಿವಿಧ ಬ್ಯಾಂಕ್ ಗಳ ಉಳಿತಾಯ ಖಾತೆಯಲ್ಲಿ 56 ಲಕ್ಷ ನಗದು ಹೊಂದಿರುವ ಮೈತ್ರಿ ಅಭ್ಯರ್ಥಿ
ಕಳೆದ ಐದು ವರ್ಷದಲ್ಲಿ ಕೃಷಿಯಿಂದ 2.75 ಕೋಟಿ ಆದಾಯ ಗಳಿಸಿರೊ ಪ್ರಜ್ವಲ್
ಕೃಷಿಯೇತರ ಮೂಲದಿಂದ 1.33 ಕೋಟಿ ಆದಾಯ ಗಳಿಕೆ
31 ಹಸು, ನಾಲ್ಕು ಎತ್ತು, ಒಂದು ಟ್ರ್ಯಾಕ್ಟರ್ ಹೊಂದಿರುವ ಪ್ರಜ್ವಲ್ ರೇವಣ್ಣ
ಬೆಂಗಳೂರು ಮೈಸೂರು ಸೇರಿ ವಿವಿದೆಡೆ ವಾಣಿಜ್ಯ ಕಟ್ಟಡ
ಹೊಳೆನರಸೀಪುರ ಹಾಗು ಬೆಂಗಳೂರಿನ ನೆಲಮಂಗಲದಲ್ಲಿ ಆಸ್ತಿ ಹೊಂದಿರುವ ಎಚ್ಡಿ ರೇವಣ್ಣ ಪುತ್ರ
ಅತ್ತೆ ಅನುಸೂಯರಿಂದ 22 ಲಕ್ಷ, ಅತ್ತೆ ಶೈಲಜಾರಿಂದ 10 ಸಾಲ, ಅಜ್ಜಿ ಚನ್ನಮ್ಮರಿಂದಲೂ 23 ಲಕ್ಷ ಸಾಲ
ತಂದೆ ರೇವಣ್ಣರಿಂದ 86 ಲಕ್ಷ ಸಹೋದರ ಡಾ ಸೂರಜ್ ರಿಂದ 1ಕೋಟಿ ಸಾಲ ಪಡೆದಿರುವ ಪ್ರಜ್ವಲ್
ಒಟ್ಟು 4.48 ಕೋಟಿ ಸಾಲ ಹೊಂದಿರುವ ಪ್ರಜ್ವಲ್
ಸರ್ಕಾರಕ್ಕೆ 3.04 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬಗ್ಗೆ ಮಾಹಿತಿ
ತೆರಿಗೆ ಸಲ್ಲಿಕೆ ಬಗ್ಗೆ ಕಾನೂನು ಹೋರಾಟ ನಡೆಸುತ್ತಿರೊ ಬಗ್ಗೆ ಯೂ ಪ್ರಮಾಣ ಪತ್ರದಲ್ಲಿ ಉಲ್ಲೇಖ..
ಕೆಜಿಗಟ್ಟಲೆ ಚಿನ್ನ ಬೆಳ್ಳಿ ಹೊಂದಿರೊ ಪ್ರಜ್ವಲ್..
67 ಲಕ್ಷದ 1 kg 100 g ಚಿನ್ನ
17.48 ಲಕ್ಷ ಮೌಲ್ಯದ 23 ಕೆಜಿ ಬೆಳ್ಳಿ ಹಾಗು 1.90 ಲಕ್ಷ ಮೌಲ್ಯದ ವಜ್ರದ ಆಭರಣ ಹೊಂದಿರೊ ಪ್ರಜ್ವಲ್ ರೇವಣ್ಣ
Hassan
ಶಾಲೆಗಳಿಗೆ ಮಕ್ಕಳನ್ನು ಕಳುಹಿಸದಂತೆ ಶಾಸಕ ಸಿಮೆಂಟ್ ಮಂಜು ಮನವಿ
ಏನಾದರು ಅನಾಹುತ ಸಂಭವಿಸಿದಲ್ಲಿ ಜಿಲ್ಲಾಧಿಕಾರಿಗಳೇ ನೇರ ಹೊಣೆ : ಸಾರ್ವಜನಿಕರು ಎಚ್ಚರದಿಂದ ಇರಬೇಕು
Hassan
ನೂರಾರು ಎಕರೆ ಪ್ರದೇಶಕ್ಕೆ ನುಗ್ಗಿದ ನೀರು
HASSAN-BREAKING
ಬೇಲೂರು : ಬೇಲೂರು ತಾಲ್ಲೂಕಿನ ಲಿ ಮುಂದುವರಿದ ಮಳೆಯ ಆರ್ಭಟ
ಬಾರಿ ಮಳೆಗೆ ರಸ್ತೆ ಕೊಚ್ಚಿ ಹೋದ ರಸ್ತೆ
ನೂರಾರು ಎಕರೆ ಪ್ರದೇಶಕ್ಕೆ ನುಗ್ಗಿದ ನೀರು
ಹಲವು ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತ
ಬೇಲೂರು ತಾಲ್ಲೂಕಿನ, ಸುಳ್ಳಕ್ಕಿ ಗ್ರಾಮದಲ್ಲಿ ಘಟನೆ
ನೀರಿನಲ್ಲಿ ಕೊಚ್ಚಿ ಹೋಗಿ ಕೆರೆ ಸೇರಿದ ನಾಟಿ ಮಾಡಿದ್ದ ಭತ್ತದ ಸಸಿಗಳು
ಸುಳ್ಳಕ್ಕಿ-ಮೈಲಹಳ್ಳಿ-ಆಲೂರು-ಬೇಲೂರು-ಕೋನೇರ್ಲು ಸೇರಿದಂತೆ ಹತ್ತಕ್ಕೂ ಹೆಚ್ಚು ಗ್ರಾಮಗಳಿಗೆ ರಸ್ತೆ ಸಂಪರ್ಕ ಕಟ್
ನೂರಾರು ಎಕರೆ ಭತ್ತದ ಗದ್ದೆಗಳು ಜಲಾವೃತ
ಇತ್ತೀಚೆಗಷ್ಟೇ ನಿರ್ಮಾಣ ಮಾಡಿದ್ದ ರಸ್ತೆ ಹಾಗೂ ಸೇತುವೆ
ಬದಲಿ ರಸ್ತೆಯಲ್ಲಿರುವ ಕಾಲು ದಾರಿಯಲ್ಲಿ ಹರಿಯುವ ನೀರಿನಲ್ಲಿ ಓಡಾಡುತ್ತಿರುವ ಗ್ರಾಮಸ್ಥರು
ಭತ್ತದ ಸಸಿಗಳ ನಾಶದಿಂದ ಕಂಗಾಲಾದ ರೈತರು
Hassan
ಸಕಲೇಶಪುರದಲ್ಲಿ ಬೃಹತ್ ಪ್ರಮಾಣದಲ್ಲಿ ಭೂ ಕುಸಿತ
ಹಾಸನದಲ್ಲಿ ಮುಂದುವರೆದ ಮಳೆಯ ಅಬ್ಬರ
ಸಕಲೇಶಪುರದಲ್ಲಿ ಬೃಹತ್ ಪ್ರಮಾಣದಲ್ಲಿ ಭೂ ಕುಸಿತ
ರಸ್ತೆಯ ಸಮೇತ ಕೊಚ್ಚಿ ಹೋಗಿರೋ ಭೂಮಿ
ಸಕಲೇಶಪುರ ತಾಲೂಕಿನ ಕುಂಬರಡಿ ಸಮೀಪ ಘಟನೆ
ಕುಂಬರಡಿ ಹಾಗೂ ಹಾರ್ಲೇ ಎಸ್ಟೇಟ್ ಮಧ್ಯೆ ಭೂ ಕುಸಿತ
200 ಮೀಟರ್ ಗೂ ಹೆಚ್ಚು ದೂರು ಕೊಚ್ಚಿ ಹೋಗಿರೋ ರಸ್ತೆ
ರಸ್ತೆಯೇ ಕೊಚ್ಚಿಹೋಗಿರೋದ್ರಿಂದ ಹತ್ತಾರು ಗ್ರಾಮಗಳ ಸಂಪರ್ಕ ಕಟ್
ರಸ್ತೆಯ ಪಕ್ಕದಲ್ಲಿ ಎತ್ತಿನಹೊಳೆ ಕಾಮಗಾರಿಗಾಗಿ ಕೆಲಸ ಮಾಡಲಾಗಿತ್ತು
ಎತ್ತಿನಹೊಳೆ ಅವೈಜ್ಞಾನಿಕ ಕಾಮಗಾರಿಯಿಂದಲೇ ಭೂಕುಸಿತ ಆರೋಪ.
-
Mysore3 months ago
ಶ್ರೀಮತಿ ಭವಾನಿ ರೇವಣ್ಣ ಸಹೋದರ ಇಂದು ಅಂತ್ಯಕ್ರಿಯೆ
-
State6 months ago
Free sewing machine, ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ!
-
State6 months ago
ಶಾಲಾ ಮಕ್ಕಳಿಗೆ ಫೆಬ್ರವರಿ ತಿಂಗಳಲ್ಲಿ ಭರ್ಜರಿ ಹಾಲಿಡೇ! ಇಲ್ಲಿದೆ ರಜಾ ಲಿಸ್ಟ್!!!
-
Health6 months ago
Sugar Control ಆಗಬೇಕು ಅಂದ್ರೆ ಈ ಹಿಟ್ಟನ್ನು ತಿನ್ನಬೇಕಂತೆ! ಕನ್ಫ್ಯೂಸ್ ಆಗ್ಬೇಡಿ ಸುದ್ದಿ ಓದಿ
-
Hassan3 months ago
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ
-
Uncategorized2 months ago
NEET 2024 ಮರು ಪರೀಕ್ಷೆಗೆ ಒತ್ತಾಯ: ಪೇಪರ್ ಲೀಕ್, ಮೋಸದ ಗ್ರೇಸ್ ಮಾರ್ಕ್, ಒಂದೇ ಕೇಂದ್ರದ ವಿದ್ಯಾರ್ಥಿಗಳು ಟಾಪರ್ಸ್ !!
-
Uncategorized8 months ago
ಅರ್ಜುನನ ಸಮಾದಿಗೆ ಪೂಜೆ ಸಲ್ಲಿಸಿದ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
-
State6 months ago
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!. ‘ಹಳೆ ಪಿಂಚಣಿ’ ಜಾರಿಗೆ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ.