Connect with us

Chikmagalur

ಮೂರು ಕಾಡಾನೆಗಳನ್ನು ಹಿಡಿಯಲು ಅರಣ್ಯ ಇಲಾಖೆ ಆದೇಶ

Published

on

ಚಿಕ್ಕಮಗಳೂರು : ಮೂಡಿಗೆರೆ ಅರಣ್ಯ ವಲಯದ ಊರುಬಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಉಪಟಳ ನೀಡುತ್ತಿರುವ ಮೂರು ಕಾಡಾನೆಗಳನ್ನು ಸೆರೆಹಿಡಿಯಲು ಅರಣ್ಯ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.

ಮೂಡಿಗೆರೆ ತಾಲೂಕಿನ ಹೊಸಕೆರೆ ಗ್ರಾಮದಲ್ಲಿ ಬುಧವಾರ ಕಾಡಾನೆಯಿಂದ ಆನೆ ಕಾರ್ಯಪಡೆಯ ಸಿಬ್ಬಂದಿ ಕಾರ್ತಿಕ್ ಗೌಡ ಸಾವನ್ನಪ್ಪಿದ ಘಟನೆ ನಡೆದಿತ್ತು. ಈ ವೇಳೆ ಸ್ಥಳೀಯರು ಕಾಡಾನೆಗಳನ್ನು ಹಿಡಿದು ಬೇರೆಡೆಗೆ ಸಾಗಿಸಬೇಕೆಂದು ಅರಣ್ಯ ಇಲಾಖೆಯ ಮೇಲೆ ಒತ್ತಡ ಹೇರಿದ್ದರು.

ಅರಣ್ಯ ಇಲಾಖೆಯ ಅಧಿಕಾರಿಗಳು ಈ ಭಾಗದ ಮೂರು ಕಾಡಾನೆಗಳನ್ನು ಹಿಡಿದು ಬೇರೆಡೆಗೆ ಸಾಗಿಸುವ ಭರವಸೆ ನೀಡಿದ್ದರು. ಈ ಕುರಿತು ರಾಜ್ಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದರು. ಶಾಸಕಿ ನಯನ ಮೋಟಮ್ಮ ಅವರು ಸಹ ಸರ್ಕಾರದ ಮೇಲೆ ಒತ್ತಡ ಹೇರಿದ್ದರು. ನಿರಂತರವಾಗಿ ಒಯ್ತಡ ಏರಿದ ಬೆನ್ನಲ್ಲೇ ಇದೀಗ ಅರಣ್ಯ ಇಲಾಖೆ ವನ್ಯಜೀವಿ ವಿಭಾಗದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Chikmagalur

ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಸ್ಥಳದಲ್ಲೇ ಸಾವು

Published

on

ಎನ್ .ಆರ್. ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಸೀಗೋಡು ಬಳಿಯ ಎಸ್ಟೇಟ್ ನಲ್ಲಿ ಘಟನೆ

ಮಹದೇವ್ (29) ಮೃತ ದುರ್ದೈವಿ

ಒಂದೂವರೆ ವರ್ಷದ ಹಿಂದಷ್ಟೇ ವಿವಾಹವಾಗಿದ್ದ ಮಹದೇವ್

ಸೀಗೋಡು ಕೆಫೆ ಸಮೀಪ ಎಸ್ಟೇಟ್ ನಲ್ಲಿ ವಿದ್ಯುತ್ ಸಂಪರ್ಕ ದುರಸ್ತಿ ವೇಳೆ ಅವಘಡ

ಬಾಳೆಹೊನ್ನೂರು ಮೆಸ್ಕಾಂ ಘಟಕದ ಲೈನ್ ಮ್ಯಾನ್ ಮಹದೇವ್

ಬಾಳೆಹೊನ್ನೂರು ಭಾಗದಲ್ಲಿ ಸಾಕಷ್ಟು ಹೆಸರು ಮಾಡಿದ್ದ ಮಹದೇವ್

ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕು

Continue Reading

Chikmagalur

ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಸ್ಥಳದಲ್ಲೇ ಸಾವು

Published

on

ಚಿಕ್ಕಮಗಳೂರು

ರಸ್ತೆಗೆ ಬಡಿದ ಸಿಡಿಲು

Published

on

ಮೂಡಿಗೆರೆ : ಜನ್ನಾಪುರದಲ್ಲಿ ಇಂದು ಸಂಜೆ ಗುಡುಗು ಸಿಡಿಲು ಸಮೇತ ಬಿದ್ದ. ಮಳೆಗೆ ಜನ್ನಾಪುರದ ಶುಭ ನಗರದಲ್ಲಿ ಬಾರಿ ಘಾತ್ರದ ಸಿಡಿಲು ಬಡಿದಿದ್ದು ಸಿಡಿಲಿನ ಹೊಡೆತಕ್ಕೆ ರಸ್ತೆಯೇ ಚಿದ್ರವಾಗಿದೆ. ಇ ಸಿಡಿಲಿನ ಹೊಡೆತದ ರಬಸಕ್ಕೆ ಶುಭ ನಗರದ ಗ್ರಾಮಸ್ಥರೆ ಬೆಚ್ಚಿ ಬಿದ್ದಿದ್ದಾರೆ ಎಂದು ಸ್ಥಳೀಯರಾದ ಅವಿನಾಶ್ ಅವರು ತಿಳಿಸಿದ್ದಾರೆ.

ವರದಿ
ಸಿ. ಎಲ್. ಪೂರ್ಣೇಶ್ ಚಕ್ಕೂಡಿಗೆ

Continue Reading

Trending

error: Content is protected !!