ಭಾರತ ಮಹಿಳಾ ಖೋ ಖೋ ತಂಡಕ್ಕೆ ಫೈನಲ್ ನಲ್ಲಿ ಭರ್ಜರಿ ಗೆಲುವು ಹಿನ್ನೆಲೆ. ಖೋ ಖೋ ವಿಶ್ವಕಪ್ ನಲ್ಲಿ ಮೈಸೂರಿನ ಯುವತಿ ಚೈತ್ರ ಉತ್ತಮ ಪ್ರದರ್ಶನ. ಚೈತ್ರೋತ್ಸವ...
ಪೊಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ದೊರೆತ ಹಿನ್ನಲೆಯಲ್ಲಿ ಚಿತ್ರದುರ್ಗ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರನ್ನು ಚಿತ್ರದುರ್ಗ ಕಾರಾಗೃಹದಿಂದ ಬಿಡುಗಡೆ ಮಾಡಲಾಗಿದೆ. ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಈ ಸಂಬಂಧ...
ಎಚ್.ಡಿ.ಕೋಟೆ: ತಾಲೂಕಿನ ಹೊಸಹೊಳಲು ಗ್ರಾಮದಲ್ಲಿ ಬುಧವಾರ ರೈತ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ ದಿ.ಪುಟ್ಟೇಗೌಡ ಅವರ ಪತ್ನಿ ಕಮಲಮ್ಮ (58) ಮೃತರು. ತಮ್ಮ ಹೆಸರಿನಲ್ಲಿ ಇರುವ ಮೂರು ಎಕರೆ ಜಮೀನಿನಲ್ಲಿ ಕೊಳವೆಬಾವಿ ಕೊರೆಸಲು ಹಾಗೂ ಬೆಳೆ...
ಚಿಕ್ಕಮಗಳೂರು : ಜಿಲ್ಲೆಯ ಕೊಪ್ಪ ತಾಲೂಕಿನ ಕೊಗ್ರೆ ದೇವಸ್ಥಾನದ ಅರ್ಚಕರಾಗಿದ್ದ ಉಮೇಶ ಭಟ್ಟರು ಮಂಗಳವಾರ ರಾತ್ರಿ ನಿದನರಾಗಿದ್ದಾರೆ. ಜ್ವರದಿಂದ ಬಳಲುತ್ತಿದ್ದ ಅವರು 13 ದಿನಗಳಿಂದ ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮಂಗಳವಾರ ರಾತ್ರಿ ದೈವಾಧೀನರಾಗಿದ್ದಾರೆ. ಉಮೇಶ...
ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇಂದಿನಿಂದ ಹಿಂಗಾರು ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದೀಪಾವಳಿಗೆ ಹಬ್ಬದಂದು ಬಿಡುವು ನೀಡಿದ ವರುಣ ಇಂದಿನಿಂದ ಕರಾವಳಿ ಹಾಗೂ ಒಳನಾಡಿನಲ್ಲಿ ಸಕ್ರಿಯವಾಗಲಿದ್ದಾನೆ. ಈಗಾಗಲೇ ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ...
ನ.17 ರಂದು ಶುಕ್ರವಾರ ನಂಜನಗೂಡು ತಾಲೂಕಿನ ಕಳಲೆ ಗ್ರಾಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿದ್ದಾರೆ ಎಂದು ಶಾಸಕ ಯುವ ನಾಯಕ ದರ್ಶನ್ ಧ್ರುವನಾರಾಯಣ್ ಹೇಳಿದರು. ನಂಜನಗೂಡು ನಗರದ ಪ್ರವಾಸಿ ಮಂದಿರದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೊಂದಿಗೆ ಪೂರ್ವಭಾವಿ ಸಭೆ...
ಚಿಕ್ಕಮಗಳೂರು : ರಾಜ್ಯ ರಾಜಕಾರಣದಲ್ಲಿ ಹೊಸ ಹೊಸ ವಿದ್ಯಮಾನಗಳು ಹುಟ್ಟಿಕೊಳ್ಳುತ್ತಿರುವ ಬೆನ್ನಲ್ಲೇ ಕಾಫಿನಾಡು ಚಿಕ್ಕಮಗಳೂರಿನ ರೆಸಾರ್ಟ್ ನಲ್ಲಿ ಜೆಡಿಎಸ್ ಶಾಸಕರು ಮತ್ತು ಹೆಚ್.ಡಿ ಕುಮಾರಸ್ವಾಮಿ ವಾಸ್ತವ್ಯ ಹೂಡಲಿದ್ದಾರೆ ಎಂಬ ಮಾಹಿತಿ ಜೆಡಿಎಸ್ ಪಕ್ಷದ್ಱ್ ಮೂಲಗಳಿಂದ ಲಭ್ಯವಾಗಿದೆ....
ಚಿಕ್ಕಮಗಳೂರು : ಪಟಾಕಿ ಸಿಡಿದು ಓರ್ವ ಯುವಕ ಸಾವನ್ನಪ್ಪಿದ್ದು, ಇಬ್ಬರಿಗೆ ಗಾಯವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಸುಣ್ಣದಹಳ್ಳಿ ಗ್ರಾಮದಲ್ಲಿ ನಡೆದಿದೆ. ಪ್ರದೀಪ್ (30) ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಮಂಗಳವಾರ ರಾತ್ರಿ ಈ...
ದೀಪಾವಳಿ ಹಬ್ಬಕ್ಕೆ ಹಚ್ಚಿದ ರಾಕೇಟ್ ಪಟಾಕಿ ಮನೆಯೊಳಗೆ ನುಸುಳಿದ ಪರಿಣಾಮ ಬಟ್ಟೆ ಹಾಗೂ ಇತರೆ ಸಾಮಾಗ್ರಿಗಳು ಸುಟ್ಟು ನಷ್ಟಉಂಟಾಗಿರುವ ಘಟನೆ ವರದಿಯಾಗಿದೆ. ಮಡಿಕೇರಿಯ ಮಹದೇವಪೇಟೆ ರಸ್ತೆಯಲ್ಲಿರುವ ಕನಿಕಾ ಪರಮೇಶ್ವರಿ ದೇವಾಲಯ ಮುಂಭಾಗದಲ್ಲಿ ಬಶೀರ್ ಎಂಬುವವರಿಗೆ ಸೇರಿದ...
ಎಚ್ ಎಸ್ ಆರ್ ಪಿ ಬಡಿಕೆ ಸಮಯ ವಿಸ್ತರಣೆ : ಫೆ 17ರವರೆಗೆ ಅವಕಾಶಕ್ಕೆ ಸಾರಿಗೆ ಇಲಾಖೆ ನಿರ್ಧಾರ. ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸುವಂತೆ ಆದೇಶ ಹೊರಡಿಸಿದ್ದ ರಾಜ್ಯ ಸಾರಿಗೆ ಇಲಾಖೆ...
ಮಡಿಕೇರಿ: ಕೇರಳದ ವಯನಾಡಿನಲ್ಲಿ ಕಳೆದ ಒಂದು ತಿಂಗಳಿನಿಂದ ನಕ್ಸಲ್ ಚಟುವಟಿಕೆ ಮತ್ತೆ ಚುರುಕುಗೊಂಡಿದ್ದು, ಇದರ ಪ್ರಭಾವ ಕರ್ನಾಟಕದ ಮೇಲೂ ಬೀಳುವ ಅಪಾಯ ಕಾಣಿಸಿಕೊಂಡಿದೆ. ಕೊಡಗು- ಕೇರಳ ಗಡಿಯಲ್ಲಿ ಸೋಮವಾರ ನಕ್ಸಲರು ಹಾಗೂ ಕೇರಳ ನಕ್ಸಲ್ ಕಾರ್ಯಪಡೆ...