ನಂಜನಗೂಡು ಜು.20 ನಂಜನಗೂಡು ತಾಲೂಕಿನ ಮಹಾರಾಜ ತಾಂತ್ರಿಕ ಮಹಾವಿದ್ಯಾಲಯ ತಾಂಡವಪುರ ಕಾಲೇಜಿನಲ್ಲಿ PGCET ಉಚಿತ ತರಬೇತಿಯನ್ನು ನಡೆಸಲಾಗಿದೆ ವಿದ್ಯಾರ್ಥಿಗಳು ಇದನ್ನು ಸದುಪಡಿಸಿಕೊಳ್ಳಿ ಎಂದು ಎಂ.ಐ.ಟಿ. ಪ್ರಾಂಶುಪಾಲರು ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ. ದಿನಾಂಕ 22-07-24 ಮತ್ತು 23-07-24...
ಪಾಂಡವಪುರ : ನಿರಾಶ್ರಿತರಿಗೆ ನಿವೇಶನ ನೀಡಲು ಮೀಸಲಿಟ್ಟ 7 ಎಕರೆ ಭೂಮಿಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಲೇಔಟ್ ಹಾಗೂ ರೆಸಾರ್ಟ್ ಅನ್ನು ತೆರವು ಗೊಳಿಸಿ ಬಡವರ ನಿವೇಶನದ ಕನಸನ್ನು ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ನನಸಾಗಿಸಿದ್ದಾರೆ. 2019...
ಚಿಕ್ಕಮಗಳೂರು : ನಗರಕ್ಕೆ ನೀರೊದಗಿಸುವ ಹತ್ತಿರದ ಪ್ರವಾಸಿ ಸ್ಥಳ ಹಿರೇಕೊಳಲೆ ಕೆರೆ ಕೋಡಿ ಬಿದ್ದು ಮೈದುಂಬಿ ಹರಿಯುತ್ತಿದೆ. ಕಳೆದ 15 ದಿನಗಳ ನಿರಂತರ ಮಳೆಗೆ ತುಂಬಿ ಹರಿಯುತ್ತಿದ್ದು ಕೆರೆಯ ವಿಹಂಗಮ ನೋಟ ಎಲ್ಲರನ್ನೂ ಸೂಜಿಗಲ್ಲಿನಂತೆ ಸೆಳೆಯುತ್ತಿದ್ದು...
ಪಿರಿಯಾಪಟ್ಟಣ: ಮನೆ ಗೋಡೆ ಕುಸಿದು ಗೃಹಣಿಯೊಬ್ಬರು ಸ್ಥಳದಲ್ಲೇ ಮೃತಪಟ್ಟು ಆಕೆಯ ಜೊತೆಯಲ್ಲಿದ್ದ ಎರಡು ವರ್ಷದ ಮಗು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದಲ್ಲಿ ಶುಕ್ರವಾರ ಜರುಗಿದೆ. ಹೇಮಾವತಿ (22) ಮೃತಪಟ್ಟ ಮಹಿಳೆ,...
ಹಾಸನ ಹಾಸನದಲ್ಲಿ ಮುಂದುವರೆದ ಮಳೆ ಆರ್ಭಟ ಭಾರೀ ಗಾಳಿ ಮಳೆಗೆ ಕುಸಿದುಬಿದ್ದ ವಾಸದ ಮನೆ ಮನೆಯ ಕೊಟ್ಟಿಗೆಯಲ್ಲಿದ್ದ ಮೂರು ಜಾನುವಾರುಗಳು ಸಾವು, ಮನೆಯಲ್ಲಿದ್ದವರು ಅಪಾಯದಿಂದ ಪಾರು ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಸಂಕೇನಹಳ್ಳಿ ಗ್ರಾಮದಲ್ಲಿ ಘಟನೆ...
ಚಿಕ್ಕಮಗಳೂರು : ಕಾಫಿನಾಡಲ್ಲಿ ಮುಂದುವರಿದ ಮಳೆ ಅಬ್ಬರ ನಿರಂತರ ಮಳೆಯಿಂದ ಮಲೆನಾಡಿನಲ್ಲಿ ಸರಣಿ ಅನಾಹುತಗಳು ಭದ್ರಾ ನದಿ ಪ್ರವಾಹದಿಂದ ತೋಟ-ಗೆದ್ದೆಗಳು ಜಲಾವೃತ ಮಹಾಮಳೆಗೆ ಕೊಚ್ಚಿ ಹೋದ ಅರ್ಧ ಎಕರೆ ಅಡಿಕೆ ತೋಟ ಕಳಸ ತಾಲೂಕಿನ...
ಮಡಿಕೇರಿ : ಪೊನ್ನಂಪೇಟೆ ಸಮೀಪದ ಬೇಗೂರು, ಪಟ್ಟಕೇರಿ ಅಂಬಲ ಒಕ್ಕೂಟವು 8ನೇ ವರ್ಷದ ಗ್ರಾಮ ಮಟ್ಟದ ಕೆಸರುಗದ್ದೆ ಕ್ರೀಡಾಕೂಟವನ್ನು ಜುಲೈ 21 ರಂದು ಬೆಂಜಾಂಡ ಪ್ರೇಮಾ ರಾಮು ಅವರ ಗದ್ದೆಯಲ್ಲಿ ಆಯೋಜಿಸಿದೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ...
ಹಾಸನ : ಹಾಸನ ಜಿಲ್ಲೆ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಭಾಗದಲ್ಲಿ ಬಾರಿ ಮಳೆ ಹಿನ್ನಲೆ ಹೇಮಾವತಿ ಜಲಾಶಯದ ಒಳಹರಿವಿನಲ್ಲಿ ಬಾರಿ ಏರಿಕೆ ಒಂದೇ ದಿನಕ್ಕೆ ಜಲಾಶಯ ಕ್ಕೆ ಹರಿದು ಬಂದ ಮೂರು ಟಿಎಂಸಿ ನೀರು...
ಮಡಿಕೇರಿ : ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಜನ-ಜಾನುವಾರು ಹಾಗೂ ಆಸ್ತಿಪಾಸ್ತಿ ರಕ್ಷಣೆಗೆ ಮುಂದಾಗುವAತೆ ಸಂಬAಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬAಧಿಸಿದAತೆ ವಿಡಿಯೋ ಸಂವಾದ ಮೂಲಕ ಶುಕ್ರವಾರ...
ಮಂಡ್ಯ: ಕೆ.ಆರ್.ಎಸ್ ಕನ್ನಂಬಾಡಿ ಅಣೆಕಟ್ಟೆಗೆ ಒಳ ಹರಿವು ಹೆಚ್ಚಳವಾಗುತ್ತಿರುವ ಹಿನ್ನಲೆ, ಅಣೆಕಟ್ಟೆಯಿಂದ ಯಾವ ಕ್ಷಣದಲ್ಲಾದ್ರೂ ಹೆಚ್ಚಿನ ನೀರು ಬಿಡಬಹುದು ಎಂದು ನದಿ ತೀರದ ನಿವಾಸಿಗಳಿಗೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಕಾವೇರಿ ಜಲನಯನ...