ಮಂಡ್ಯ: ಎಲ್ಲ ಸಮಸ್ಯೆಗಳಿಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲವೆಂಬ ಧ್ಯೇಯದೊಂದಿಗೆ `ಸೆಪ್ಟೆಂಬರ್ ೧೦’ ಶೀರ್ಷಿಕೆಯೊಂದಿಗೆ ಚಲನಚಿತ್ರ ನಿರ್ಮಿಸಲಾಗಿದ್ದು, ಜುಲೈ.11ರಂದು ಬಿಡುಗಡೆಯಾಗಲಿದೆ ಎಂದು ಖ್ಯಾತ ಚಲನಚಿತ್ರ ನಿರ್ದೇಶಕ ಓಂ ಸಾಯಿಪ್ರಕಾಶ್ ತಿಳಿಸಿದರು....
ಮಂಗಳೂರು: ಅಗ್ನಿ ಅವಘಡ ಸಂಭವಿಸಿ ಶನಿವಾರ ಬೆಳ್ಳಂಬೆಳಗ್ಗೆ ಎರಡು ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾದ ಘಟನೆ ನಗರದ ಕ್ಲಾಕ್ ಟವರ್ ಬಳಿ ನಡೆದಿದೆ. ಬಟ್ಟೆ ಅಂಗಡಿ ಮತ್ತು ಗುಜರಿ ಅಂಗಡಿಗೆ ಏಕಾಏಕಿ ಬೆಂಕಿ ತಗುಲಿದೆ. ಪರಿಣಾಮ...
ಬೆಂಗಳೂರು: ರಾಜ್ಯ 2 ಜಿಲ್ಲೆಗಳಲ್ಲಿ ಶೀಘ್ರದಲ್ಲಿಯೇ ವಿಮಾನ ನಿಲ್ದಾಣ ಆರಂಭಿಸಲು ಸರ್ಕಾರ ಮುಂದಾಗಿದೆ. ಸದ್ಯ ನಿರ್ಮಾಣ ಹಂತದಲ್ಲಿರುವ ವಿಜಯಪುರ, ಹಾಸನ ವಿಮಾನ ನಿಲ್ದಾಣ ಕಾಮಗಾರಿ ಭರದಿಂದ ಸಾಗಿದ್ದು, ಶೀಘ್ರ ಉದ್ಘಾಟನೆಗೆ ಸರ್ಕಾರ ಅಗತ್ಯ ಕ್ರಮಕೈಗೊಂಡಿದೆ. ರಾಜ್ಯ...
ಒಕ್ಕೂಟದ ವ್ಯವಸ್ಥೆಯನ್ನು ಬಲಪಡಿಸಿ ಎಲ್ಲಾ ರಾಜ್ಯಗಳಿಗೂ ನ್ಯಾಯ ಒದಗಿಸಲು ಒತ್ತಾಯಿಸಿದೆ: ಸಿಎಂ ಸಿದ್ದರಾಮಯ್ಯ ನವದೆಹಲಿ: ಹದಿನಾರನೇಯ ಹಣಕಾಸಿನ ಆಯೋಗಕ್ಕೆ ಹೆಚ್ಚುವರಿ ಮನವಿಯನ್ನು ಸಲ್ಲಿಸುವುದರ ಜೊತೆಗೆ ಒಕ್ಕೂಟದ ವ್ಯವಸ್ಥೆಯನ್ನು ಬಲಪಡಿಸಿ ಎಲ್ಲಾ ರಾಜ್ಯಗಳಿಗೂ ನ್ಯಾಯ ಒದಗಿಸಬೇಕು ಎಂದು...
ಹಾಸನ: ಕಾಣೆಯಾಗಿದ್ದ ಮಹಿಳೆ, ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಶಿವಯ್ಯ ನಕೊಪ್ಪಲು ಗ್ರಾಮದ ಬಳಿ ನಡೆದಿದೆ. ಪವಿತ್ರ (35) ಆತ್ಮಹತ್ಯೆ ಮಾಡಿಕೊಂಡಿ ರುವ ಮಹಿಳೆ. ಶಿವಯ್ಯನ ಕೊಪ್ಪಲು ಗ್ರಾಮದ ಮೋಹನ್ಕುಮಾರ್ ಎಂಬುವರು...
ನಾಗಮಂಗಲ : ಶ್ರಮ ಜೀವಿ ರೈತರಿಗೆ ಭೂತಾಯಿ ಯಾವಾಗಲೂ ಮೋಸ ಮಾಡುವುದಿಲ್ಲ. ರೈತರ ಏಳಿಗೆಗಾಗಿ ಪ್ರತಿಫಲ ನೀಡುವ ಭೂಮಿಗೆ ನಾವುಗಳು ಚಿರಋಣಿಯಾಗಿ ಇರಬೇಕೆಂದು ಸಚಿವ ಎನ್.ಚೆಲುವರಾಯಸ್ವಾಮಿ ತಿಳಿಸಿದರು. ಅವರು ತಾಲೂಕು ದೇವಲಾಪುರ ಹೋಬಳಿ ಕೇಂದ್ರದಲ್ಲಿ ದೇವಲಾಪುರ...
ನಾಗಮಂಗಲ : ನಮ್ಮ ಸಾರ್ಥಕ ಬದುಕಿಗೆ ಭಗವಂತನಲ್ಲಿ ನಮ್ಮ ಮನಸ್ಸು ಕೇಂದ್ರೀಕೃತವಾಗಿರಬೇಕು ಎಂದು ಶ್ರೀ ಕ್ಷೇತ್ರ ಆದಿಚುಂಚನಗಿರಿ ಮೈಸೂರು ಶಾಖ ಮಠದ ಶ್ರೀ ಸೋಮನಾಥ ಸ್ವಾಮೀಜಿ ತಿಳಿಸಿದರು. ಅವರು ಪಟ್ಟಣದಲ್ಲಿರುವ 800 ವರ್ಷಗಳ ಇತಿಹಾಸವುಳ್ಳ ರೇಣುಕಾ...
ಯಳಂದೂರು: ತಾಲೂಕು ಕಾನೂನುಗಳ ಸೇವಾ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನ ಸೊಸೈಟಿ ಚಾಮರಾಜನಗರ ವತಿಯಿಂದ ಪಟ್ಟಣದ ಎಸ್ ಡಿ ವಿ ಎಸ್ ವಿದ್ಯಾಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಯಳಂದೂರಿನ ಸಿವಿಲ್...
ಬೆಂಗಳೂರು/ತಿರುವನಂತಪುರ: ರಾಜ್ಯದ ಉತ್ತರ ಭಾಗದಲ್ಲಿ ಚಂಡಮಾರುತದ ಪರಿಚಲನೆಯಿಂದಾಗಿ ಕೇರಳದಲ್ಲಿ ಮುಂದಿನ ಐದು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ತಿಳಿಸಿದೆ. ರಾಜ್ಯದಲ್ಲಿ ಜೂನ್.14 ರಿಂದ 17ರವರೆಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ....
ಬೆಂಗಳೂರು: ತಮಿಳು ನಟ ಕಮಲ್ ಹಾಸನ್ ಕನ್ನಡದ ಬಗ್ಗೆ ವಿವಾದತ್ಮಕ ಹೇಳಿಕೆ ನೀಡಿದ್ದು, ಕನ್ನಡಿಗರಿಗೆ ಕ್ಷಮೆಯಾಚಿಸುವಂತೆ ಕೋರ್ಟ್ ತಿಳಿಸಿತ್ತು. ಆದರೆ ಈಗ ಕ್ಷಮೆ ಕೇಳದಿರುವ ಕಾರಣ ಅರ್ಜಿ ವಿಚಾರಣೆಯನ್ನು ಜೂನ್.20ಕ್ಕೆ ಮುಂದೂಡಲಾಗಿದೆ ಎಂದು ಹೈಕೋರ್ಟ್ ತಿಳಿಸಿದೆ....
ಹಾಸನ: ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಬೆಳೆ ವಿಮೆ ಬಗ್ಗೆ ರೈತರಿಗೆ ಮಾಹಿತಿ ಒದಗಿಸಲು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಚಾರ ವಾಹನಗಳಿಗೆ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಚಾಲನೆ ನೀಡಿದರು. ನಂತರ...