ನಂಜನಗೂಡು: ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಡಿ. 4 ರಂದು ಗುರುವಾರ ನಡೆದ ಚಿಕ್ಕ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ಶನಿವಾರ...
ಮಂಡ್ಯ: ಜಿಲ್ಲೆಯ ಐತಿಹಾಸಿಕ ಶ್ರೀರಂಗಪಟ್ಟಣದಲ್ಲಿರುವ ಜಾಮಿಯಾ ಮಸೀದಿಯೊಳಗೆ ನುಗ್ಗಲು ಪ್ರಯತ್ನಿಸಿರುವ ಘಟನೆ ಒಂದು ಸಾಮಾನ್ಯ ಕೃತ್ಯ ಅಲ್ಲ. ಇದೊಂದು ಪೂರ್ವಯೋಜಿತ ದಾಳಿಯಾಗಿದ್ದು, ಇದನ್ನು ತಡೆಯುವಲ್ಲಿ ಕಾಂಗ್ರೆಸ್ ಸರ್ಕಾರ ಮತ್ತು ಜಿಲ್ಲಾಡಳಿತ ಸಂಪೂರ್ಣವಾಗಿ ವಿಫಲಗೊಂಡಿದೆ ಎಂದು ಸೋಶಿಯಲ್...
ಹಾಸನ: ಅಹಿಂದ ಸಂಘಟನೆ ಮಾಡಿದ್ದು ನಾನು, ಭಾಗ್ಯಗಳು, ಗ್ಯಾರೆಂಟಿ ಯೋಜನೆಗಳನ್ನು ಮಾಡಿರೋದು ಯಾರಿಗೆ, ಬಡವರಿಗೆ ದಲಿತರಿಗೆ ಹಿಂದುಳಿದವರಿಗೆ ಇದು ಅಹಿಂದಕ್ಕಾಗಿ ಅಲ್ವಾ? ಅಹಿಂದಕ್ಕೆ ಅವರದ್ದೇನು ಕೊಡುಗೆ? ರೈತರ ಮಗನ ಮಗ ಮಗ ಅಷ್ಟೇ ಅಲ್ವಾ? ಮೇಕೆದಾಟಿಗೆ ಒಪ್ಪಿಗೆ ಕೊಡೊಸೋಕೆ ಅವರಿಗೆ ಆಗಿಲ್ಲ...
ಹುಣಸೂರು: ತಾಲೂಕಿನ ಬಿಳಿಕೆರೆ ಹೋಬಳಿಯ ಹೊಸ ರಾಮೇನಹಳ್ಳಿ ಗ್ರಾಮದ ಲೋಕೇಶ್ ಎಂಬಾತ 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಷಕರು ಬಿಳಿಕೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ವಿಷಯ ತಿಳಿದ ಆರೋಪಿ...
ಮಡಿಕೇರಿ: ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್, ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕು ಘಟಕ ಹಾಗೂ ಸಂತ ಅನ್ನಮ್ಮ ದೇವಾಲಯದ ಸಹಯೋಗದಲ್ಲಿ ಡಿ.7 ರಂದು ಕ್ರಿಸ್ಮಸ್ ಗಾನ ತರಂಗ ಜಿಲ್ಲಾ ಮಟ್ಟದ ಗಾಯನ ಹಾಗೂ ಚಿತ್ರಕಲೆ...
ಮಂಡ್ಯ : ಭಾರತ ರತ್ನ, ಸಂವಿಧಾನ ಶಿಲ್ಪಿ, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ 69ನೇ ಪರಿನಿರ್ವಾಣ ದಿನದ ಅಂಗವಾಗಿ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದ ಉದ್ಯಾನವನದಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ರವರ ಪ್ರತಿಮೆಗೆ ಕೇಂದ್ರ ಸರ್ಕಾರದ ಬೃಹತ್...
ಮೈಸೂರು: ಹುಣಸೂರು ತಾಲೂಕಿನ ಗುರುಪುರ ಟಿಬೇಟಿಯನ್ ಕಾಲೋನಿ ಜೆ ವಿಲೇಜ್ ಗ್ರಾಮದಲ್ಲಿ ಹೆಣ್ಣು ಹುಲಿ ಮರಿ ರಕ್ಷಿಸಲಾಗಿದೆ. ಹುಲಿ ಮರಿ ಕಾಣಿಸಿಕೊಂಡಿರುವ ಬಗ್ಗೆ ಗ್ರಾಮಸ್ಥರಿಂದ ಮಾಹಿತಿಯ ಆಧಾರದ ಮೇರೆಗೆ ವೀರನಹೊಸಹಳ್ಳಿ ವನ್ಯಜೀವಿ ವಲಯ ಅರಣ್ಯಾಧಿಕಾರಿಗಳು ಹಾಗೂ...
ಮೈಸೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ರಾಷ್ಟ್ರನಾಯಕ ಡಾ. ಬಿ. ಆರ್. ಅಂಬೇಡ್ಕರ್ ಅವರ 69 ನೇ ಮಹಾ ಪರಿನಿರ್ವಾಣ ಕಾರ್ಯಕ್ರಮದ ಪ್ರಯುಕ್ತ ಟೌನ್ ಹಾಲ್...
ಮಡಿಕೇರಿ : ಸಾಮಾಜಿಕ ಕಾರ್ಯಕರ್ತ ಹಾಗೂ ನಗರಸಭೆಯ ಬಿಜೆಪಿ ಸದಸ್ಯ ಉಷಾ ಕಾವೇರಪ್ಪ ಅವರ ಪತಿ ಎಂ.ಕೆ.ಕಾವೇರಪ್ಪ ಅವರು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಶಾಸಕರ ಅಭಿವೃದ್ಧಿ...
ಹಾಸನ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳನ್ನು ವಿರೋಧಿಸುತ್ತಿರುವವರಿಗೆ ಜನರೇ ಉತ್ತರ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಶನಿವಾರ ನಡೆದ ಸರ್ಕಾರಿ ಸೇವೆ ಸಮರ್ಪಣಾ ಸಮಾವೇಶದಲ್ಲಿ ಮಾತನಾಡಿದ...
ಹಾಸನ: ಕೃಷ್ಣ ಬೈರೇಗೌಡರು ಜವಾಬ್ದಾರಿ ತೆಗೆದುಕೊಂಡ ಮೇಲೆ, ಈ ಬಾರಿ ಹಾಸನಂಬ ದೇವಿ ದರ್ಶನವನ್ನು ಲಕ್ಷಾಂತರ ಮಂದಿ ದರ್ಶನ ಮಾಡಿದ್ದಾರೆ. ಮೊನ್ನೆ ನಾನು ಕೂಡ ಜೇನುಕಲ್ಲು ಸಿದ್ದೇಶ್ವರ ಸ್ವಾಮಿಗೆ ಹೋಗಿದ್ದು ಉತ್ತಮ ದರ್ಶನವಾಯಿತು. ಮನುಷ್ಯನ ಬದುಕು ಶಾಶ್ವತವಲ್ಲ ಆದರೆ...