Uncategorized
ಶ್ರೇಯಾಶೆಣೈಗೆ ಶೇ.95.84 ಅಂಕ
Uncategorized
ಮರಳಾಗಾಲ ಗ್ರಾಮದ ಜಗಧೀಶ್(53) ನಿಧನ
ಶ್ರೀರಂಗಪಟ್ಟಣ : ತಾಲ್ಲೂಕಿನ ಮರಳಾಗಾಲ ಗ್ರಾಮದ ದಿ.ಮಹದೇವು ರವರ ಮಗ ಎಂ ಜಗದೀಶ್(53) ರವರು ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ನಿಧನರಾಗಿದ್ದು, ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಪ್ರಮಾಣದ ಬಂಧು-ಮಿತ್ರರನ್ನು ಅಗಲಿದ್ದಾರೆ.

ಮೃತರ ಅಂತ್ಯ ಕ್ರಿಯೆಯನ್ನು ಅವರ ಸ್ವ-ಗ್ರಾಮ ಮರಳಾಗಾಲದಲ್ಲಿ ಮದ್ಯಾಹ್ನ ನೆರವೇರಿಸುವುದಾಗಿ ಕುಟುಂಬ ಸದಸ್ಯರು ಮಾಹಿತಿ ನೀಡಿದ್ದಾರೆ.
Hassan
ರಾತ್ರೋರಾತ್ರಿ ಮಿನಿ ಪಿಕಪ್ ವಾಹನದಲ್ಲಿ ಬಂದು ಕಾಫಿ ಕಳ್ಳತನ
50 ಕೆಜಿ ಕಾಫಿಗೆ ಬರೋಬ್ಬರಿ 30000 ದರ ಹೆಚ್ಚಳ ಹಿನ್ನೆಲೆ,
ಮಲೆನಾಡಿನಲ್ಲಿ ಹೆಚ್ಚಾಗುತ್ತಿದ್ದಾರೆ ಕಾಫಿ ಕಳ್ಳರು,
*ರಾತ್ರೋರಾತ್ರಿ ತೋಟಕ್ಕೆ ನುಗ್ಗಿ ಗಿಡದಲ್ಲಿದ್ದ ಕಾಫಿಯನ್ನು ಕಳ್ಳತನ ಮಾಡುತ್ತಾರೆ ಖದೀಮರು*
ವಾಹನದಲ್ಲಿ ಬರ್ತಾರೆ ಸಿಕ್ಕಸಿಕ್ಕ ಕಡೆ ಕಾಫಿ ದೋಚಿ ಹೊರಡುವ ಕಳ್ಳರು,
ಸುದೀಪ್ ಹಾಗೂ ಮಧು ಎಂಬುವರ ಕಾಫಿ ತೋಟದಲ್ಲಿ ಗಿಡದಲ್ಲಿದ್ದ ಕಾಫಿಯನ್ನೇ ಕಳ್ಳತನ ಮಾಡಿದ ಚಾಲಾಕಿ ಕಳ್ಳರು,
ರಾತ್ರೋರಾತ್ರಿ ಮಿನಿ ಪಿಕಪ್ ವಾಹನದಲ್ಲಿ ಬಂದು ಕಳ್ಳತನ ಮಾಡಿರೋ ಕಾಫಿ ಕಳ್ಳರು,
ಬೇಲೂರು ತಾಲೂಕು, ಚಿನ್ನೇನಹಳ್ಳಿ ಗ್ರಾಮದಲ್ಲಿ ಘಟನೆ,
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಚಿನ್ನೇನಹಳ್ಳಿ ಗ್ರಾಮ,
ಒಂದು ಎಕರೆ ಎರಡು ಎಕರೆ ಇರೋ ತೋಟವನ್ನೇ ಟಾರ್ಗೆಟ್ ಮಾಡಿರುವ ಕಾಫಿ ಕಳ್ಳರು,
ಗಿಡದಲ್ಲಿದ್ದ ಕಾಫಿಯನ್ನು ಬಿಡುತ್ತಿಲ್ಲ ಕದೀಮರು
Kodagu
ಉಡೋತ್ ಮೊಟ್ಟೆ : ಡಿ.6 & 7 ರಂದು ಕೊರಗಜ್ಜ ದೈವದ ನೇಮೋತ್ಸವ
ಮಡಿಕೇರಿ : ಉಡೋತ್‌ಮೊಟ್ಟೆಯ ಶ್ರೀ ಸ್ವಾಮಿ ಕೊರಗಜ್ಜ ದೈವ ಸಾನಿಧ್ಯದಲ್ಲಿ ಡಿ.6ಮತ್ತು 7 ರಂದು ಐದನೇ ವರ್ಷದ ನೇಮೋತ್ಸವ ನಡೆಯಲಿದೆ.
ಡಿ.6ರಂದು ಬೆಳಿಗ್ಗೆ 7 ಗಂಟೆಗೆ ಗಣಪತಿ ಹೋಮ ಮತ್ತು ಪ್ರಸಾದ ವಿತರಣೆ ನಡೆಯಲಿದೆ. ಸಂಜೆ 6 ಗಂಟೆಗೆ ದೈವದ ಭಂಡಾರ ಇಳಿಯುವುದು. ರಾತ್ರಿ 9 ಗಂಟೆಯಿಂದ ಡಿ.7ರ ಮಧ್ಯಾಹ್ನದ ವರೆಗೆ ಪರಿವಾರ ಸತ್ಯ ದೈವಗಳಾದ ಶ್ರೀ ಧರ್ಮದೈವ, ಪಂಜುರ್ಲಿ, ಶ್ರೀ ಸತ್ಯ ದೈವ ಕಲ್ಲುರ್ಟಿ, ಶ್ರೀ ಮಂತ್ರವಾದಿ ಗುಳಿಗ ಹಾಗೂ ಶ್ರೀ ಸಾರ್ಲಪಟ್ಟದ ಸ್ವಾಮಿ ಕೊರಗಜ್ಜ ದೈವದ ನೇಮ ಜರುಗಲಿದೆ.

ಎರಡು ದಿನವೂ ಅನ್ನದಾನ ನೆರವೇರಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೈವಸ್ಥಾನದ ಪ್ರಮುಖರು ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9900931278 , 9591304757೯೫೯೧೩೦೪೭೫೭, ೯೪೮೩೩೯೯೦೭೭ ಸಂಪರ್ಕಿಸಬಹುದಾಗಿದೆ.
-
Mandya11 hours agoಜಿಲ್ಲಾಧಿಕಾರಿಗಳಿಂದ ಗುತ್ತಲು ಕೆರೆಗೆ ಭೇಟಿ ಮತ್ತು ಪರಿಶೀಲನೆ
-
State9 hours agoIPL, ಟಿ-20 ವಿಶ್ವಕಪ್ ಕ್ರಿಕೆಟ್ ಸಂಬಂಧ ಸಿಎಂ, ಡಿಸಿಎಂರನ್ನು ಭೇಟಿ ಮಾಡಿದ ವೆಂಕಟೇಶ್ ಪ್ರಸಾದ್
-
Chamarajanagar3 hours agoಮ.ಮ.ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ: 28 ದಿನಗಳ ಅವಧಿಯಲ್ಲಿ 2.53 ಕೋಟಿ ರೂ. ಸಂಗ್ರಹ
-
Mandya9 hours agoಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಡಿಸಿ ಭೇಟಿ
-
State4 hours agoದ್ವೇಷ ಭಾಷಣ, ದ್ವೇಷ ಅಪರಾಧಗಳ ವಿಧೇಯಕ ಮಂಡಿಸಿದ ಡಾ.ಜಿ.ಪರಮೇಶ್ವರ್
-
Hassan6 hours agoಡಿ. 11ರಿಂದ 14 ರವರೆಗೆ ಶ್ರೀ ಮೆಳೆಯಮ್ಮದೇವಿ, ಚಿಕ್ಕಮ್ಮದೇವಿ ಅದ್ದೂರಿ ಜಾತ್ರಾ ಮಹೋತ್ಸವ
-
Hassan6 hours agoಗಾಂಜಾ ಅಮಲಿನಲ್ಲಿ ಯುವಕನೋರ್ವನ ಹ*ತ್ಯೆ: ಆರೋಪಿಯನ್ನು ಬಂಧಿಸಿದ ಪೊಲೀಸರು
-
Chamarajanagar5 hours agoರಾಗಿ ಒಕ್ಕಣೆ ಮಿಷನ್ ನಿಂದ ಕೂಲಿ ಕಾರ್ಮಿಕಳೊಬ್ಬಳ ಕೈ ತುಂಡು

