Connect with us

Chamarajanagar

ಕೆಎಸ್ ಆರ್ ಟಿ ಸಿ ಬಸ್ ಮುಂಭದಿ ಟೈಯರ್ ಬ್ಲಾಸ್ಟ್ ತಪ್ಪಿದ ಭಾರಿ ಅನಾಹುತ…

Published

on

ಯಳಂದೂರು ಪಟ್ಟಣದ ಸಂತೆ ಮೊಳೆ ಸರ್ಕಾಲಿನಲ್ಲಿ ಕೆ.ಎಸ್. ಆರ್. ಟಿ. ಸಿ ಯ ಮುಂಬದಿಯ ಟೈರ್ ಬ್ಲಾಸ್ಟ್ ಚಾಮರಾಜನಗರದಿಂದ ಕೊಳ್ಳೇಗಾಲಕ್ಕೆ ಹೋಗುವುದು ಕೆ ಎ 10 ಎಫ್ 0248 ಇವತ್ತು ಕೊಳ್ಳೇಗಾಲ ಘಟಕದ ಬಸ್


ಕೊಳ್ಳೇಗಾಲ ಘಟಕದಲ್ಲಿ ಕೆಟ್ಟು ಹೋಗಿರುವ ಬಸ್ಸುಗಳನ್ನು ಕೊಟ್ಟು ಒಂದು ವರ್ಷಕ್ಕೊಮ್ಮೆ ಟೈರ್ ಗಳನ್ನು ಬದಲಾಯಿಸಿ ಮಾಡುವುದು ಚಾಮರಾಜನಗರದಿಂದ ಕೊಳ್ಳೇಗಾಲಕ್ಕೆ ಹೋಗುವ ಬಸ್ಸುಗಳಲ್ಲಿ ಒಂದು ಬಾರಿ ನೋಡಿ ಗೆ 120 ಜನಗಳು ತುಂಬಿ ಹೋಗುವುದು ಅದರಿಂದ ಟೈರ್ ಬ್ಲಾಸ್ಟ್ ಆಗಿದೆ ಎಂದು ಸಾರ್ವಜನಿಕರು ತಿಳಿಸಿದರು

Continue Reading

Chamarajanagar

ಲಕ್ಷ್ಮೀನಾರಾಯಣಸ್ವಾಮಿ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು

Published

on

ಕೊಳ್ಳೇಗಾಲ:  ಇಲ್ಲಿನ ಶ್ರೀ ಲಕ್ಷ್ಮೀನಾರಾಯಣಸ್ವಾಮಿ ರಥೋತ್ಸವ ಮಂಗಳವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.
ಪಟ್ಟಣದ ಕಾವೇರಿ ರಸ್ತೆಯಲ್ಲಿರುವ ಶ್ರೀ ಲಕ್ಷ್ಮೀನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಸಿ ಮೀನಾ ಲಗ್ನದಲ್ಲಿ ನಡೆದ ರಥೋತ್ಸವಕ್ಕೆ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಚಾಲನೆ ನೀಡಿದರು.

ಬಳಿಕ ನೆರೆದಿದ್ದ ಭಕ್ತರು ರಥ ಹೇಳಿಯುವ ಮೂಲಕ ರಥೋತ್ಸವಕ್ಕೆ ಮೆರಗು ನೀಡಿದರು. ಭಕ್ತರು ಹಣ್ಣು ಗಳನ್ನು ತೆರಿಗೆ ಎಸೆಯುವ ಮುಖಾಂತರ ಹರಕೆ ತೀರಿಸಿದರು. ರಥವನ್ನು ಮಠದ ಬೀದಿ ಯಿಂದ ಕಾವೇರಿ ಪ್ರಮುಖ  ರಸ್ತೆಯ ಮೂಲಕ ಒಂದು ಸುತ್ತು ತೇರು ಎಳೆದು ಲಕ್ಷ್ಮಿ ನಾರಾಯಣ ಸ್ವಾಮಿ ದೇವಸ್ಥಾನ ದ ಮುಂಭಾಗ ಮುಂಭಾಗಕ್ಕೆ ತಲುಪಿದ ನಂತರ ರಥೋತ್ಸವಕ್ಕೆ ತೆರೆ ಬೀಳಲಿದೆ. ರಸ್ತೆಯ ಉದ್ದಗಲಕ್ಕೂ ಭಕ್ತರಿಗೆ ತೇರು ಎಳೆಯುವರಿಗೆ ಮಜ್ಜಿಗೆ ಪಾನಕ ವಿತರಿಸಲಾಯಿತು. ಸಹಸ್ರಾರು ಭಕ್ತರು ಬಾಗಿ ಯಾಗಿ ರಥೋತ್ಸವಕ್ಕೆ ಮೆರಗು ಹೆಚ್ಚಿಸಿದರು.

ಇಂದಿನ ಪೂಜಾ ಕಾರ್ಯವನ್ನು ದೇವಸ್ಥಾನದ ಪ್ರಧಾನ ಅರ್ಚಕರು ಶೇಷಾದ್ರಿ ಭಟ್ಟರು, ಸುದರ್ಶನ್ ನಡೆಸಿದರು. ವೀರಾಂಜನೇಯಸ್ವಾಮಿ ದೇವಸ್ಥಾನದ ಅರ್ಚಕ ಟಿ.ವಿ.ಎಸ್.ರಾಘವನ್, ನಂದಕುಮಾರ್ ಹಾಗೂ ಇತರರು ಇದ್ದರು.

ಈ ಸಂಧರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಚಂದ್ರು, ಮಾಜಿ ಸಚಿವ ಎನ್.ಮಹೇಶ್, ಮಾಜಿ ಶಾಸಕರು ಜಿ.ಎನ್.ನಂಜುಂಡಸ್ವಾಮಿ, ಎಸ್.ಬಾಲರಾಜು, ಅಪರ ಪೊಲೀಸ್ ವರಿಷ್ಟಾಧಿಕಾರಿ ಶಶಿಧರ್, ತಹಶೀಲ್ದಾರ್ ಬಸವರಾಜು, ನಗರಸಭೆ ಪೌರಯುಕ್ತ ರುದ್ರಮ್ಮ ಶರಣಯ್ಯ, ಮಾಜಿ ಸದಸ್ಯರು, ಮುಖಂಡರು ಕಂದಹಳ್ಳಿ ನಂಜುಂಡಸ್ವಾಮಿ, ಕೊಪ್ಪಾಳಿ ಮಹದೇವ ನಾಯಕ ಹಾಗೂ ಇತರರು ಇದ್ದರು.

ರಥೋತ್ಸವದಲ್ಲಿ ಡಿವೈಎಸ್‌ಪಿ ಧರ್ಮೇಂದ್ರ ರವರ ನೇತೃತ್ವದಲ್ಲಿ ಸೂಕ್ತ ಬಂದೋಬಸ್ತ್ ಒದಗಿಸಲಾಗಿತ್ತು.

Continue Reading

Chamarajanagar

ವಿಜೃಂಭಣೆಯಿಂದ ನಡೆದ ಲಕ್ಷ್ಮೀನಾರಾಯಣಸ್ವಾಮಿ ರಥೋತ್ಸವ

Published

on

ವರದಿ : ಸುನೀಲ್ ಪ್ರಶಾಂತ್

ಕೊಳ್ಳೇಗಾಲ: ಶ್ರೀ ಲಕ್ಷ್ಮೀನಾರಾಯಣಸ್ವಾಮಿ ರಥೋತ್ಸವ ಮಂಗಳವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.

ಪಟ್ಟಣದ ಕಾವೇರಿ ರಸ್ತೆಯಲ್ಲಿರುವ ಶ್ರೀ ಲಕ್ಷ್ಮೀನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಸಿ ಮೀನಾ ಲಗ್ನದಲ್ಲಿ ನಡೆದ ರಥೋತ್ಸವಕ್ಕೆ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ಚಾಲನೆ ನೀಡಿದರು.

ಇಂದಿನ ಪೂಜಾ ಕಾರ್ಯವನ್ನು ದೇವಸ್ಥಾನದ ಪ್ರಧಾನ ಅರ್ಚಕರು ಶೇಷಾದ್ರಿ ಭಟ್ಟರು, ಸುದರ್ಶನ್ ನಡೆಸಿದರು. ವೀರಾಂಜನೇಯಸ್ವಾಮಿ ದೇವಸ್ಥಾನದ ಅರ್ಚಕ ಟಿ.ವಿ.ಎಸ್.ರಾಘವನ್, ನಂದಕುಮಾರ್ ಹಾಗೂ ಇತರರು ಇದ್ದರು.

ಈ ಸಂಧರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಚಂದ್ರು, ಮಾಜಿ ಸಚಿವ ಎನ್.ಮಹೇಶ್, ಮಾಜಿ ಶಾಸಕರು ಜಿ.ಎನ್.ನಂಜುಂಡಸ್ವಾಮಿ, ಎಸ್.ಬಾಲರಾಜು, ಅಪರ ಪೊಲೀಸ್ ವರಿಷ್ಟಾಧಿಕಾರಿ ಶಶಿಧರ್, ತಹಶಿಲ್ದಾರ್ ಬಸವರಾಜು, ನಗರಸಭೆ ಪೌರಯುಕ್ತ ರುದ್ರಮ್ಮ ಶರಣಯ್ಯ, ಮಾಜಿ ಸದಸ್ಯರು, ಮುಖಂಡರು ಕಂದಹಳ್ಳಿ ನಂಜುಂಡಸ್ವಾಮಿ, ಕೊಪ್ಪಾಳಿ ಮಹದೇವ ನಾಯಕ ಹಾಗೂ ಇತರರು ಹಾಜರಿದ್ದರು.

ರಥೋತ್ಸವದಲ್ಲಿ ಡಿವೈಎಸ್ಪಿ ಧರ್ಮೇಂದ್ರ ರವರ ನೇತೃತ್ವದಲ್ಲಿ ಸೂಕ್ತ ಬಂದೋಬಸ್ತ್ ಒದಗಿಸಲಾಗಿತ್ತು.

Continue Reading

Chamarajanagar

ವಿಕಸಿತ ಭಾರತದ ಕನಸಿಗೆ ಪೂರಕವಾದ ಕೇಂದ್ರ ಬಜೆಟ್ : ಮೂಡ್ನಾಕೂಡು ಪ್ರಕಾಶ್

Published

on

ಚಾಮರಾಜನಗರ: ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ದೇಶದ ಆರ್ಥಿಕ ಪ್ರಗತಿಗೆ ವೇಗ ನೀಡುವ ಜೊತೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿಸುವ ದೃಢ ಸಂಕಲ್ಪವನ್ನು ಪ್ರತಿಬಿಂಬಿಸುತ್ತದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್ ಹೇಳಿದರು.

ಈ ಬಗ್ಗೆ  ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೃಷಿ, ಕೈಗಾರಿಕೆ, ಆರೋಗ್ಯ ಹಾಗೂ ವಿವಿಧ ಕ್ಷೇತ್ರಗಳಿಗೆ ಸಮರ್ಪಕ ಒತ್ತು ನೀಡಲಾಗಿದ್ದು, ಸಮಗ್ರ ಅಭಿವೃದ್ಧಿಗೆ ಪೂರಕವಾದ ಬಜೆಟ್ ಇದಾಗಿದೆ. ವಿಶೇಷವಾಗಿ ಏಳು ಅಪರೂಪದ ರೋಗಗಳ ಔಷಧಿಗಳ ದರ ಕಡಿತಗೊಳಿಸಿರುವುದು ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ದೊಡ್ಡ ವರದಾನವಾಗಿದೆ ಎಂದು ಹೇಳಿದರು.

ರೈತರ ಆದಾಯ ವೃದ್ಧಿ, ಉದ್ಯೋಗ ಸೃಷ್ಟಿ, ಯುವಜನತೆ ಮತ್ತು ಮಹಿಳಾ ಸಬಲೀಕರಣ, ಮೂಲಸೌಕರ್ಯ ಅಭಿವೃದ್ಧಿಗೆ ನೀಡಿರುವ ಆದ್ಯತೆಗಳು ‘ವಿಕಸಿತ ಭಾರತ’ ಎಂಬ ಗುರಿ ಸಾಧನೆಗೆ ನೆರವಾಗಲಿವೆ. ಎಲ್ಲ ವರ್ಗದ ಜನರ ಹಿತವನ್ನು ಗಮನದಲ್ಲಿಟ್ಟುಕೊಂಡು ರೂಪಿಸಲಾದ ಈ ಬಜೆಟ್ ದೇಶದ ಭವಿಷ್ಯಕ್ಕೆ ದಿಕ್ಕು ತೋರಿಸುವ ಅತ್ಯುತ್ತಮ ಬಜೆಟ್ ಆಗಿದೆ ಎಂದು ಅಭಿಪ್ರಾಯಪಟ್ಟರು.

Continue Reading

Trending

error: Content is protected !!