Connect with us

Kodagu

ಕೊಡಗು ಜಿಲ್ಲೆಯ ಮಳೆ ವಿವರ(ಮಿಲಿ ಮೀಟರ್‍ಗಳಲ್ಲಿ)

Published

on

ಮಡಿಕೇರಿ ಜು.18(ಕರ್ನಾಟಕ ವಾರ್ತೆ):-ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 74.62 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 12.60 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1242.80 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 607.48 ಮಿ.ಮೀ ಮಳೆಯಾಗಿತ್ತು.


ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 100.13 ಮಿ.ಮೀ. ಕಳೆದ ವರ್ಷ ಇದೇ ದಿನ 23.95 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2044.19 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1166.07 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 64.40 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 2.90 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1397.55 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 472.56 ಮಿ.ಮೀ. ಮಳೆಯಾಗಿತ್ತು.


ಪೆÇನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 75.62 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 12.74 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1364.70 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 417.15 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 99.25 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 18.30 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1364.86 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 521.86 ಮಿ.ಮೀ. ಮಳೆಯಾಗಿತ್ತು.

 


ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 33.70 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 5.10 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 938.3 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 459.75 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 132.80, ನಾಪೋಕ್ಲು 57.80, ಸಂಪಾಜೆ 84.50, ಭಾಗಮಂಡಲ 125.40, ವಿರಾಜಪೇಟೆ 64.80, ಅಮ್ಮತ್ತಿ 64, ಹುದಿಕೇರಿ 87.60, ಶ್ರೀಮಂಗಲ 97.80, ಪೊನ್ನಂಪೇಟೆ 67, ಬಾಳೆಲೆ 50.09, ಸೋಮವಾರಪೇಟೆ ಕಸಬಾ 59.40, ಶನಿವಾರಸಂತೆ 75, ಶಾಂತಳ್ಳಿ 174, ಕೊಡ್ಲಿಪೇಟೆ 88.60, ಕುಶಾಲನಗರ 22.20, ಸುಂಟಿಕೊಪ್ಪ 45.20 ಮಿ.ಮೀ.ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ (18-07-2024) ವರದಿ
**************
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2852.82 ಅಡಿಗಳು. ಕಳೆದ ವರ್ಷ ಇದೇ ದಿನ 2845.73 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 14.60 ಮಿ.ಮೀ., ಕಳೆದ ವರ್ಷ ಇದೇ ದಿನ 3.20 ಮಿ.ಮೀ., ಇಂದಿನ ನೀರಿನ ಒಳಹರಿವು 10700 ಕ್ಯುಸೆಕ್, ಕಳೆದ ವರ್ಷ ಇದೇ ದಿನ 2811 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 10000 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 50 ಕ್ಯುಸೆಕ್.

Continue Reading

Kodagu

ಪ್ರವಾಹ ಪೀಡಿತ ಪ್ರದೇಶ ಕರಡಿಗೋಡು ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ

Published

on

ಮಡಿಕೇರಿ : ಕಾವೇರಿ ನದಿ ಪಾತ್ರದ ಪ್ರವಾಹ ಪೀಡಿತ ಪ್ರದೇಶ ಕರಡಿಗೋಡು ಗ್ರಾಮಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಭೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ ಎಸ್ ಪೊನ್ನಣ್ಣ ಅವರು ಭೇಟಿ ನೀಡಿ ಸಂತ್ರಸ್ಥರ ಅಹವಾಲು ಆಲಿಸಿದರು.


ಪ್ರತಿ ಬಾರಿ ಪ್ರವಾಹದ ಭೀತಿ ಎದುರಿಸುತ್ತಿದ್ದು, ಬದುಕು ದುಸ್ತರವಾಗಿದೆ. ಆದ್ದರಿಂದ ನಮ್ಮನ್ನು ಸ್ಥಳಾಂತರ ಮಾಡಿ, ವಸತಿ ಕಲ್ಪಿಸುವಂತೆ ಕೋರಿದರು.


ಕರಡಿಗೋಡು ನದಿ ದಡದಲ್ಲಿ ಸುಮಾರು 70 ಕ್ಕೂ‌ ಹೆಚ್ಚು ಕುಟುಂಬಗಳು ಇದ್ದು, ಜೀವನ ನಡೆಸುವುದು ಕಷ್ಟವಾಗಿದೆ ಎಂದು ಅಳಲು ತೋಡಿಕೊಂಡರು.ಕಾಳಜಿ ಕೇಂದ್ರದಲ್ಲಿರುವ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಚಿವರು
ಸದ್ಯದಲ್ಲೇ ಶಾಶ್ವತ ಪರಿಹಾರ ಒದಗಿಸಲಾಗುವುದು ಎಂದು ಸಚಿವರು ತಿಳಿಸಿದರು.


ಮಾಲ್ದಾರೆ ವ್ಯಾಪ್ತಿಯಲ್ಲಿ ಸಂತ್ರಸ್ತರಿಗಾಗಿ 10 ಎಕರೆ ಜಾಗ ಗುರುತು ಮಾಡಲಾಗಿದ್ದು, ಈ ಸಂಬಂಧ ಆದಷ್ಟು ಶೀಘ್ರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.


ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ತಹಶೀಲ್ದಾರ್ ರಾಮಚಂದ್ರ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಇತರರು ಇದ್ದರು.

Continue Reading

Kodagu

ಕೊಡಗು ಜಿಲ್ಲೆಯ ಮಳೆ ವಿವರ(ಮಿಲಿ ಮೀಟರ್‍ಗಳಲ್ಲಿ)

Published

on

ಮಡಿಕೇರಿ ಜು.20(ಕರ್ನಾಟಕ ವಾರ್ತೆ):-ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 55.95 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 36.86 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1404.47 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 674.02 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 65.82 ಮಿ.ಮೀ. ಕಳೆದ ವರ್ಷ ಇದೇ ದಿನ 32.18 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2262.59 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1233.78 ಮಿ.ಮೀ. ಮಳೆಯಾಗಿತ್ತು.


ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 31.35 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 8.40 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1559.65 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 499.36 ಮಿ.ಮೀ. ಮಳೆಯಾಗಿತ್ತು.
ಪೆÇನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 50.65 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 48.48 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1487.75 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 505.98 ಮಿ.ಮೀ. ಮಳೆಯಾಗಿತ್ತು.


ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 96.55 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 86.35 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1576.46 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 655.31 ಮಿ.ಮೀ. ಮಳೆಯಾಗಿತ್ತು.
ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 35.40 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 8.90 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1031.5 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 475.65 ಮಿ.ಮೀ. ಮಳೆಯಾಗಿತ್ತು.


ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 59.60, ನಾಪೋಕ್ಲು 58.20, ಸಂಪಾಜೆ 61.50, ಭಾಗಮಂಡಲ 84, ವಿರಾಜಪೇಟೆ 31.20, ಅಮ್ಮತ್ತಿ 31.50, ಹುದಿಕೇರಿ 58.60, ಶ್ರೀಮಂಗಲ 95, ಪೊನ್ನಂಪೇಟೆ 24, ಬಾಳೆಲೆ 25, ಸೋಮವಾರಪೇಟೆ ಕಸಬಾ 82, ಶನಿವಾರಸಂತೆ 70, ಶಾಂತಳ್ಳಿ 184, ಕೊಡ್ಲಿಪೇಟೆ 50.20, ಕುಶಾಲನಗರ 19.80, ಸುಂಟಿಕೊಪ್ಪ 51 ಮಿ.ಮೀ.ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ (20-07-2024) ವರದಿ


*************
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2853.75 ಅಡಿಗಳು. ಕಳೆದ ವರ್ಷ ಇದೇ ದಿನ 2849.60 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 33.40 ಮಿ.ಮೀ., ಕಳೆದ ವರ್ಷ ಇದೇ ದಿನ 23.60 ಮಿ.ಮೀ., ಇಂದಿನ ನೀರಿನ ಒಳಹರಿವು 16560 ಕ್ಯುಸೆಕ್, ಕಳೆದ ವರ್ಷ ಇದೇ ದಿನ 5748 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 17291 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 50 ಕ್ಯುಸೆಕ್.

Continue Reading

Kodagu

ವಿರಾಜಪೇಟೆಯಲ್ಲಿ ಭೀಕರವಾಗಿ ನಡೆದ ಮಹಿಳೆ ಹತ್ಯೆ

Published

on

ಗಂಡನಿಂದ ಹೆಂಡತಿಗೆ ಗುಂಡು ಹೊಡೆದು ಹತ್ಯೆ
ಶಿಲ್ಪ (40)ಮೃತಪಟ್ಟ ದುರ್ದೈವಿ


ನಾಯಕಂಡ ಬೋಪಣ್ಣ (45)ಹತ್ಯೆ ಅರೋಪಿ
ಪೊಲೀಸ್ ಠಾಣೆಗೆ ಕೋವಿಯೊಂದಿಗೆ ಶರಣಾದ ಹತ್ಯೆ ಆರೋಪಿ ನಾಯಕಂಡ ಬೋಪಣ್ಣ
ವಿರಾಜಪೇಟೆ ಹೊರವಲಯದ ಬೇಟೋಳಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದ ಘಟನೆ


ಘಟನಾ ಸ್ಥಳಕ್ಕೆ ವಿರಾಜಪೇಟೆ ಪೋಲೀಸರು ಭೇಟಿ ನೀಡಿ ಪರಿಶೀಲನೆ.
ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು

Continue Reading

Trending

error: Content is protected !!